ಬೀದರ್‌ | ರಾಜಕೀಯ ಅಧಿಕಾರಕ್ಕಾಗಿ ಸಂಘ ಪರಿವಾರ ಕೋಮುವಾದ ಬಿತ್ತುತ್ತಿದೆ: ಅಂಕುಶ್‌ ಗೋಖಲೆ

ದೇಶದಲ್ಲಿ ಸಂಘ ಪರಿವಾರವು ಜಾತಿ, ಧರ್ಮದ ನಡುವೆ ವಿಷಬೀಜ ಬಿತ್ತಿ ರಾಜಕೀಯ ಅಧಿಕಾರ ಮತ್ತು ಆರ್ಥಿಕ ಸಂಪತ್ತನ್ನು ತಮ್ಮ ಹಿಡಿತದಲ್ಲಿಟ್ಟುಕೊಂಡು ಬಹುಜನರಿಗೆ ಗುಲಾಮರನ್ನಾಗಿ ಮಾಡಿದ್ದಾರೆ ಎಂದು ಜನರ ಧ್ವನಿ ಸಂಘಟನೆ ಸಂಸ್ಥಾಪಕ ರಾಜಾಧ್ಯಕ್ಷ...

ಬೀದರ್‌ | ಕನ್ನಡ ಭಾಷೆ ಶ್ರೀಮಂತಿಕೆಯ ಶ್ರೇಯಸ್ಸು ಶರಣರಿಗೆ ಸಲ್ಲುತ್ತದೆ : ಸುರೇಶ ಚನ್ನಶೆಟ್ಟಿ

ಸಂಘ-ಸಂಸ್ಥೆಗಳು ಜನಸಾಮಾನ್ಯರಲ್ಲಿ ಕನ್ನಡ ಸಾಹಿತ್ಯದ ಅಭಿರುಚಿ ಮೂಡಿಸಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ ಚನಶೆಟ್ಟಿ ಹೇಳಿದರು. ಬೀದರ್‌ನ ಬಿ.ವಿ. ಭೂಮರಡ್ಡಿ ಕಾಲೇಜಿನಲ್ಲಿ ಆಯೋಜಿಸಿದ್ದ ವಚನಾಮೃತ ಕನ್ನಡ ಸಂಘದ ಉದ್ಘಾಟನಾ...

ಬೀದರ್‌ | ಅಪರಾಧ ತಡೆಗೆ ಕಾನೂನು ಅರಿವು ಅಗತ್ಯ : ಎಸ್‌ಪಿ ಚನ್ನಬಸವಣ್ಣ

ಸಮಾಜದಲ್ಲಿ ಕಾಲ ಕಾಲಕ್ಕೆ ನಡೆಯುವ ವಿವಿಧ ರೀತಿಯ ಅಪರಾದಗಳನ್ನು ತಡೆಗಟ್ಟಲು ಕಾನೂನಿನ ಅರಿವು ಮುಖ್ಯವಾಗಿದೆ. ಆದ್ದರಿಂದ ಪೊಲೀಸ್ ಇಲಾಖೆಯ ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಾನೂನಿನ ಬಗ್ಗೆ ಅರಿವು ಹೊಂದಬೇಕು ಎಂದು ಬೀದರ್...

ಬೀದರ್‌ | ಡಿ. 24ಕ್ಕೆ ಶಾಹೀನ್ ಪ್ರತಿಭಾ ಅನ್ವೇಷಣೆ ಪರೀಕ್ಷೆ; ವಿಜೇತರಿಗೆ 1.40 ಲಕ್ಷ ರೂ. ವಿದ್ಯಾರ್ಥಿ ವೇತನ

ಬೀದರ್‌ ನಗರದ ಶಾಹೀನ್ ಶಿಕ್ಷಣ ಸಂಸ್ಥೆಗಳ ಸಮೂಹವು ಡಿಸೆಂಬರ್ 24 ರಂದು ‘ಶಾಹೀನ್ ಪ್ರತಿಭಾ ಅನ್ವೇಷಣೆ ಪರೀಕ್ಷೆ’ (ಎಸ್‍ಟಿಎಸ್‍ಇ) ಹಮ್ಮಿಕೊಂಡಿದೆ. ಸದ್ಯ 8ನೇ ಹಾಗೂ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಪರೀಕ್ಷೆ ನಡೆಸಲಿದೆ. 6, 7 ಮತ್ತು 8ನೇ ತರಗತಿಯ ಇಂಗ್ಲಿಷ್, ಗಣಿತ ಹಾಗೂ ವಿಜ್ಞಾನ (ಎನ್‍ಸಿಇಆರ್...

ಬೀದರ್‌ | ಮಹಾರಾಷ್ಟ್ರದಲ್ಲಿ ಮೀಸಲಾತಿ ಹೋರಾಟ; ರಾಜ್ಯದ ಬಸ್‌ಗೆ ಬೆಂಕಿ

ಮಹಾರಾಷ್ಟ್ರದಲ್ಲಿ ಮರಾಠ ಮೀಸಲಾತಿಗಾಗಿ ಹೋರಾಟ ನಡೆಯುತ್ತಿದೆ. ಈ ವೇಳೆ, ಪ್ರತಿಭಟನಾಕಾರರು ಕರ್ನಾಟಕದ ಕೆಕೆಆರ್‌ಟಿಸಿ ಬಸ್‌ಗೆ ಬೆಂಕಿ ಹಚ್ಚಿದ ಘಟನೆ ಮಹಾರಾಷ್ಟ್ರದ ಉಸ್ಮಾನಬಾದ್ ಜಿಲ್ಲೆಯ ಉಮರ್ಗಾ ತಾಲೂಕಿನಲ್ಲಿ ನಡೆದಿದೆ. ಬೀದರ್ ಜಿಲ್ಲೆಯ ಭಾಲ್ಕಿಯಿಂದ ಮಹಾರಾಷ್ಟ್ರದ ಪುಣೆಗೆ...

ಜನಪ್ರಿಯ

ತುಮಕೂರು | ಶ್ರೀ ಶಿವಕುಮಾರ ಸ್ವಾಮಿ ವೃತ್ತದ ಎಲ್‌ಇಡಿ ಲೈಟಿಂಗ್ ಕಾಮಗಾರಿ ಪರಿಶೀಲಿಸಿದ ಡಿಸಿಎಂ ಪರಮೇಶ್ವರ್

ತುಮಕೂರು ನಗರದ ಶ್ರೀ ಶಿವಕುಮಾರ ಸ್ವಾಮಿ ವೃತ್ತದಲ್ಲಿ ನಡೆಯುತ್ತಿರುವ ಎಲ್‌ಇಡಿ ಲೈಟಿಂಗ್...

ಜಾತಿಯ ಗೋಡೆಗಳಾಚೆ ಪ್ರೀತಿಯ ಪಯಣ: ಸಂವಿಧಾನದ ಬೆಳಕಿನಲ್ಲಿ ಹೊಸ ಬದುಕಿಗೆ ಮುನ್ನುಡಿ!

ಜಾತಿ, ಧರ್ಮ, ಕುಲ, ಗೋತ್ರಗಳ ಕಟ್ಟುಪಾಡುಗಳನ್ನು ಮೀರಿ ಪ್ರೀತಿ, ಸಮಾನತೆ ಮತ್ತು...

ಉಡುಪಿ | ಮುದರಂಗಡಿಯಲ್ಲಿ ಗೃಹಲಕ್ಷ್ಮಿ ಫಲಾನುಭವಿಗಳ ಸಮಾವೇಶ ; ಪಂಚ ಗ್ಯಾರಂಟಿ ಸಂಭ್ರಮೋತ್ಸವ

ಗ್ರಾಮೀಣ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಬಲಪಡಿಸುವುದು ಹಾಗೂ ಸರ್ಕಾರದ ಪಂಚ...

ಸೋನಿಯಾ ಪುಸ್ತಕ: ಸಿಖ್ಖರ ಗಾಯಗಳ ಮೇಲೆ ಉಪ್ಪು ಎರಚಿದ್ದಾರೆಂದ ಅಕಾಲಿಗಳು

‘ಆಪರೇಷನ್ ಬ್ಲೂ ಸ್ಟಾರ್’ ಬಳಿಕ ದೆಹಲಿಯ ಬೀದಿಗಳಲ್ಲಿ ಸಿಖ್ಖರ ಕಗ್ಗೊಲೆ ನಡೆಸುವಂತೆ...

Tag: Bidar