ಬೀದರ್‌ | ಅಪಘಾತ ತಗ್ಗಿಸಲು ʼರಸ್ತೆ ಸುರಕ್ಷತಾ ಓಟʼ: ಎಸ್‌ಪಿ ಚನ್ನಬಸವಣ್ಣ

ಜಿಲ್ಲೆಯಲ್ಲಿ ಕಳೆದ ವರ್ಷ 332, ಪ್ರಸಕ್ತ ವರ್ಷ 210 ಜನ ರಸ್ತೆ ಅಪಘಾತದಲ್ಲಿ ಮರಣ ಪ್ರತಿ ಕುಟುಂಬದ ಸದಸ್ಯರು ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸುವಂತೆ ಸಲಹೆ ಬೀದರ ಜಿಲ್ಲೆಯಲ್ಲಿ ನಡೆಯುತ್ತಿರುವ ರಸ್ತೆ ಅಪಘಾತ ಪ್ರಮಾಣ...

ಬೀದರ್‌ | ಕಳವು ಪ್ರಕರಣ: 9 ಆರೋಪಿಗಳ ಬಂಧನ; 28 ಲಕ್ಷ ಮೌಲ್ಯದ ವಸ್ತುಗಳು ಜಪ್ತಿ

ಭಾಲ್ಕಿ ಪೊಲೀಸ್ ಉಪ ವಿಭಾಗದ ವ್ಯಾಪ್ತಿಯಲ್ಲಿ ಕಳವು ಆರೋಪಿಗಳ ಬಂಧನ ಅಪರಾಧ ಕಂಡು ಬಂದರೇ ತಕ್ಷಣ ಸಮೀಪದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಬೇಕು. ಭಾಲ್ಕಿ ಪೊಲೀಸ್ ಉಪ-ವಿಭಾಗದ ಹಲವು ಠಾಣೆ ವ್ಯಾಪ್ತಿಯಲ್ಲಿ ಅಪರಾಧ ಪ್ರಕರಣಗಳಲ್ಲಿ...

ಬೀದರ್‌ | ವಿದ್ಯಾರ್ಥಿಗಳು ಎನ್‌ಎಸ್‌ಎಸ್ ಶಿಬಿರದಲ್ಲಿ ಭಾಗವಹಿಸಬೇಕು

ಕಮಠಾಣ ಸರ್ಕಾರಿ ಶಾಲೆಯ ಆವರಣದಲ್ಲಿ ಹಮ್ಮಿಕೊಂಡಿದ್ದ ಎನ್‌ಎಸ್‌ಎಸ್‌ ಶಿಬಿರ ಕಾನೂನು ವಿದ್ಯಾರ್ಥಿಗಳಿಗೆ ಜೀವನದಲ್ಲಿ ಕಲಿಯಲು ಇದೊಂದು ಸದಾವಕಾಶವಿದ್ದಂತೆ. ಕಾನೂನು ವಿದ್ಯಾರ್ಥಿಗಳು ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮದಲ್ಲಿ ಕ್ರಿಯಾತ್ಮಕವಾಗಿ ಭಾಗವಹಿಸುವ ಮೂಲಕ ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕೆಂದು...

ಬೀದರ್‌ | ಡಿಸಿಸಿ ಬ್ಯಾಂಕ್‌ನಲ್ಲಿ ₹400 ಕೋಟಿ ಸಾಲ ಪಡೆದಿರುವ ಖಂಡ್ರೆ, ಬ್ಯಾಂಕ್ ಮುಳುಗಿಸಲು ಹೊರಟಿದ್ದಾರೆ: ಖೂಬಾ

ಎಮ್.ಜಿ.ಎಸ್.ಎಸ್.ಕೆ. ಸಕ್ಕರೆ ಕಾರ್ಖಾನೆ ಮೇಲೆ ಸುಮಾರು 400 ಕೋಟಿ ಸಾಲವಿದೆ. ಡಿ.ಸಿ.ಸಿ. ಬಾಂಕ್ ಕಸಿದುಕೊಳ್ಳಲು ಖಂಡ್ರೆ ಹಲವಾರು ರೀತಿಯ ಹೊಂಚು ಹಾಕುತ್ತಿದ್ದಾರೆ. ಡಿ.ಸಿ.ಸಿ. ಬ್ಯಾಂಕಿನಿಂದ 400 ಕೋಟಿ ಸಾಲ ಪಡೆದು, ಆ ಸಾಲ ತಿರಿಸದೆ, ಅದನ್ನು...

ಬೀದರ್‌ | ಯೋಗ ಅಂತರಿಕ ಮತ್ತು ಬಾಹ್ಯ ವ್ಯಕ್ತಿತ್ವ ರೂಪಿಸುವ ಸಾಧನ: ಪ್ರೊ. ಗುರುನಾಥ ಮೂಲಗೆ

ಬಸವೇಶ್ವರ ಶಿಕ್ಷಣ ಮಹಾವಿದ್ಯಾಲಯದಲ್ಲಿ ವ್ಯಕ್ತಿತ್ವ ಹಾಗೂ ಯೋಗಾ ವಿಶೇಷ ಶಿಬಿರ ಯಶಸ್ವಿ ಜೀವನಕ್ಕೆ ಜೀವನ ಕೌಶಲ್ಯಗಳು ಅವಶ್ಯಕವಾಗಿವೆ. ಯೋಗವು ಇಂದಿನ ಯುಗದಲ್ಲಿ ವ್ಯಕ್ತಿಯ ಅಂತರಿಕ ಮತ್ತು ಬಾಹ್ಯ ವ್ಯಕ್ತಿತ್ವವನ್ನು ರೂಪಿಸಿ ರೋಗಮುಕ್ತನಾಗಿ ಮಾಡುವ ಸಾಧನವಾಗಿದೆ. ರೋಗಗಳ...

ಜನಪ್ರಿಯ

ತುಮಕೂರು | ಶ್ರೀ ಶಿವಕುಮಾರ ಸ್ವಾಮಿ ವೃತ್ತದ ಎಲ್‌ಇಡಿ ಲೈಟಿಂಗ್ ಕಾಮಗಾರಿ ಪರಿಶೀಲಿಸಿದ ಡಿಸಿಎಂ ಪರಮೇಶ್ವರ್

ತುಮಕೂರು ನಗರದ ಶ್ರೀ ಶಿವಕುಮಾರ ಸ್ವಾಮಿ ವೃತ್ತದಲ್ಲಿ ನಡೆಯುತ್ತಿರುವ ಎಲ್‌ಇಡಿ ಲೈಟಿಂಗ್...

ಜಾತಿಯ ಗೋಡೆಗಳಾಚೆ ಪ್ರೀತಿಯ ಪಯಣ: ಸಂವಿಧಾನದ ಬೆಳಕಿನಲ್ಲಿ ಹೊಸ ಬದುಕಿಗೆ ಮುನ್ನುಡಿ!

ಜಾತಿ, ಧರ್ಮ, ಕುಲ, ಗೋತ್ರಗಳ ಕಟ್ಟುಪಾಡುಗಳನ್ನು ಮೀರಿ ಪ್ರೀತಿ, ಸಮಾನತೆ ಮತ್ತು...

ಉಡುಪಿ | ಮುದರಂಗಡಿಯಲ್ಲಿ ಗೃಹಲಕ್ಷ್ಮಿ ಫಲಾನುಭವಿಗಳ ಸಮಾವೇಶ ; ಪಂಚ ಗ್ಯಾರಂಟಿ ಸಂಭ್ರಮೋತ್ಸವ

ಗ್ರಾಮೀಣ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಬಲಪಡಿಸುವುದು ಹಾಗೂ ಸರ್ಕಾರದ ಪಂಚ...

ಸೋನಿಯಾ ಪುಸ್ತಕ: ಸಿಖ್ಖರ ಗಾಯಗಳ ಮೇಲೆ ಉಪ್ಪು ಎರಚಿದ್ದಾರೆಂದ ಅಕಾಲಿಗಳು

‘ಆಪರೇಷನ್ ಬ್ಲೂ ಸ್ಟಾರ್’ ಬಳಿಕ ದೆಹಲಿಯ ಬೀದಿಗಳಲ್ಲಿ ಸಿಖ್ಖರ ಕಗ್ಗೊಲೆ ನಡೆಸುವಂತೆ...

Tag: Bidar