ಬೀದರ್ | ಆ.15ರಂದು ಸಂಗೊಳ್ಳಿ ರಾಯಣ್ಣ ಜಯಂತಿ ಆಚರಣೆಗೆ ಕರವೇ ಆಗ್ರಹ

ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಸಂಗೊಳ್ಳಿ ರಾಯಣ್ಣನವರ ಭಾವಚಿತ್ರ ಅಳವಡಿಸಿ ಸ್ವಾತಂತ್ರ್ಯೋತ್ಸವ ದಿನ ಆಚರಣೆ ಜೊತೆಗೆ ಸಂಗೊಳ್ಳಿ ರಾಯಣ್ಣನವರ ಜಯಂತಿ ಆಚರಿಸಿ ಪ್ರತಿವರ್ಷ ಆಗಸ್ಟ್ 15 ರಂದು ಸ್ವಾತಂತ್ರ್ಯೋತ್ಸವ ದಿನಾಚರಣೆ ವಿಜೃಂಭಣೆಯಿಂದ ಆಚರಣೆ ಜೊತೆಗೆ ಸ್ವಾತಂತ್ರ್ಯಕ್ಕೋಸ್ಕರ ಬ್ರಿಟಿಷರೊಂದಿಗೆ...

ಬೀದರ್‌ |ಜೆಜೆಎಂ ಕಾಮಗಾರಿ ಕಳಪೆಯಾದರೆ ಶಿಸ್ತು ಕ್ರಮ: ಶಾಸಕ ಪ್ರಭು ಚವ್ಹಾಣ

ಕ್ಷೇತ್ರದಲ್ಲಿ ಜೆಜೆಎಂ ಕೆಲಸ ಕಳಪೆಯಾದರೆ ಶಿಸ್ತು ಕ್ರಮ ಜರುಗಿಸುವ ಎಚ್ಚರಿಕೆ ಸಾರ್ವಜನಿಕರ ಅಹವಾಲು ಸ್ವೀಕರಿಸಿ ಬೇಡಿಕೆಗಳನ್ನು ಈಡೇರಿಸುವ ಭರವಸೆ ಜಲ ಜೀವನ್ ಮಿಷನ್ ಯೋಜನೆಯಡಿ ಕ್ಷೇತ್ರದಲ್ಲಿ ನಡೆಯುತ್ತಿರುವ ಕುಡಿಯುವ ನೀರಿನ ಕಾಮಗಾರಿ ಸರಿಯಾಗಿ ಆಗಬೇಕು. ಕೆಲಸ...

ಬೀದರ್‌ |ಶಿವಾಜಿ ವೃತ್ತದ ಬಳಿಯ ಮದ್ಯದ ಅಂಗಡಿ ಎರಡು ತಿಂಗಳೊಳಗೆ ತೆರವು

ಅಕ್ಟೋಬರ್ ತಿಂಗೊಳಗೆ ಮದ್ಯದ ಅಂಗಡಿ ತೆರವುಗೊಳಿಸುವ ವಿಶ್ವಾಸ ಭಾಲ್ಕಿಯ ಮರಾಠಾ ಸಮಾಜದ ಪ್ರಮುಖರ ಸಭೆಯಲ್ಲಿ ಭರವಸೆ ಭಾಲ್ಕಿ ಪಟ್ಟಣದ ಶಿವಾಜಿ ವೃತ್ತದ ಬಳಿಯ ಮದ್ಯದ ಅಂಗಡಿ ಎರಡು ತಿಂಗಳೊಳಗೆ ತೆರವುಗೊಳಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ...

ಬೀದರ್‌ | ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ ಡಾ. ಧ್ಯಾನೇಶ್ವರ ನೀರಗುಡೆ ಅಧಿಕಾರ ಸ್ವೀಕಾರ

ಬೀದರ ಜಿಲ್ಲಾ ನೂತನ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾಗಿ ಡಾ. ಧ್ಯಾನೇಶ್ವರ ನೀರಗುಡೆ ಅವರು ಶನಿವಾರ ಅಧಿಕಾರ ವಹಿಸಿಕೊಂಡಿದ್ದಾರೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಸಭಾಂಗಣದಲ್ಲಿ ಆಯೋಜಿಸಿದ್ದ ಸರಳ ಕಾರ್ಯಕ್ರಮದಲ್ಲಿ ಅಧಿಕಾರ ಸ್ವೀಕರಿಸಿ...

ಬೀದರ್‌ | ಆಗಸ್ಟ್ 21ರಂದು ಬೃಹತ್ ಉದ್ಯೋಗ ಮೇಳ: ಸಚಿವ ಈಶ್ವರ ಖಂಡ್ರೆ

ಅಗಸ್ಟ್ 21 ರಂದು ಭಾಲ್ಕಿಯ ಬಿಕೆಐಟಿ ಕಾಲೇಜಿನಲ್ಲಿ ಬೃಹತ್ ಉದ್ಯೋಗ ಮೇಳವನ್ನು ಆಯೋಜನೆ ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಉದ್ಯೋಗ ಆಕಾಂಕ್ಷಿಗಳು ಸದಪಯೋಗ ಪಡೆದುಕೊಳ್ಳುವಂತೆ ಸಲಹೆ ಬೀದರ್ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ...

ಜನಪ್ರಿಯ

ತುಮಕೂರು | ಶ್ರೀ ಶಿವಕುಮಾರ ಸ್ವಾಮಿ ವೃತ್ತದ ಎಲ್‌ಇಡಿ ಲೈಟಿಂಗ್ ಕಾಮಗಾರಿ ಪರಿಶೀಲಿಸಿದ ಡಿಸಿಎಂ ಪರಮೇಶ್ವರ್

ತುಮಕೂರು ನಗರದ ಶ್ರೀ ಶಿವಕುಮಾರ ಸ್ವಾಮಿ ವೃತ್ತದಲ್ಲಿ ನಡೆಯುತ್ತಿರುವ ಎಲ್‌ಇಡಿ ಲೈಟಿಂಗ್...

ಜಾತಿಯ ಗೋಡೆಗಳಾಚೆ ಪ್ರೀತಿಯ ಪಯಣ: ಸಂವಿಧಾನದ ಬೆಳಕಿನಲ್ಲಿ ಹೊಸ ಬದುಕಿಗೆ ಮುನ್ನುಡಿ!

ಜಾತಿ, ಧರ್ಮ, ಕುಲ, ಗೋತ್ರಗಳ ಕಟ್ಟುಪಾಡುಗಳನ್ನು ಮೀರಿ ಪ್ರೀತಿ, ಸಮಾನತೆ ಮತ್ತು...

ಉಡುಪಿ | ಮುದರಂಗಡಿಯಲ್ಲಿ ಗೃಹಲಕ್ಷ್ಮಿ ಫಲಾನುಭವಿಗಳ ಸಮಾವೇಶ ; ಪಂಚ ಗ್ಯಾರಂಟಿ ಸಂಭ್ರಮೋತ್ಸವ

ಗ್ರಾಮೀಣ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಬಲಪಡಿಸುವುದು ಹಾಗೂ ಸರ್ಕಾರದ ಪಂಚ...

ಸೋನಿಯಾ ಪುಸ್ತಕ: ಸಿಖ್ಖರ ಗಾಯಗಳ ಮೇಲೆ ಉಪ್ಪು ಎರಚಿದ್ದಾರೆಂದ ಅಕಾಲಿಗಳು

‘ಆಪರೇಷನ್ ಬ್ಲೂ ಸ್ಟಾರ್’ ಬಳಿಕ ದೆಹಲಿಯ ಬೀದಿಗಳಲ್ಲಿ ಸಿಖ್ಖರ ಕಗ್ಗೊಲೆ ನಡೆಸುವಂತೆ...

Tag: Bidar