ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಸೇರಿದಂತೆ ಜೀವನಾವಶ್ಯಕ ವಸ್ತುಗಳ ದರ ಏರಿಕೆ ಮಾಡಿದ್ದು, ರಾಜ್ಯ ಸರ್ಕಾರ ಜಾರಿ ಮಾಡಿರುವ ಗ್ಯಾರಂಟಿಗಳಿಂದ ಜನ ಆ ದರ ಏರಿಕೆಯ ಹೊರೆ ತಡೆದುಕೊಂಡಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು...
ಪ್ರತಿ ವರ್ಷದಂತೆ ಸೆ.17ರಂದು ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯನ್ನು ಅತ್ಯಂತ ಅದ್ದೂರಿ ಹಾಗೂ ವಿಜೃಂಭಣೆಯಿಂದ ಆಚರಿಸಲು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅಧಿಕಾರಿಗಳಿಗೆ ಸೂಚಿಸಿದರು.
ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೆಪ್ಟೆಂಬರ್ 17ರಂದು ನಡೆಯಲಿರುವ ಕಲ್ಯಾಣ...
ಬೀದರ್ನ ಬ್ರಿಮ್ಸ್ ಆಸ್ಪತ್ರೆಯಲ್ಲಿ ಬಡ ರೋಗಿಗಳಿಗೆ ಸಮಯಕ್ಕೆ ಸರಿಯಾಗಿ ಸೂಕ್ತ ಚಿಕಿತ್ಸೆ ದೊರೆಯುತ್ತಿಲ್ಲ ಹಾಗೂ ಗುಣಮಟ್ಟದ ಔಷಧಿ ನೀಡಲಾಗುತ್ತಿಲ್ಲ ಎಂಬ ದೂರುಗಳ ಕುರಿತು ಉನ್ನತ ಮಟ್ಟದ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ...
ಉತ್ತಮ ವ್ಯಕ್ತಿತ್ವ ನಿರ್ಮಾಣಕ್ಕೆ ಪುಸ್ತಕಗಳು ಸಹಕಾರಿಯಾಗಿದ್ದು, ಇಂದಿನ ವಿದ್ಯಾರ್ಥಿಗಳು, ಯುವ ಜನಾಂಗ ಪುಸ್ತಕ ಓದುವ ಹವ್ಯಾಸ ರೂಢಿಸಿಕೊಳ್ಳಬೇಕು ಎಂದು ಸರ್ಕಾರಿ ನಿವೃತ್ತ ನೌಕರರ ಸಂಘದ ಜಿಲ್ಲಾಧ್ಯಕ್ಷ ನಾಗಪ್ಪ ಜಂಬಗಿ ಹೇಳಿದರು.
ಕನ್ನಡ ಮತ್ತು ಸಂಸ್ಕೃತಿ...
ಭಾಲ್ಕಿ ತಾಲೂಕಿನ ಆನಂದವಾಡಿ ಗ್ರಾಮದಲ್ಲಿ ಇತ್ತೀಚೆಗೆ ಕಾಡುಹಂದಿ ದಾಳಿಯಿಂದ ತೀವ್ರವಾಗಿ ಗಾಯಗೊಂಡು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ರೈತ ಚನ್ನಬಸಪ್ಪ ಭೂರೇ ಅವರ ನಿವಾಸಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ನಿವಾಸಕ್ಕೆ...