ಬೀದರ್‌ | ಅಂಚೆ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ಅಂಚೆ ಇಲಾಖೆಯ ಬೀದರ ಅಂಚೆ ವಿಭಾಗೀಯ ವ್ಯಾಪ್ತಿಯ ವಿವಿಧ ಅಂಚೆ ಕಚೇರಿಗಳಲ್ಲಿ ಖಾಲಿ ಇರುವ ಗ್ರಾಮೀಣ ಡಾಕ್ ಸೇವಕ, ಶಾಖಾ ಅಂಚೆ ಪಾಲಕ ಮತ್ತು ಸಹಾಯಕ ಅಂಚೆ ಪಾಲಕ ಹುದ್ದೆಗಳಿಗೆ ಅರ್ಜಿ...

ಬೀದರ್‌ | ಮಹಾತ್ಮ ಗಾಂಧೀಜಿ ಜಯಂತಿ ಅಂಗವಾಗಿ ರಾಜ್ಯಮಟ್ಟದ ʼಬಾಪೂಜಿ ಪ್ರಬಂಧ ಸ್ಪರ್ಧೆʼ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 157ನೇ ಜಯಂತಿ ಅಂಗವಾಗಿ ವಿದ್ಯಾರ್ಥಿಗಳು ಹಾಗೂ ಯುವಜನರಲ್ಲಿ ಗಾಂಧೀಜಿಯವರ ಬದುಕು, ಸ್ವಾತಂತ್ರ್ಯ ಚಳುವಳಿ, ಸರಳತೆ, ಅಹಿಂಸಾ ಮಾರ್ಗ, ಸಹಬಾಳ್ವೆ ಹಾಗೂ...

ಪಶು ವೈದ್ಯಾಧಿಕಾರಿ ನೇಮಕಾತಿ ಅಕ್ರಮ : ಭಾಲ್ಕಿ ಮೂಲದ ಬಸವರಾಜ್‌ ಕನ್ನಾಳೆ ಸಿಐಡಿ ವಶಕ್ಕೆ

ಪಶು ವೈದ್ಯಾಧಿಕಾರಿ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾಲ್ಕಿ ಮೂಲದ ಬಿಜೆಪಿ ಮುಖಂಡ, ತುಮಕೂರ ವಿಶ್ವವಿದ್ಯಾಲಯದ ಸಿಂಡೆಕೇಟ್‌ ಸದಸ್ಯ ಬಸವರಾಜ್‌ ಕನ್ನಾಳೆಗೆ ಸಿಐಡಿ ಪೊಲೀಸರು ದೆಹಲಿಯಲ್ಲಿ ಭಾನುವಾರ ವಶಕ್ಕೆ ಪಡೆದಿದ್ದಾರೆ. ಪಶುವೈದ್ಯರ ನೇಮಕಾತಿಯಲ್ಲಿ ಆಯ್ಕೆಯಾದ...

ಬೀದರ್‌ | ಬಹುಭಾಷಾ ಕವಿಗೋಷ್ಠಿ : ಕಾವ್ಯದಲ್ಲಿ ಮೊಳಗಿದ ಪ್ರವಾದಿ ಮುಹಮ್ಮದ್ ಸಂದೇಶ

ಬೀದರ್ ನಗರದ ಕರ್ನಾಟಕ ಸಾಹಿತ್ಯ ಸಂಘದ ಸಭಾಂಗಣದಲ್ಲಿ ಭಾನುವಾರ ನಡೆದ ಬಹುಭಾಷಾ ಕವಿಗೋಷ್ಠಿಯಲ್ಲಿ ಪ್ರವಾದಿ ಮುಹಮ್ಮದ್‌ ಅವರ ಕುರಿತಾದ ಕವಿತೆಗಳು ಸಾಹಿತ್ಯಪ್ರೇಮಿಗಳ ಮನ ತಣಿಸಿದವು. ಕ್ರಾಂತಿಯ ಜ್ಯೋತಿ ಪ್ರವಾದಿ ಮುಹಮ್ಮದ್‌(ಸ)’ ಸೀರತ್‌ ಅಭಿಯಾನದ ಅಂಗವಾಗಿ...

ಬೀದರ್‌ | ಆತ್ಮಹತ್ಯೆ ಮಾಡಿಕೊಂಡ ರೈತ ವೀರಪ್ಪ ಕುಟುಂಬಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ನೆರವು

ಇತ್ತೀಚೆಗೆ ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡ ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಸಿಂಧೋಲ ಗ್ರಾಮದ ರೈತ ವೀರಪ್ಪ ಅವರ ಕುಟುಂಬಕ್ಕೆ ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಅವರು ವೈಯಕ್ತಿಕವಾಗಿ ಧನ ಸಹಾಯ ನೀಡಿ, ಕುಟುಂಬದ...

ಜನಪ್ರಿಯ

​’ಸಣ್ಣಗಿದ್ದೀವಿ, ನಮಗೇನೂ ಆಗಲ್ಲ’ ಎನ್ನುವ ನಿರ್ಲಕ್ಷ್ಯ ಬೇಡ: ಕಡಿಮೆ ತೂಕವಿದ್ದರೂ ಹೃದಯಾಘಾತದ ಆತಂಕ!

ಬೊಜ್ಜು (obesity) ಹಾಗೂ ಅಧಿಕ ರಕ್ತದೊತ್ತಡ (hypertension) ಹೊಂದಿರುವವರು ಹೆಚ್ಚಿನ ಆರೋಗ್ಯದ...

ಈ ದಿನ ಸಂಪಾದಕೀಯ | ಬೆಳಕಿನ ಹಬ್ಬ ತರದಿರಲಿ ಹಲವರ ಬದುಕಿಗೆ ಕತ್ತಲೆ

ಅರಿವು ಹಾಗೂ ಅದರ ಸಂಕೇತವಾದ ಬೆಳಕಿನ ವಿಸ್ತರಣೆ ಆಗಬೇಕಿದ್ದ ದೀಪಾವಳಿಯು ಪ್ರತಿಷ್ಠೆಗೆ...

ಹೊಸನಗರ | ಮುಸಲ್ಮಾನ ಕುಟುಂಬದಿಂದ ದೀಪಾವಳಿ ಆಚರಣೆ

ಹೊಸನಗರ ತಾಲ್ಲೂಕಿನ ರಿಪ್ಪನ್‌ಪೇಟೆಯ ಆಟೋ ಚಾಲಕರಾದ ‘ಆಟೋ ಗಫೂರ್’ ಎಂಬುವವರು ತಮ್ಮ...

ಅಯೋಧ್ಯೆ ರಾಮಮಂದಿರ ದೇಣಿಗೆ ಕಳವು; ಎಲ್ಲಾ ಆರ್ಥಿಕ ಲೆಕ್ಕಪತ್ರ ಸಾರ್ವಜನಿಕಗೊಳಿಸಲು ಜೈರಾಮ್ ರಮೇಶ್ ಆಗ್ರಹ

ಅಯೋಧ್ಯೆಯ ರಾಮಮಂದಿರ ಕಾಣಿಕೆ ಮತ್ತು ದೇಣಿಗೆ ಹಣ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ...

Tag: Bidar