ಮುಂಗಾರು ಮಳೆ ಕೈಕೊಟ್ಟ ಪರಿಣಾಮ ಕಮಲನಗರ ತಾಲೂಕಿನ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ತಾಲೂಕಿನ ಎಲ್ಲ ಗ್ರಾಮಗಳಲ್ಲೂ ತಕ್ಷಣ ಮರು ಸಮೀಕ್ಷೆ ನಡೆಸಿ ಕಮಲನಗರ ತಾಲೂಕು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸಬೇಕು ಎಂದು...
ಬೀದರ್ ಮಹಾನಗರ ಪಾಲಿಕೆ ಆಯುಕ್ತರಾಗಿದ್ದ ಮುಕುಲ್ ಜೈನ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ.
ಮುಕುಲ್ ಜೈನ್ ಅವರನ್ನು ಗದಗ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ನೇಮಕ ಮಾಡಿ ಸರ್ಕಾರ ಶುಕ್ರವಾರ ಆದೇಶ...
ಬೀದರ್ ಜಿಲ್ಲೆಯಲ್ಲಿ ಎಲ್ಲಿಯೂ ಕುಡಿಯುವ ನೀರಿನ ಸಮಸ್ಯೆ ಕಂಡುಬಂದಲ್ಲಿ ಅಧಿಕಾರಿಗಳು 24 ಗಂಟೆಯೊಳಗಾಗಿ ಇತ್ಯರ್ಥಪಡಿಸಬೇಕೆಂದು ಗ್ರಾಮೀಣಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ...
ಬೀದರ್ ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ ದಿಲೀಪ ಬದೋಲೆ ಅವರನ್ನು ಜಿಲ್ಲೆಯಿಂದ ವರ್ಗಾವಣೆ ಮಾಡಿ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ.
ಗಿರೀಶ ಬದೋಲೆ ಅವರ ಜಾಗಕ್ಕೆ ದಾವಣಗೆರೆ ಜಿಲ್ಲಾ ಪಂಚಾಯತ್ ಸಿಇಒ ಆಗಿ...