ಔರಾದ್ ತಾಲೂಕಿನ ಹೆಡಗಾಪೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿಬಿ-ಜಿ ರಾಮ್ ಜಿ ಯೋಜನೆಯಡಿ ಆಯೋಜಿಸಲಾಗಿದ್ದ ಜಾಬ್ ಕಾರ್ಡ್ ಮೇಳಕ್ಕೆ ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕ ಶಿವಕುಮಾರ ಘಾಟೆ ಅವರು ಚಾಲನೆ ನೀಡಿದರು.
ಬಳಿಕ ಮಾತನಾಡಿದ...
ವ್ಯಸನ ಹಾಗೂ ಮೂಢನಂಬಿಕೆಗಳಿಂದ ದೂರವಿದ್ದು, ಶಿಕ್ಷಣ, ಜ್ಞಾನ ಮತ್ತು ವೈಚಾರಿಕ ಚಿಂತನೆಯ ಮೂಲಕ ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಮುಂದಾಗಬೇಕು ಎಂದು ಚಿಂತಕ ವಿಠ್ಠಲದಾಸ ಪ್ಯಾಗೆ ಕರೆ ನೀಡಿದರು.
ಭಾಲ್ಕಿ ತಾಲೂಕಿನ ನಿಟ್ಟೂರು (ಬಿ)...
ಪರಿಶಿಷ್ಟ ಜಾತಿಯ ಒಳಮೀಸಲಾತಿ ವರ್ಗೀಕರಣದಲ್ಲಿ ಆಗಿರುವ ಅನ್ಯಾಯವನ್ನು ಸರಿಪಡಿಸುವಂತೆ ಒತ್ತಾಯಿಸಿ ತಾಲೂಕು ಭೋವಿ, ವಡ್ಡರ, ಬಂಜಾರ, ಕೊರಮ, ಕೊರಚ ಸಮಾಜದವರು ಮಂಗಳವಾರ ಚಿಟಗುಪ್ಪ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.
ಪಟ್ಟಣದಲ್ಲಿ ಹೊಸ ಬಸ್ ನಿಲ್ದಾಣದಿಂದ ಆರಂಭವಾದ...
ವಿದ್ಯಾರ್ಥಿಗಳಿಂದ ಅಧಿಕ ಶುಲ್ಕ ಪಡೆಯುತ್ತಿರುವ ಜಿಲ್ಲೆಯ ಖಾಸಗಿ ಪದವಿಪೂರ್ವ ಕಾಲೇಜುಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಪದಾಧಿಕಾರಿಗಳು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರನ್ನು ಬೆಂಗಳೂರಿನಲ್ಲಿ ಭೇಟಿಯಾಗಿ ಮನವಿ...
ಔರಾದ(ಬಿ) ತಾಲೂಕಿನ ಬಿಸಿಎಂ ಹಾಸ್ಟೆಲ್ಗಳಲ್ಲಿ ವಿದ್ಯಾರ್ಥಿಗಳಿಗೆ ಕಳಪೆ ಗುಣಮಟ್ಟದ ಆಹಾರ ನೀಡಲಾಗುತ್ತಿದ್ದು, ಸ್ವಚ್ಛತೆಯ ಕೊರತೆಯೂ ಇದೆ ಎಂದು ಆರೋಪಿಸಿ ಕಲ್ಲಾಣ ಕರ್ನಾಟಕ ನಿರ್ಮಾಣ ಸೇನೆ ವತಿಯಿಂದ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳಿಗೆ ದೂರು...