ಬೀದರ್‌ | ಮಲ್ಲಿಕಾರ್ಜುನ ಖರ್ಗೆಗೆ ಅವಮಾನ ಖಂಡಿಸಿ ನಾಳೆ ಪ್ರತಿಭಟನೆ

ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಡಾ.ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಾಖಂಡದ ಹಲ್ದ್ವಾನಿಯಲ್ಲಿ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ ಮಾಡಿದ ಘಟನೆಯನ್ನು ಖಂಡಿಸಿ ನಾಳೆ (ಆ.25) ಬೀದರ್‌ ನಗರದಲ್ಲಿ ಬೃಹತ್...

ಚಿಟಗುಪ್ಪ | ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ಸ್ಥಳ ʼಶುದ್ಧೀಕರಿಸುವ’ ಘಟನೆ ಖಂಡನೀಯ

ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನವನ್ನು ಗಂಗಾಜಲದಿಂದ ಶುದ್ಧೀಕರಿಸಿದ ಘಟನೆಗೆ ಬೀದರ್ ದಕ್ಷಿಣ ಕ್ಷೇತ್ರದ ಗ್ಯಾರಂಟಿ ಯೋಜನೆ ಸಮಿತಿ ಸದಸ್ಯ ಆಸ್ಕರ್ ಫರ್ನಾಂಡೀಸ್ ಖಂಡಿಸಿದ್ದಾರೆ. ಮಲ್ಲಿಕಾರ್ಜುನ...

ಬೀದರ್‌ | ಆಮ್ ಆದ್ಮಿ ಪಕ್ಷದ ತಾಂತ್ರಿಕ ವಿಭಾಗಕ್ಕೆ ಓಂಕಾರ ಎನ್.‌ ನೇಮಕ

ಆಮ್ ಆದ್ಮಿ ಪಕ್ಷದ ಬೀದರ ಜಿಲ್ಲಾ ತಾಂತ್ರಿಕ ವಿಭಾಗದ ಅಧ್ಯಕ್ಷರಾಗಿ ಓಂಕಾರ ಎನ್. ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ಬೀದರ ಜಿಲ್ಲಾ ಆಮ್ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ ಸಿದ್ದಪ್ಪ ಫುಲಾರಿ, ಪ್ರಧಾನ ಕಾರ್ಯದರ್ಶಿ ಎಂ.ಡಿ....

ಬೀದರ್‌ | ಅಂಬೇಡ್ಕರವರ ತತ್ವಾದರ್ಶ ಜೀವನದಲ್ಲಿ ಅಳವಡಿಸಿಕೊಳ್ಳಿ : ಸಿದ್ರಾಮ ಸಿಂಧೆ

ನಾವೆಲ್ಲರೂ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ ಅವರ ಆಚಾರ-ವಿಚಾರ ಹಾಗೂ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಶ್ರೀ ಸಿದ್ರಾಮ ಸಿಂಧೆ ಹೇಳಿದರು. ಭಾರತ ರತ್ನ ಡಾ....

ಬೀದರ್‌ ನಗರದಲ್ಲಿ ಸಂಚಾರ ದಟ್ಟಣೆ : ಅಗತ್ಯ ಕ್ರಮಕ್ಕೆ ಮನವಿ

ಬೀದರ್ ನಗರದಲ್ಲಿ ಸಂಚಾರ ದಟ್ಟಣೆ ಸಮಸ್ಯೆ ಪರಿಹರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ನಮ್ಮ ಕರ್ನಾಟಕ ಸೇನೆ ಆಗ್ರಹಿಸಿದೆ. ಈ ಬಗ್ಗೆ ಸೇನೆಯ ಜಿಲ್ಲಾ ಘಟಕದ ಪದಾಧಿಕಾರಿಗಳು ಜಿಲ್ಲಾಧಿಕಾರಿ ಅವರ ಹೆಸರಿಗೆ ಬರೆದ ಮನವಿ...

ಜನಪ್ರಿಯ

ದೀಪಾವಳಿ ಪಟಾಕಿ ಸಮರ್ಥಿಸಿಕೊಂಡ ಸಿಎಂ ಯೋಗಿ; ಮಾಲಿನ್ಯದ ಕಾಳಜಿಗಿಂತ ಪಟಾಕಿ ಮುಖ್ಯವೇ?

ದೀಪಾವಳಿ ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕರು ಪಟಾಕಿ ಸಿಡಿಸಿರುವುದನ್ನು ಉತ್ತರ ಪ್ರದೇಶದ ಮುಖ್ಯಮಂತ್ರಿ...

ಅಬುಧಾಬಿಯಲ್ಲಿ ರಷ್ಯಾ-ಉಕ್ರೇನ್ ಶಾಂತಿ ಮಾತುಕತೆ; ಅಮೆರಿಕದ ಸಂಧಾನ ಪ್ರಯತ್ನ!

ಸುಮಾರು ಐದು ವರ್ಷಗಳಿಂದ ನಡೆಯುತ್ತಿರುವ ರಷ್ಯಾ ಮತ್ತು ಉಕ್ರೇನ್ ನಡುವಿನ ಭೀಕರ...

ವಿಜಯಪುರ |ಮಹಿಳಾ ಶೌರ್ಯ, ಸ್ವಾಭಿಮಾನದ ಪ್ರತೀಕ ಒನಕೆ ಓಬವ್ವ; ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ

ಕನ್ನಡ ನಾಡಿನ ಇತಿಹಾಸದಲ್ಲಿ ವೀರವನಿತೆ ಒನಕೆ ಓಬವ್ವ ಅವರ ಧೈರ್ಯ, ಸಾಹಸ,...

ಕೊಲೆ ಪ್ರಕರಣ, ಯುಎಪಿಎ ಕಂಟಕದ ನಡುವೆ ಅನಂತ್ ಸಿಂಗ್ ಮಗಳ ಅದ್ದೂರಿ ಮದುವೆ!

ದುಲಾರ್‌ಚಂದ್ ಯಾದವ್ ಭೀಕರ ಕೊಲೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿದ ಆದೇಶದಂತೆ...

Tag: Bidar