ಕರ್ನಾಟಕದ ಇತಿಹಾಸದಲ್ಲಿ ಸಾಮಾಜಿಕ ಸುಧಾರಣೆಯ ಹರಿಕಾರರಾಗಿ ಅನನ್ಯ ಕೊಡುಗೆ ನೀಡಿದ ಶ್ರೇಯಸ್ಸು ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜ ಅರಸು ಅವರಿಗೆ ಸಲ್ಲುತ್ತದೆ. ಶೋಷಿತರ ಬದುಕಿನಲ್ಲಿ ನವ ಮನ್ವಂತರ ಸೃಷ್ಟಿಸಿದ ಮಹಾನ್ ನಾಯಕ ಎಂದು...
ತೆಲಂಗಾಣ ಹಾಗೂ ಮಹಾರಾಷ್ಟ್ರ ಗಡಿಯಲ್ಲಿನ ತಾಂಡಾಗಳ ಕೂಲಿಕಾರ್ಮಿಕರು ಉದ್ಯೋಗಕ್ಕಾಗಿ ವಲಸೆ ಹೋಗುವುದನ್ನು ತಡೆಯಲು ವಿಬಿ-ಜಿ ರಾಮ್ ಜಿ ಯೋಜನೆಯಡಿ ಹೆಚ್ಚು ಉದ್ಯೋಗ ಸೃಷ್ಟಿಸಿ ಕೂಲಿಕಾರ್ಮಿಕರಿಗೆ ಕೆಲಸ ನೀಡಬೇಕು ಎಂದು ಜಿಲ್ಲಾ ಪಂಚಾಯತ್ ಸಿಇಒ...
ಬೀದರ್ ತಾಲ್ಲೂಕಿನ ಮನ್ನಳ್ಳಿ ಗ್ರಾಮದಲ್ಲಿ ಬಸ್ ತಂಗುದಾಣ ನಿರ್ಮಿಸಬೇಕು ಎಂದು ಬೀದರ್ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ನರಸಪ್ಪ ಜಾನಕನೋರ ಬೇಡಿಕೆ ಮಂಡಿಸಿದ್ದಾರೆ.
ಬೆಂಗಳೂರಿನಲ್ಲಿ ಸಾರಿಗೆ ಸಚಿವ ಭೈರತಿ ಸುರೇಶ್ ಅವರನ್ನು...
ರೈತರ ಜೀವನಾಡಿಯಾಗಿರುವ ಬಿಎಸ್‌ಎಸ್‌ಕೆ ಸಕ್ಕರೆ ಕಾರ್ಖಾನೆಯ ಹರಾಜು ಪ್ರಕ್ರಿಯೆಯನ್ನು ತಡೆದು, ಕಾರ್ಖಾನೆಯನ್ನು ಲೀಜ್‌ಗೆ ನೀಡಿ ಪುನಶ್ಚೇತನಗೊಳಿಸುವಂತೆ ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಹಾಗೂ ಹುಮನಾಬಾದ್ ಕ್ಷೇತ್ರದ ಶಾಸಕ ಡಾ.ಸಿದ್ದು ಪಾಟೀಲ್...
ಆಮ್ ಆದ್ಮಿ ಪಕ್ಷದ ಬೀದರ ನಗರ ಘಟಕದ ಅಧ್ಯಕ್ಷರಾಗಿ ರಾಜಶೇಖರ ಜಿ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.
ಬೀದರ ಜಿಲ್ಲಾ ಆಮ್ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ ಸಿದ್ದಪ್ಪ ಫುಲಾರಿ, ಉಪಾಧ್ಯಕ್ಷ ರಾಜಕುಮಾರ ಎನ್. ಪಾಟೀಲ್...