ಬೀದರ್‌ | ಜಮೀನಿನಲ್ಲಿ ₹30.21 ಲಕ್ಷ ಮೌಲ್ಯದ ಅಕ್ರಮ ಗಾಂಜಾ ಬೆಳೆ : ಆರೋಪಿ ಬಂಧನ

ಔರಾದ್ (ಬಿ) ಪೊಲೀಸ್ ಠಾಣೆ ವ್ಯಾಪ್ತಿಯ ಖಂಡಿಕೇರಿ ಗ್ರಾಮದಲ್ಲಿ ಅಕ್ರಮವಾಗಿ ಬೆಳೆದಿದ್ದ ಸುಮಾರು ₹30.21 ಲಕ್ಷ ಮೌಲ್ಯದ 100 ಗಾಂಜಾ ಗಿಡಗಳನ್ನು ಔರಾದ್‌ ಠಾಣೆಯ ಪೊಲೀಸರು ವಶಪಡಿಸಿಕೊಂಡು, ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಔರಾದ್‌ ಪೊಲೀಸ್‌...

ಬೀದರ್‌ | ಕೃಷ್ಣಮೃಗ ಬೇಟೆ ಪ್ರಕರಣ: ಮತ್ತೆ ಮೂವರು ಆರೋಪಿಗಳ ಬಂಧನ

ಬೀದರ್ ಅರಣ್ಯ ವಿಭಾಗದ ವ್ಯಾಪ್ತಿಯ ಹೊನ್ನಿಕೇರಿ ಕಾಯ್ದಿಟ್ಟ ಅರಣ್ಯ ಪ್ರದೇಶದ ಸಮೀಪದ ಚೊಂಡಿ, ಮಮದಾಪುರ ಹುಲ್ಲುಗಾವಲು ಪ್ರದೇಶದಲ್ಲಿ ಕೃಷ್ಣಮೃಗ ಬೇಟೆಯಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 6 ಜನ ಆರೋಪಿಗಳನ್ನು ಬಂಧಿಸಿ, ಅವರಿಂದ 2...

ಬಸವಕಲ್ಯಾಣ | ಪರಿಸರ ಸಮತೋಲನಕ್ಕೆ ಗಿಡ-ಮರಗಳ ಪೋಷಣೆ ಅತ್ಯಗತ್ಯ: ಶೈಲೇಂದ್ರ ಕಾವಡಿ

ಪರಿಸರ ಸಮತೋಲನವನ್ನು ಕಾಪಾಡಲು ಪ್ರತಿಯೊಬ್ಬರೂ ಗಿಡ-ಮರಗಳನ್ನು ಬೆಳೆಸುವ ಮೂಲಕ ಭೂಮಿಯ ತಾಪಮಾನ ನಿಯಂತ್ರಣಕ್ಕೆ ಮುಂದಾಗಬೇಕು ಎಂದು ಪರಿಸರವಾದಿ ಶೈಲೇಂದ್ರ ಕಾವಡಿ ಹೇಳಿದರು. ಬಸವಕಲ್ಯಾಣ ​ತಾಲೂಕಿನ ರಾಂಪುರವಾಡಿ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ಹಸಿರು ಪಡೆ ಯೋಜನೆಯಡಿ...

ಬೀದರ್‌ | ಭಾರತ ಜೋಡೊ ಯುವ ಸಂಘಗಳ ನೋಂದಣಿ ಪ್ರಾರಂಭ

ಯುವಜನರ ಸಬಲೀಕರಣ ಹಾಗೂ ಸಮುದಾಯದ ಸರ್ವಾಂಗೀಣ ಅಭಿವೃದ್ಧಿಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಆನ್‌ಲೈನ್ ಪೋರ್ಟಲ್ ಮೂಲಕ ಹೊಸ ಭಾರತ ಜೋಡೊ ಯುವ (BJYS) ಸಂಘಗಳ ನೋಂದಣಿಗೆ ಚಾಲನೆ ನೀಡಲಾಗಿದೆ ಎಂದು...

ಬೀದರ್‌ | ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹ: ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದ ಬಿಜೆಪಿ

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣದ ಅಕ್ರಮ ವರ್ಗಾವಣೆ ಹಾಗೂ ಅವ್ಯವಹಾರ ಪ್ರಕರಣವನ್ನು ಖಂಡಿಸಿ, ಪ್ರಕರಣದ ನೈತಿಕ ಹೊಣೆ ಹೊತ್ತು ಸಚಿವ ಬಿ.ನಾಗೇಂದ್ರ ಅವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಭಾರತೀಯ ಜನತಾ ಪಕ್ಷ...

ಜನಪ್ರಿಯ

ಮೈಸೂರಿನಲ್ಲಿ ನ.13ರಂದು ಟಿಲ್ಟೆಡ್ ಎಲ್‌ಇಡಿ ಡೋಮ್ ತಾರಾಲಯ ಉದ್ಘಾಟಿಸಲಿರುವ ಪ್ರಧಾನಿ ಮೋದಿ

ಸಾಂಸ್ಕೃತಿಕ ನಗರಿ ಮೈಸೂರಿನ ಪ್ರವಾಸೋದ್ಯಮ ಹಾಗೂ ವಿಜ್ಞಾನ ಶಿಕ್ಷಣ ಕ್ಷೇತ್ರಕ್ಕೆ ಮತ್ತೊಂದು...

ದಕ್ಷಿಣ ಕನ್ನಡ | ಹಾಲಿನ ದರ ಹಾಗೂ ಬಸ್ ಪ್ರಯಾಣ ದರ ಏರಿಕೆ ಸಮರ್ಥಿಸಿಕೊಂಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ

ಮಂಗಳೂರು: ಹೈನುಗಾರಿಕೆಯನ್ನು ಬಲಪಡಿಸಿ, ರೈತರ ಹಿತವನ್ನು ಕಾಪಾಡುವ ಉದ್ದೇಶದಿಂದ ಹಾಲಿನ ದರ...

ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕರ ದಾಳಿ – 3 ಸಿಆರ್‌ಫಿಎಫ್‌ ಯೋಧರಿಗೆ ಗಾಯ

ಭಯೋತ್ಪಾದಕರ ದಾಳಿಗೆ ಮೂರು ಸಿಆರ್‌ಫಿಎಫ್‌ ಯೋಧರು ಗಾಯಗೊಂಡಿರುವ ಘಟನೆ ಜಮ್ಮು ಕಾಶ್ಮೀರದ...

ಬಾಗಲಕೋಟೆ |ಜಿಲ್ಲೆಯ ರೈಲ್ವೆ ಯೋಜನೆಗಳ ಅನುಷ್ಠಾನಕ್ಕೆ ಸಹಕರಿಸಿ: ವೀಣಾ ಕಾಶಪ್ಪನವರಿಗೆ ಕುತ್ಬುದ್ದೀನ್ ಖಾಜಿ ಮನವಿ

ಜಿಲ್ಲೆಯ ಬಾಕಿ ಉಳಿದಿರುವ ರೈಲ್ವೆ ಯೋಜನೆಗಳ ಅನುಷ್ಠಾನಕ್ಕೆ ರಾಜ್ಯ ಸರ್ಕಾರದಿಂದ ಅಗತ್ಯ...

Tag: Bidar