ಬೀದರ್ ತಾಲೂಕಿನ ಚೊಂಡಿ ಗ್ರಾಮ ಸಮೀಪದಲ್ಲಿ ಜಿಂಕೆ ಬೇಟೆಯಾಡಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.
ಕಲಬುರಗಿ ಜಿಲ್ಲೆ ಚಿಂಚೋಳಿಯ ಸೊಹೆಬ್ ಮಲ್ಲಿಕ್, ಹೈದರಾಬಾದಿನ ಅಬ್ದುಲ್ ಸಾಹಿದ್ ಮತ್ತು ಹಮೀದ್ ಬಂಧಿತರು ಎಂದು ತಿಳಿದುಬಂದಿದೆ.
ಆ.16ರ ತಡರಾತ್ರಿ ಚೊಂಡಿ...
ಭಾಲ್ಕಿ ಹಿರೇಮಠ ಸಂಸ್ಥಾನದ ವತಿಯಿಂದ ಬಡ ಮಕ್ಕಳಿಗೆ ಹಾಲು ಕುಡಿಸಿ ಬಸವ ಪಂಚಮಿ ಮತ್ತು ಅಕ್ಕನಾಗಮ್ಮ ಜಯಂತಿ ಅರ್ಥಪೂರ್ಣವಾಗಿ ಆಚರಿಸಲಾಯಿತು.
ನಗರದ ಹಿರೇಮಠ ಸಂಸ್ಥಾನದಲ್ಲಿ ಬಸವಲಿಂಗ ಪಟ್ಟದ್ದೇವರು ಅವರು ಹಾನಗಲ್ ಕುಮಾರೇಶ್ವರ ಪ್ರಸಾದ ನಿಲಯದ...
ಬೀದರ್ ತಾಲೂಕಿನ ಜನವಾಡ ಗ್ರಾಮದಲ್ಲಿ ಸೋಮವಾರ ಮಾನವ ಬಂಧುತ್ವ ವೇದಿಕೆ ಕರ್ನಾಟಕ ವತಿಯಿಂದ ಅರ್ಥಪೂರ್ಣವಾಗಿ ಬಸವ ಪಂಚಮಿ ಆಚರಿಸಲಾಯಿತು. ನಾಗರ ಪಂಚಮಿಯ ಬದಲಾಗಿ ಬಸವ ಪಂಚಮಿ ಆಚರಿಸಿ, ಅಲೆಮಾರಿ ಜನಾಂಗದ ಮಕ್ಕಳಿಗೆ ಹಾಲು...
ಬೀದರ್ ಜಿಲ್ಲೆಯಲ್ಲಿರುವ ಮರಾಠಿ, ಉರ್ದು ಸೇರಿದಂತೆ ಎಲ್ಲ ಭಾಷಾ ಮಾಧ್ಯಮಗಳಿಗೆ ಮಂಜೂರಾದ ಹಾಗೂ ಖಾಲಿ ಹುದ್ದೆಗಳನ್ನು ಗುರುತಿಸಿ, ಅಗತ್ಯವಿರುವ ಹುದ್ದೆಗಳಿಗೆ ಪೂರಕ ಅಧಿಸೂಚನೆ ಹೊರಡಿಸಬೇಕು ಎಂದು ಮೈನಾರಿಟಿ ರಿಫಾರ್ಮ್ಸ್ ಫೋರಂ (ಎಂಆರ್ಎಫ್) ಆಗ್ರಹಿಸಿದೆ.
ರಾಜ್ಯ...
ಹುಲಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೋಲದಾಪಕಾ ಗ್ರಾಮದ ವಾಟರ್ಮ್ಯಾನ್ ಭೀಮ ಮಾಧವರಾವ ಜಾಧವ್ (48) ಅವರು ನಾಗರ ಪಂಚಮಿ ಹಬ್ಬದ ದಿನವಾದ ಸೋಮವಾರ ಹಾವು ಕಡಿದು ಮೃತಪಟ್ಟಿರುವ ಘಟನೆ ನಡೆದಿದೆ.
ಗ್ರಾಮದ ಹೊರವಲಯದ ಹಾಲಹಳ್ಳಿ...