ಬೀದರ್‌ | ರೇಷನ್‌ ಕಾರ್ಡ್‌ನಲ್ಲಿರುವ ಎಲ್ಲ ಸದಸ್ಯರು ಕಡ್ಡಾಯವಾಗಿ ಇ-ಕೆವೈಸಿ ಮಾಡಿಸಿಕೊಳ್ಳಿ

ಬೀದರ್ ಜಿಲ್ಲೆಯ ರೇಷನ್‌ ಕಾರ್ಡ್‌ನಲ್ಲಿರುವ ಎಲ್ಲಾ ಕುಟುಂಬದ ಸದಸ್ಯರು ತಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಇ-ಕೆವೈಸಿ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ...

ಬೀದರ್‌ | ಕಲಾವಿದರ ಪ್ರತಿಭೆಗೆ ಪ್ರೋತ್ಸಾಹಿಸುವುದು ನಮ್ಮೆಲ್ಲರ ಜವಾಬ್ದಾರಿ : ಸಚಿವ ಈಶ್ವರ ಖಂಡ್ರೆ

ನಮ್ಮ ನಾಡಿನ ಕಲೆ, ಸಂಸ್ಕೃತಿ ಹಾಗೂ ಜಾನಪದ ಪರಂಪರೆಯನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಿದೆ. ಕಲಾವಿದರಿಗೆ ಆರ್ಥಿಕ ಭದ್ರತೆ ಕಲ್ಪಿಸುವುದರ ಜೊತೆಗೆ ಅವರ ಪ್ರತಿಭೆಗೆ ಸೂಕ್ತ ಪ್ರೋತ್ಸಾಹ ನೀಡಬೇಕು ಎಂದು ಗ್ರಾಮೀಣಾಭಿವೃದ್ಧಿ...

ಭಾಲ್ಕಿ | ಸದೃಢ, ಸಮೃದ್ಧ ರಾಷ್ಟ್ರ ನಿರ್ಮಾಣದ ಹೊಣೆ ವಿದ್ಯಾರ್ಥಿಗಳ ಮೇಲಿದೆ: ಬಸವಲಿಂಗ ಪಟ್ಟದ್ದೇವರು

ಸ್ವಚ್ಛ, ಸುಂದರ, ಸದೃಢ ಹಾಗೂ ಸಮೃದ್ಧ ರಾಷ್ಟ್ರ ನಿರ್ಮಾಣದ ಹೊಣೆ ವಿದ್ಯಾರ್ಥಿಗಳು ಮತ್ತು ಯುವಜನರ ಮೇಲಿದೆ ಎಂದು ಶ್ರೀ ಚನ್ನಬಸವೇಶ್ವರ ಗುರುಕುಲ ಶಿಕ್ಷಣ ಸಮುಚ್ಛಯದ ಸಂಸ್ಥಾಪಕ ಅಧ್ಯಕ್ಷ ಬಸವಲಿಂಗ ಪಟ್ಟದ್ದೇವರು ಹೇಳಿದರು. ಭಾಲ್ಕಿ ತಾಲ್ಲೂಕಿನ...

ಔರಾದ್‌ | ಶೆಂಬೆಳ್ಳಿ ಗ್ರಾಮ ಪಂಚಾಯತಿಯಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯ ದಿನಾಚರಣೆ

ಔರಾದ್‌ ತಾಲೂಕಿನ ಶೆಂಬೆಳ್ಳಿಯಲ್ಲಿ ಮಹಾತ್ಮ ಗಾಂಧಿ ಗ್ರಾಮ ಪಂಚಾಯತಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಗ್ರಾಮ ಪಂಚಾಯತಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಾಗೇಶ ಮುಕರಂಬೆ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ, ರಾಷ್ಟ್ರಗೀತೆಗೆ...

ಬೀದರ್‌ | ದುಡಿಯುವ ಕೈಗಳಿಗೆ ಉದ್ಯೋಗ ಕಲ್ಪಿಸಲು ಕ್ರಮ: ಸಚಿವ ಈಶ್ವರ ಖಂಡ್ರೆ

ಜಿಲ್ಲೆಯಲ್ಲಿ ಸಮರ್ಪಕ ಮಳೆಯಾಗದ ಹಿನ್ನೆಲೆಯಲ್ಲಿ ಈ ಬಾರಿ ಬೆಳೆಗಳು ರೈತರ ಕೈಹಿಡಿಯದೆ ನೆಲಕಚ್ಚಿದ್ದು, ಬರ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಯಾರೂ ಗುಳೆ ಹೋಗದಂತೆ ದುಡಿಯುವ ಕೈಗಳಿಗೆ ವಿಬಿ-ಜಿ ರಾಮ್‌ ಜಿ ಯೋಜನೆಯಡಿ...

ಜನಪ್ರಿಯ

ವಿಜಯಪುರ |ಆಶಾ ಕಾರ್ಯಕರ್ತೆಯರಿಗೆ ₹15 ಸಾವಿರ ಮಾಸಿಕ ಗೌರವಧನಕ್ಕೆ ಆಗ್ರಹ: ನ.17ರಿಂದ ಬೆಂಗಳೂರಿನಲ್ಲಿ ಅನಿರ್ದಿಷ್ಟ ಹೋರಾಟ

ಆಶಾ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರದಿಂದ ಮಾಸಿಕ ₹15 ಸಾವಿರ ನಿಶ್ಚಿತ ಗೌರವಧನ...

ಉಡುಪಿ ಶಾಖೆಯೂ ಶೀಘ್ರದಲ್ಲೇ ಮೌಲ್ಯಯುತ ಗ್ರಾಹಕರನ್ನು ಹೊಂದಿ ಅಭಿವೃದ್ಧಿ ಹೊಂದಲಿ: ಸುಧಾ ನಿತ್ಯಾನಂದ

ಉಭಯ ಜಿಲ್ಲೆಗಳಲ್ಲಿ ಐದು ಶಾಖೆಗಳನ್ನು ಹೊಂದಿರುವ ಹಳೆಯಂಗಡಿಯ ಪ್ರಿಯದರ್ಶಿನಿ ಕೋ ಆಪರೇಟಿವ್...

ಮೈಸೂರಿನಲ್ಲಿ ನ.13ರಂದು ಟಿಲ್ಟೆಡ್ ಎಲ್‌ಇಡಿ ಡೋಮ್ ತಾರಾಲಯ ಉದ್ಘಾಟಿಸಲಿರುವ ಪ್ರಧಾನಿ ಮೋದಿ

ಸಾಂಸ್ಕೃತಿಕ ನಗರಿ ಮೈಸೂರಿನ ಪ್ರವಾಸೋದ್ಯಮ ಹಾಗೂ ವಿಜ್ಞಾನ ಶಿಕ್ಷಣ ಕ್ಷೇತ್ರಕ್ಕೆ ಮತ್ತೊಂದು...

ದಕ್ಷಿಣ ಕನ್ನಡ | ಹಾಲಿನ ದರ ಹಾಗೂ ಬಸ್ ಪ್ರಯಾಣ ದರ ಏರಿಕೆ ಸಮರ್ಥಿಸಿಕೊಂಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ

ಮಂಗಳೂರು: ಹೈನುಗಾರಿಕೆಯನ್ನು ಬಲಪಡಿಸಿ, ರೈತರ ಹಿತವನ್ನು ಕಾಪಾಡುವ ಉದ್ದೇಶದಿಂದ ಹಾಲಿನ ದರ...

Tag: Bidar