ಬೀದರ ಜಿಲ್ಲೆಯಲ್ಲಿ ದಲಿತ ಸಮುದಾಯದವರ ಮೇಲೆ ನಿರಂತರವಾಗಿ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿದ್ದು, ಈ ಕುರಿತು ಸಮಗ್ರವಾಗಿ ಸಿಐಡಿ ತನಿಖೆ ನಡೆಸಬೇಕು ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಮಿತಿ ಒತ್ತಾಯಿಸಿದೆ.
ಭಾಲ್ಕಿ...
ದೇಶದೆಲ್ಲೆಡೆ ಸ್ವಾತಂತ್ರ್ಯ ದಿನವನ್ನು ಸಡಗರ ಸಂಭ್ರಮದಿಂದ ಆಚರಿಸುತ್ತಿರುವ ಶುಭ ಸಂದರ್ಭದಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮಗಳು ಸಾರ್ವಜನಿಕರಲ್ಲಿ ಹರ್ಷ, ಉತ್ಸಾಹ, ನವೋಲ್ಲಾಸ ಹಾಗೂ ದೇಶಾಭಿಮಾನವನ್ನು ಮೂಡಿಸುತ್ತಿವೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಹೇಳಿದರು.
ಬೀದರ್ ಕೋಟೆಯಲ್ಲಿ ಜಿಲ್ಲಾಡಳಿತ,...
ಹದ ಮಣ್ಣಲ್ಲದೆ ಮಡಕೆಯಾಗಲಾರದು.ವೃತಹೀನನ ಬೆರೆಯಲಾಗದು.ಬೆರೆದಡೆ ನರಕ ತಪ್ಪದು.ನಾನೊಲ್ಲೆ ಬಲ್ಲೆನಾಗಿ, ಕುಂಭೇಶ್ವರಾ.
ಶರಣೆ ಕೇತಲಾದೇವಿಯು ಶಿವಶರಣ ಕುಂಬಾರ ಗುಂಡಯ್ಯನವರ ಧರ್ಮಪತ್ನಿ. 12ನೇ ಶತಮಾನದ ಬಸವಾದಿ ಶರಣರ ಸಮಕಾಲೀನ ಶಿವಶರಣೆಯರಲ್ಲಿ ಕೇತಲಾದೇವಿಯೂ ಒಬ್ಬರು. ಮೂಲತಃ ಬೀದರ್ ಜಿಲ್ಲೆಯ...
ಬೀದರ್ ಜಿಲ್ಲೆಯ ಕ್ರೈಸ್ ವಸತಿ ಶಾಲೆಗಳ ಆರನೇ ತರಗತಿಯ ಖಾಲಿ ಉಳಿದ ಸ್ಥಾನಗಳನ್ನು ಕೌನ್ಸೆಲಿಂಗ್ ಮೂಲಕವೇ ಅರ್ಹ ವಿದ್ಯಾರ್ಥಿಗಳಿಗೆ ಹಂಚಿಕೆ ಮಾಡಬೇಕು ಎಂದು ಜೈ ಕರುನಾಡ ವೇದಿಕೆ ಆಗ್ರಹಿಸಿದೆ.
ವೇದಿಕೆಯ ಪದಾಧಿಕಾರಿಗಳು ನಗರದಲ್ಲಿ ನಿಯೋಗದೊಂದಿಗೆ...
ಭಾರತದ ಗ್ರಂಥಾಲಯ ವಿಜ್ಞಾನದ ಪಿತಾಮಹ ಪದ್ಮಶ್ರೀ ಡಾ.ಎಸ್.ಆರ್.ರಂಗನಾಥನ್ ಅವರ ಜಯಂತಿಯನ್ನು ಬೀದರ್ ನಗರದ ನೌಬಾದ್ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಗ್ರಂಥಾಲಯ ವಿಭಾಗದ ವತಿಯಿಂದ ಸಂಭ್ರಮದಿಂದ ಆಚರಿಸಲಾಯಿತು.
ಡಾ.ನಾಗರಾಜ ಕುಲಕರ್ಣಿ ಮಾತನಾಡಿ, "ಡಾ. ಎಸ್.ಆರ್.ರಂಗನಾಥನ್...