ಬೀದರ್ | ಅವೈಜ್ಞಾನಿಕ ಚರಂಡಿ: ರಸ್ತೆ ಮೇಲೆ ಕೊಳಚೆ ನೀರು, ಜನರ ಆಕ್ರೋಶ

ಬೀದರ್ ನಗರದ ಶಹಾಪುರ ಗೇಟ್ ಪ್ರದೇಶದಲ್ಲಿ ಅವೈಜ್ಞಾನಿಕವಾಗಿ ನಿರ್ಮಿಸಿರುವ ಚರಂಡಿಯಿಂದಾಗಿ ಕೊಳಚೆ ನೀರು ಸಾರ್ವಜನಿಕ ರಸ್ತೆಯಲ್ಲೇ ಸಂಗ್ರಹವಾಗುತ್ತಿದ್ದು, ತೀವ್ರ ದುರ್ವಾಸನೆಯಿಂದ ಸ್ಥಳೀಯ ನಿವಾಸಿಗಳು ತೊಂದರೆ ಅನುಭವಿಸುತ್ತಿದ್ದಾರೆ. ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ದೂರು ಸಲ್ಲಿಸಿದರೂ...

ಬೀದರ್‌ | ಪ್ರತಿ ಟನ್‌ ಕಬ್ಬಿಗೆ ₹5,500 ದರ ನಿಗದಿಗೆ ಆಗ್ರಹ: ನಾಳೆ ಡಿಸಿ ಕಚೇರಿ ಮುತ್ತಿಗೆ

ಪ್ರತಿ ಟನ್‌ ಕಬ್ಬಿಗೆ ₹5,500 ದರ ನಿಗದಿಪಡಿಸುವುದು, ಸಕ್ಕರೆ ಕಾರ್ಖಾನೆಗಳಲ್ಲಿ ತಕ್ಷಣ ಕಬ್ಬು ನುರಿಸುವಿಕೆ ಆರಂಭಿಸುವುದು ಹಾಗೂ ರೈತರಿಗೆ ಕನಿಷ್ಠ ₹4,000 ಮುಂಗಡ ಹಣ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ...

ಔರಾದ್‌ | ಕುಡಿಯುವ ನೀರು ಪೂರೈಕೆಯಲ್ಲಿ ಲೋಪವಾದರೆ ಕ್ರಮ: ಶಾಸಕ ಪ್ರಭು ಚವ್ಹಾಣ

ಔರಾದ್ (ಬಿ) ಮತ್ತು ಕಮಲನಗರ ತಾಲ್ಲೂಕಿನ ಎಲ್ಲ ಗ್ರಾಮಗಳಲ್ಲಿ ಸಮರ್ಪಕ ಕುಡಿಯುವ ನೀರು ಪೂರೈಸಬೇಕು. ನೀರು ಪೂರೈಕೆಯಲ್ಲಿ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಔರಾದ್ ಶಾಸಕ ಪ್ರಭು...

ಹುಮನಾಬಾದ್‌ | ನ.4ರಂದು ಸಿಂಧನಕೇರಾ ಘನತ್ಯಾಜ್ಯ ಸ್ಥಳಾಂತರಕ್ಕೆ ಆಗ್ರಹಿಸಿ ಧರಣಿ

ಹುಮನಾಬಾದ್ ನಗರದಲ್ಲಿ ಸಂಗ್ರಹವಾಗುವ ಕಸ ಹಾಗೂ ಘನತ್ಯಾಜ್ಯವನ್ನು ಸಿಂಧನಕೇರಾ ಗ್ರಾಮದ ವ್ಯಾಪ್ತಿಯಲ್ಲಿ ಸುರಿಯುತ್ತಿರುವುದನ್ನು ತಕ್ಷಣ ನಿಲ್ಲಿಸಬೇಕು ಎಂದು ಆಗ್ರಹಿಸಿ ನ. 4ರಂದು ಹುಮನಾಬಾದ್ ನಗರಸಭೆ ಕಚೇರಿ ಎದುರು ಧರಣಿ ನಡೆಸಲು ನಿರ್ಧರಿಸಲಾಗಿದೆ. ನಗರಸಭೆಯ ಕಸವನ್ನು...

ಬೀದರ್‌ | ಅರಣ್ಯ ಭವನ, ಟ್ರೀ ಪಾರ್ಕ್ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ

ಬೀದರ್ ಜಿಲ್ಲೆಯ ಪ್ರತಿ ತಾಲ್ಲೂಕಿನಲ್ಲೂ ತಲಾ ₹2 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಹಾಗೂ ಆಕರ್ಷಕ ಟ್ರೀ ಟ್ರೀ ಪಾರ್ಕ್‌ಗಳನ್ನು ನಿರ್ಮಿಸಿ, ಜಿಲ್ಲೆಯನ್ನು ಹಸಿರು ಜಿಲ್ಲೆಯನ್ನಾಗಿ ರೂಪಿಸಲು ಆದ್ಯತೆ ನೀಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು...

ಜನಪ್ರಿಯ

ತುಮಕೂರು | ಶ್ರೀ ಶಿವಕುಮಾರ ಸ್ವಾಮಿ ವೃತ್ತದ ಎಲ್‌ಇಡಿ ಲೈಟಿಂಗ್ ಕಾಮಗಾರಿ ಪರಿಶೀಲಿಸಿದ ಡಿಸಿಎಂ ಪರಮೇಶ್ವರ್

ತುಮಕೂರು ನಗರದ ಶ್ರೀ ಶಿವಕುಮಾರ ಸ್ವಾಮಿ ವೃತ್ತದಲ್ಲಿ ನಡೆಯುತ್ತಿರುವ ಎಲ್‌ಇಡಿ ಲೈಟಿಂಗ್...

ಜಾತಿಯ ಗೋಡೆಗಳಾಚೆ ಪ್ರೀತಿಯ ಪಯಣ: ಸಂವಿಧಾನದ ಬೆಳಕಿನಲ್ಲಿ ಹೊಸ ಬದುಕಿಗೆ ಮುನ್ನುಡಿ!

ಜಾತಿ, ಧರ್ಮ, ಕುಲ, ಗೋತ್ರಗಳ ಕಟ್ಟುಪಾಡುಗಳನ್ನು ಮೀರಿ ಪ್ರೀತಿ, ಸಮಾನತೆ ಮತ್ತು...

ಉಡುಪಿ | ಮುದರಂಗಡಿಯಲ್ಲಿ ಗೃಹಲಕ್ಷ್ಮಿ ಫಲಾನುಭವಿಗಳ ಸಮಾವೇಶ ; ಪಂಚ ಗ್ಯಾರಂಟಿ ಸಂಭ್ರಮೋತ್ಸವ

ಗ್ರಾಮೀಣ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಬಲಪಡಿಸುವುದು ಹಾಗೂ ಸರ್ಕಾರದ ಪಂಚ...

ಸೋನಿಯಾ ಪುಸ್ತಕ: ಸಿಖ್ಖರ ಗಾಯಗಳ ಮೇಲೆ ಉಪ್ಪು ಎರಚಿದ್ದಾರೆಂದ ಅಕಾಲಿಗಳು

‘ಆಪರೇಷನ್ ಬ್ಲೂ ಸ್ಟಾರ್’ ಬಳಿಕ ದೆಹಲಿಯ ಬೀದಿಗಳಲ್ಲಿ ಸಿಖ್ಖರ ಕಗ್ಗೊಲೆ ನಡೆಸುವಂತೆ...

Tag: Bidar