ಬೀದರ್ ನಗರದಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಭಾನುವಾರ ನಡೆದ ಪೊಲೀಸ್ ಕಾನ್ಸ್ಟೇಬಲ್ (ಸಿವಿಲ್) ಹುದ್ದೆಗಳ ನೇಮಕಾತಿಯ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ ಯಾವುದೇ ಗೊಂದಲವಿಲ್ಲದೆ ಸುಸೂತ್ರವಾಗಿ ನಡೆಯಿತು.
ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಲಿಂಗರಾಜ...
ಭಾರತ ಕಮ್ಯೂನಿಷ್ಟ ಪಕ್ಷ (ಸಿಪಿಐ) ಜಿಲ್ಲಾ ಮಂಡಳಿ ವತಿಯಿಂದ ಸಾಹಿತ್ಯ ರತ್ನ ಅಣ್ಣಾಭಾವು ಸಾಠೆ ಅವರ 106ನೇ ಜನ್ಮದಿನದ ಪ್ರಯುಕ್ತ ಶನಿವಾರ ಬೀದರ್ ನಗರದ ಸ್ಟಾರ್ ಲಾಡ್ಜ್ ಸಭಾಂಗಣದಲ್ಲಿ ಅಣ್ಣಾಭಾವು ಸಾಠೆ ದ್ವಿತೀಯ...
ಬೀದರ್ ಮಹಾನಗರದ ಮುಖ್ಯ ರಸ್ತೆಗಳಲ್ಲಿ ಅಲ್ಲಲ್ಲಿ ಕಾಣಿಸಿಕೊಂಡಿರುವ ಗುಂಡಿಗಳು ವಾಹನ ಸವಾರರ ಸಂಚಾರಕ್ಕೆ ಸವಾಲಾಗಿದೆ. ನಗರದ ಪ್ರಮುಖ ರಸ್ತೆಗಳಿಂದ ಹಿಡಿದು, ಬಡಾವಣೆಗಳಿಗೆ ಸಂಪರ್ಕ ಕಲ್ಪಿಸುವ ಓಣಿಯ ಒಳ ರಸ್ತೆಗಳಲ್ಲೂ ಮೊಳಕಾಲುದ್ದದ ಗುಂಡಿಗಳು ಜನರ...
ವಿದ್ಯಾರ್ಥಿಗಳು ಬಾಲ್ಯದಿಂದಲೇ ತಂಬಾಕು, ಧೂಮಪಾನ, ಗುಟ್ಕಾ, ಮದ್ಯಪಾನ ಸೇರಿದಂತೆ ಎಲ್ಲ ರೀತಿಯ ವ್ಯಸನಗಳಿಂದ ದೂರವಿದ್ದು ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳಬೇಕು ಎಂದು ಪತ್ರಕರ್ತ ಬಾಲಾಜಿ ಕುಂಬಾರ ಹೇಳಿದರು.
ಬೀದರ ತಾಲೂಕಿನ ಕಾಡವಾದ ಸರ್ಕಾರಿ ಪ್ರೌಢಶಾಲೆಯಲ್ಲಿ ವ್ಯಸನ...
ಭಾಲ್ಕಿ ನಗರದ ಹಿರೇಮಠ ಸಂಸ್ಥಾನದಲ್ಲಿ ಮಹಾಂತ ಶಿವಯೋಗಿಗಳ ಜನ್ಮದಿನದ ನಿಮಿತ್ತ ಶನಿವಾರ ವ್ಯಸನ ಮುಕ್ತ ದಿನಾಚರಣೆ ಕಾರ್ಯಕ್ರಮ ಜರುಗಿತು.
ಇಳಕಲ್ನ ಡಾ.ಮಹಾಂತ ಶಿವಯೋಗಿ ಸ್ವಾಮೀಜಿ ಅವರ ಭಾವಚಿತ್ರಕ್ಕೆ ಹಿರೇಮಠ ಸಂಸ್ಥಾನದ ಪರಮ ಪೂಜ್ಯ ಗುರುಬಸವ...