ಬೀದರ್‌ | ಮಾನವ ಕಳ್ಳಸಾಗಣೆ ತಡೆಗೆ ಜಾಗೃತಿ ಅಗತ್ಯ: ನ್ಯಾ.ರಾಘವೇಂದ್ರ ಉಪಾಧ್ಯ

ಮಾನವ ಕಳ್ಳಸಾಗಣೆ ಹಾಗೂ ಸೈಬರ್ ಅಪರಾಧಗಳಂತಹ ಸಾಮಾಜಿಕ ಪಿಡುಗುಗಳನ್ನು ತಡೆಯಲು ಸಾರ್ವಜನಿಕರಲ್ಲಿ ವ್ಯಾಪಕ ಜಾಗೃತಿ ಮೂಡಿಸುವುದು ಅತ್ಯಗತ್ಯ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ...

ಬೀದರ್‌ | ಕಾನೂನು ತರಬೇತಿ ಭತ್ಯೆಗೆ ಅರ್ಜಿ ಆಹ್ವಾನ

ಬೀದರ ಜಿಲ್ಲೆಯಲ್ಲಿ 2026-27ನೇ ಸಾಲಿನ ಕಾನೂನು ಪದವಿ ಪಡೆದಿರುವ ಹಿಂದುಳಿದ ವರ್ಗಗಳ 10 ಅಭ್ಯರ್ಥಿಗಳಿಗೆ ಸರಕಾರಿ ವಕೀಲರು ಅಥವಾ 20 ವರ್ಷಗಳಿಗಿಂತ ಹೆಚ್ಚಿನ ಅನುಭವವುಳ್ಳ ವಕೀಲರಿಂದ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಬೀದರ...

ಹುಲಸೂರು | ಪತ್ರಕರ್ತರು ಜನರ ನೋವಿಗೆ ದನಿಯಾಗಿ : ಗುರುನಾಥ ಅಕ್ಕಣ್ಣ

ಪತ್ರಿಕೋದ್ಯಮವು ಕೇವಲ ಸುದ್ದಿಯನ್ನು ಪ್ರಕಟಿಸುವ ವೃತ್ತಿಯಾಗದೆ, ಸಮಾಜದ ಸಮಸ್ಯೆಗಳಿಗೆ ಧ್ವನಿಯಾಗುವ ಹಾಗೂ ಜನರಲ್ಲಿ ಜಾಗೃತಿ ಮೂಡಿಸುವ ಜವಾಬ್ದಾರಿಯುತ ಕ್ಷೇತ್ರವಾಗಿದೆ ಎಂದು ಚಿಂತಕ ಗುರುನಾಥ ಅಕ್ಕಣ್ಣ ಹೇಳಿದರು. ಹುಲಸೂರು ಪಟ್ಟಣದ ವೀರಭದ್ರೇಶ್ವರ ಪ್ರೌಢಶಾಲೆಯಲ್ಲಿ ಬುಧವಾರ ಕರ್ನಾಟಕ...

ಬೀದರ್‌ | ಹಡಪದ ಅಪ್ಪಣ್ಣನವರ ಆದರ್ಶ ಮೈಗೂಡಿಸಿಕೊಳ್ಳಿ: ಬಸವಪ್ರಭು ಸ್ವಾಮೀಜಿ

12ನೇ ಶತಮಾನದ ಶರಣ ಕ್ರಾಂತಿಯಲ್ಲಿ ಶಿವಶರಣ ಹಡಪದ ಅಪ್ಪಣ್ಣನವರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಅವರು ಬದುಕಿನಲ್ಲಿ ಅಳವಡಿಸಿಕೊಂಡಿದ್ದ ಕಾಯಕವೇ ಕೈಲಾಸ ತತ್ವವನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಗುಣತೀರ್ಥವಾಡಿಯ ಬಸವಪ್ರಭು ಸ್ವಾಮೀಜಿ...

ಬೀದರ್‌ | ಯಾರೊಬ್ಬರೂ ವಲಸೆ ಹೋಗದಂತೆ ಕ್ರಮವಹಿಸಿ : ಸಚಿವ ಈಶ್ವರ ಖಂಡ್ರೆ

ಬೀದರ್ ಜಿಲ್ಲೆಯ ಯಾವುದೇ ವ್ಯಕ್ತಿ ಉದ್ಯೋಗಕ್ಕಾಗಿ ವಲಸೆ ಹೋಗದಂತೆ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ವಲಸೆ ಪ್ರಕರಣಗಳು ಕಂಡುಬಂದರೆ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್...

ಜನಪ್ರಿಯ

ಬಾಗಲಕೋಟೆ |ಜನರ ಅಹವಾಲು ಆಲಿಸಲು ಸಚಿವ ಕಾಶಪ್ಪನವರ ನೂತನ ಕಚೇರಿ ಆರಂಭ

ಸಾರ್ವಜನಿಕರ ಸಮಸ್ಯೆ ಹಾಗೂ ಅಹವಾಲುಗಳಿಗೆ ನೇರವಾಗಿ ಸ್ಪಂದಿಸುವ ಉದ್ದೇಶದಿಂದ ಸಣ್ಣ ಕೈಗಾರಿಕೆ...

ರಾಹುಲ್‌ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ : ಕೇರಳದ ಮಾಜಿ ಡಿಜಿಪಿ ಶ್ರೀಲೇಖಾಗೆ ನ್ಯಾಯಾಲಯ ನೋಟೀಸ್‌

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರ ಬಗ್ಗೆ ಅವಹೇಳನಕಾರಿ...

ಬಿಜೆಪಿಗೆ ಯಾಕಿಷ್ಟೊಂದು ಆತಂಕ: ರಾಮನವಮಿ-ಅಯೋಧ್ಯೆ ಪ್ರವಾಸದ ನಡುವೆ ಅಖಿಲೇಶ್ ಯಾದವ್ ಪ್ರಶ್ನೆ

ಅಯೋಧ್ಯೆಯ ಶ್ರೀರಾಮ ಮಂದಿರಕ್ಕೆ ಭೇಟಿ ನೀಡುವ ತಮ್ಮ ಯೋಜಿತ ಪ್ರವಾಸದ ಕುರಿತು...

Tag: Bidar