ಮಚ್ಚು ಹಿಡಿದು ರೀಲ್ಸ್ ಮಾಡಿದ್ದಕ್ಕಾಗಿ ಬಂಧನಕ್ಕೊಳಗಾಗಿ, ಜಾಮೀನು ಪಡೆದು ಹೊರ ಬಂದಿದ್ದ ಬಿಗ್‌ಬಾಸ್ ಖ್ಯಾತಿಯ ರಜತ್ ಕಿಶನ್ ಅವರನ್ನು ಇದೀಗ ಪೊಲೀಸರು ಮತ್ತೆ ಬಂಧಿಸಿದ್ದಾರೆ. ಜಾಮೀನು ಪಡೆದ ಬಳಿಕ ನಡೆದ ವಿಚಾರಣೆ ವೇಳೆ...
ಕನ್ನಡ ಬಿಗ್‌ಬಾಸ್-11ರ ಫಿನಾಲೆ ಶನಿವಾರ ಮತ್ತು ಭಾನುವಾರ ನಡೆಯಲಿದೆ. ಉತ್ತರ ಕರ್ನಾಟಕದ ಹಳ್ಳಿ ಹುಡುಗ ಹನುಮಂತ ಫಿನಾಲೆ ಪ್ರವೇಶಿಸಿದ್ದಾರೆ. ಆತನೇ ಗೆಲ್ಲಬಹುದು, ಗೆಲ್ಲಬೇಕು ಎಂದು ನೆಟ್ಟಿಗರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಈ ನಡುವೆ, ಹನುಮಂತ...
ಖಾಸಗಿ ವಾಹಿನಿ 'ಕಲರ್ಸ್ ಕನ್ನಡ'ದಲ್ಲಿ ಪ್ರಸಾರವಾಗುತ್ತಿರುವ 'ಬಿಗ್‌ಬಾಸ್ 11' ರಿಯಾಲಿಟಿ ಶೋನಲ್ಲಿ ಮಹಿಳೆಯರ ಸಾಂವಿಧಾನಿಕ ಹಕ್ಕುಗಳ ಉಲ್ಲಂಘನೆಯಾಗಿದೆ. ಮಹಿಳೆಯರ ಹಕ್ಕುಗಳನ್ನು ದಮನ ಮಾಡಿ, ಮಹಿಳಾ ಸ್ಪರ್ಧಿಗಳಿಗೆ ಸಾರ್ವಜನಿಕವಾಗಿ ಕಿರುಕುಳ ನೀಡಲಾಗುತ್ತಿದೆ ಎಂದು ವಕೀಲೆ...