9 ದಿನಗಳಲ್ಲಿ 5ನೇ ಸೇತುವೆ ಕುಸಿತ; ನಿತೀಶ್ ಸರ್ಕಾರದ ವಿರುದ್ಧ ತೇಜಸ್ವಿ ಯಾದವ್ ವಾಗ್ದಾಳಿ

ಬಿಹಾರದಲ್ಲಿ ಕಳೆದ ಒಂಭತ್ತು ದಿನಗಳಲ್ಲಿ ಐದನೇ ಸೇತುವೆ ಕುಸಿದು ಬಿದ್ದಿದೆ. ನಿತೀಶ್ ಕುಮಾರ್ ಸರ್ಕಾರದ ವಿರುದ್ಧ ರಾಷ್ಟ್ರೀಯ ಜನತಾ ದಳ ನಾಯಕ ಮತ್ತು ಬಿಹಾರದ ಮಾಜಿ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ವಾಗ್ದಾಳಿ ನಡೆಸಿದ್ದಾರೆ. ಮಧುಬನಿ...

ಪ್ರಧಾನಿ ಮೋದಿ ಪಾದ ಸ್ಪರ್ಶಿಸಿ ನಿತೀಶ್ ಕುಮಾರ್ ಬಿಹಾರ ನಾಚಿಕೆ ಪಡುವಂತೆ ಮಾಡಿದ್ದಾರೆ: ಪ್ರಶಾಂತ್ ಕಿಶೋರ್

ಪ್ರಧಾನಿ ನರೇಂದ್ರ ಮೋದಿ ಅವರ ಪಾದ ಸ್ಪರ್ಶಿಸಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಬಿಹಾರ ನಾಚಿಕೆ ಪಡುವಂತೆ ಮಾಡಿದ್ದಾರೆ ಎಂದು ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ ಶುಕ್ರವಾರ ಹೇಳಿದ್ದಾರೆ. 'ಜನ್ ಸೂರಾಜ್' ಅಭಿಯಾನವನ್ನು...

ಪಾಟ್ನಾ| ಜೆಡಿಯು ಯುವ ಮುಖಂಡನಿಗೆ ಗುಂಡಿಕ್ಕಿ ಹತ್ಯೆ

ನಿನ್ನೆ (ಏಪ್ರಿಲ್ 24) ತಡರಾತ್ರಿ ನಿತೀಶ್ ಕುಮಾರ್ ಅವರ ಜನತಾ ದಳ-ಯುನೈಟೆಡ್‌ನ (ಜೆಡಿಯು) ಯುವ ಮುಖಂಡರೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಲೋಕಸಭೆ ಚುನಾವಣೆಯ ನಡುವೆ ಈ ಘಟನೆ ನಡೆದಿದೆ. ಜೆಡಿಯು...

ತೃತೀಯ ರಂಗಕ್ಕೆ ಬೆಂಬಲವಿಲ್ಲ;  ಪ್ರಧಾನಿ ಮೋದಿ ಭೇಟಿ ಬಳಿಕ ನವೀನ್‌ ಪಟ್ನಾಯಕ್‌ ಸ್ಪಷ್ಟನೆ

ʻಬಿಜೆಪಿ ಮತ್ತು ಕಾಂಗ್ರೆಸ್‌ ಪಕ್ಷಗಳ ಜೊತೆ ಸಮಾನ ಅಂತರ ಕಾಯ್ದುಕೊಳ್ಳುವ ನಮ್ಮ ಪಕ್ಷದ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲʼ ಎಂದು ಬಿಜೆಡಿ ಮುಖ್ಯಸ್ಥ ಮತ್ತು ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಹೇಳಿದ್ದಾರೆ. ಆ ಮೂಲಕ...

ಜನಪ್ರಿಯ

ಕರಾವಳಿ ಅಭಿವೃದ್ಧಿಗೆ ವೇಗ: ರೂ. 8,295 ಕೋಟಿ ಮೌಲ್ಯದ ಹೂಡಿಕೆದಾರರ ಕೈಪಿಡಿ ಬಿಡುಗಡೆ

ಕರ್ನಾಟಕ ಜಲಸಾರಿಗೆ ಮಂಡಳಿಯು ₹8,295 ಕೋಟಿ ಮೌಲ್ಯದ, ಸಚಿವ ಸಂಪುಟದ ಅನುಮೋದನೆ...

ಐಪಿಎಲ್ ಕ್ರಿಕೆಟ್‌ಗೆ ಎಂ.ಎಸ್. ಧೋನಿ ವಿದಾಯ: 2027ರ ಆವೃತ್ತಿಗೆ ಸಿಎಸ್‌ಕೆ ತಂಡದ ಮೆಂಟರ್ ಆಗಿ ನೇಮಕ

ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ತಂಡದ ನೆಚ್ಚಿನ ನಾಯಕ, ಹಾಗೂ ವಿಶ್ವ...

ಕನ್ನಡ ರಂಗಭೂಮಿಯ ಮೇಲೆ ಕಾರ್ಪೊರೇಟ್ ಹಿಡಿತ: ಪತ್ರಕರ್ತ ಜಿ ಎನ್ ಮೋಹನ್ ಆತಂಕ

ಬೆಂಗಳೂರು: ಕನ್ನಡ ರಂಗಭೂಮಿಯ ಮೇಲೆ ಕಾರ್ಪೊರೇಟ್ ಹಿಡಿತ ಹೆಚ್ಚಾಗುತ್ತಿದ್ದು ಈ ಬಗ್ಗೆ...

ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಮಹಿಳಾ ಮೀಸಲು ಅಂಗೀಕಾರದ ನಿರೀಕ್ಷೆ ಇದೆ: ಸಿಎಂ ಡಿ ಕೆ ಶಿವಕುಮಾರ್

ಮಹಿಳಾ ಮೀಸಲಾತಿಯಿಂದ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಬದಲಾವಣೆ ಮಹಿಳೆಯರಿಲ್ಲದ ಪ್ರಜಾಪ್ರಭುತ್ವ ರೆಕ್ಕೆಯಿಲ್ಲದ ಹಕ್ಕಿಯಂತೆ ಮಹಿಳಾ...

Tag: Bihar CM Nitish Kumar