ಬಿಹಾರದಲ್ಲಿ ಕಳೆದ 15 ದಿನಗಳಲ್ಲಿಯೇ ಸುಮಾರು ಒಂಬತ್ತು ಸೇತುವೆ ಕುಸಿತ ಘಟನೆಗಳು ನಡೆದಿದೆ. ಭಾರೀ ಮಳೆಯ ನಡುವೆ ಸಿವಾನ್ ಜಿಲ್ಲೆಯಲ್ಲಿ 24 ಗಂಟೆಗಳಲ್ಲಿ ಮೂರು ಸೇತುವೆಗಳು ಕುಸಿದು ಬಿದ್ದಿದ್ದು, ಕಳೆದ 15 ದಿನಗಳಲ್ಲಿ...
ನನ್ನದೇ ಒಬ್ಬ ವಿದ್ಯಾರ್ಥಿನಿ ಕಲಬುರಗಿಯಿಂದ ಬಿಹಾರದ ಗಯಾಕ್ಕೆ ಹೋಗಿ ಪರೀಕ್ಷೆ ಬರೆದು ಇನ್ನೂ ವಿಶ್ವವಿದ್ಯಾಲಯ ತಲುಪಿಲ್ಲ. ಆಗಲೇ ತಾನು ಬರೆದ ಪರೀಕ್ಷೆ ರದ್ದಾಗಿದೆ ಎಂಬ ಸುದ್ದಿ ಕೇಳಿ ಅಘಾತಕ್ಕೆ ಒಳಗಾಗಿದ್ದಾಳೆ.
ಇತ್ತೀಚಿನ ವರ್ಷಗಳಲ್ಲಿ ಭಾರತದಲ್ಲಿ...
ಮದುವೆಯಾಗುವುದಾಗಿ ವರ್ಷಾನುಗಟ್ಟಲೆ ಸುತ್ತಾಡಿ ವಂಚಿಸಿದ್ದ ರಾಜಕಾರಣಿಯೊಬ್ಬನ ಜನನಾಂಗ ವನ್ನು ಮಹಿಳಾ ವೈದ್ಯರೊಬ್ಬರು ಕತ್ತರಿಸಿದ ಘಟನೆ ಬಿಹಾರದ ಸರನ್ ಜಿಲ್ಲೆಯಲ್ಲಿ ನಡೆದಿದೆ.
ಆರೋಪಿ ವೈದ್ಯೆಯನ್ನು ಬಂಧಿಸಿರುವ ಪೊಲೀಸರು ಕೊಲೆ ಪ್ರಯತ್ನ ಸೇರಿ ಹಲವಾರು ಸೆಕ್ಷನ್‌ಗಳಡಿಯಲ್ಲಿ ಪ್ರಕರಣ...
ಬಿಹಾರದಲ್ಲಿ ಕಳೆದ ಒಂಭತ್ತು ದಿನಗಳಲ್ಲಿ ಐದನೇ ಸೇತುವೆ ಕುಸಿದು ಬಿದ್ದಿದೆ. ನಿತೀಶ್ ಕುಮಾರ್ ಸರ್ಕಾರದ ವಿರುದ್ಧ ರಾಷ್ಟ್ರೀಯ ಜನತಾ ದಳ ನಾಯಕ ಮತ್ತು ಬಿಹಾರದ ಮಾಜಿ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ವಾಗ್ದಾಳಿ ನಡೆಸಿದ್ದಾರೆ.
ಮಧುಬನಿ...
ಬಿಹಾರದ ಮಧುಬನಿ ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿದ್ದ ಸೇತುವೆಯೊಂದು ಶುಕ್ರವಾರ ಕುಸಿದು ಬಿದ್ದಿದ್ದು ಕಳೆದ ಒಂಬತ್ತು ದಿನಗಳಲ್ಲಿ ಬಿಹಾರದಲ್ಲಿ ಸೇತುವೆ ಕುಸಿತಗೊಂಡ ಐದನೇ ಘಟನೆ ಇದಾಗಿದೆ.
ಮಧುಬನಿ ಜಿಲ್ಲೆಯ ಭೇಜಾ ಪೊಲೀಸ್ ಠಾಣೆಯ ಮಾದೇಪುರ್ ಬ್ಲಾಕ್‌ನಲ್ಲಿ...