ಬಿಹಾರದ ಅರಾ ರೈಲು ನಿಲ್ದಾಣದಲ್ಲಿ ಮಂಗಳವಾರ ರಾತ್ರಿ ಹೋಳಿ ವಿಶೇಷ ರೈಲಿನ ಎಸಿ ಕೋಚ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ರೈಲು ದಾನಪುರದಿಂದ ಮುಂಬೈಗೆ ತೆರಳುತ್ತಿದ್ದ ಸಂದರ್ಭದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಪ್ರಾಣಪಾಯದ ಬಗ್ಗೆ...
ಬಿಹಾರದ ಸುಪೌಲ್‌ನಲ್ಲಿ ನಿರ್ಮಾಣ ಹಂತದಲ್ಲಿರುವ ಸೇತುವೆಯೊಂದು ಕುಸಿತವಾಗಿದ್ದು, ಓರ್ವ ಸಾವನ್ನಪ್ಪಿದ್ದಾನೆ. ಇನ್ನೂ 30 ಮಂದಿ ಈ ಸೇತುವೆಯ ಅಡಿಯಲ್ಲಿ ಸಿಲುಕಿರುವ ಶಂಕೆಯಿದೆ.
ಸದ್ಯ ರಕ್ಷಣಾ ಕಾರ್ಯ ನಡೆಯುತ್ತಿದ್ದು, ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ....
ಬಿಹಾರ ಲೋಕಸಭಾ ಚುನಾವಣೆಯ ಕ್ಷೇತ್ರ ಹಂಚಿಕೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿ ಪ್ರಧಾನಿ ನರೇಂದ್ರ ಮೋದಿ ಸಂಪುಟಕ್ಕೆ ಕೇಂದ್ರ ಸಚಿವ ಹಾಗೂ ಆರ್‌ಎಲ್‌ಜೆಪಿ ಅಧ್ಯಕ್ಷ ಪಶುಪತಿ ಪಾರಸ್ ರಾಜೀನಾಮೆ ನೀಡಿದ್ದಾರೆ.
ನಿನ್ನೆ(ಮಾ.19) ಬಿಹಾರ ಲೋಕಸಭಾ ಸ್ಥಾನಗಳಿಗೆ ಎನ್‌ಡಿಎ...
ತಂದೆ ಲಾಲು ಪ್ರಸಾದ್ ಯಾದವ್ ಅವರಿಗೆ ಮೂತ್ರಪಿಂಡ ದಾನ ಮಾಡಿದ್ದ ರೋಹಿಣಿ ಆಚಾರ್ಯ ಅವರು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ. ಬಿಹಾರದ ಸರೋನ್ ಕ್ಷೇತ್ರದಿಂದ ರೋಹಿಣಿ ಅವರು ಸ್ಪರ್ಧಿಸುವ ಸಾಧ್ಯತೆಯಿದೆ.
ಒಂದು ವೇಳೆ...
ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರು ಬಾಗಿಲು ಸದಾ ತೆರೆದಿರುತ್ತದೆ ಎಂದು ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಇಂಡಿಯಾ ಒಕ್ಕೂಟ ಸೇರ್ಪಡೆಗೆ ಮತ್ತೆ ಆಹ್ವಾನಿಸಿದ್ದಾರೆ. ಇತ್ತೀಚಿಗಷ್ಟೆ ನಿತೀಶ್ ಕುಮಾರ್ ಅವರು ಆರ್‌ಜೆಡಿ...