ಬಿಹಾರ| ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿತ; 9 ದಿನಗಳಲ್ಲಿ ಐದನೇ ಪ್ರಕರಣ

ಬಿಹಾರದ ಮಧುಬನಿ ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿದ್ದ ಸೇತುವೆಯೊಂದು ಶುಕ್ರವಾರ ಕುಸಿದು ಬಿದ್ದಿದ್ದು ಕಳೆದ ಒಂಬತ್ತು ದಿನಗಳಲ್ಲಿ ಬಿಹಾರದಲ್ಲಿ ಸೇತುವೆ ಕುಸಿತಗೊಂಡ ಐದನೇ ಘಟನೆ ಇದಾಗಿದೆ. ಮಧುಬನಿ ಜಿಲ್ಲೆಯ ಭೇಜಾ ಪೊಲೀಸ್ ಠಾಣೆಯ ಮಾದೇಪುರ್ ಬ್ಲಾಕ್‌ನಲ್ಲಿ...

ಬಿಹಾರ | ಉದ್ಘಾಟನೆಗೂ ಮುನ್ನ ನದಿಯಲ್ಲಿ ಕೊಚ್ಚಿ ಹೋದ 12 ಕೋಟಿ ರೂ. ವೆಚ್ಚದ ಸೇತುವೆ

ಬಿಹಾರ ದ ಅರಾರಿಯಾ ಜಿಲ್ಲೆಯಲ್ಲಿ ಬಾಕ್ರಾ ನದಿಗೆ ಅಡ್ಡಲಾಗಿ 12 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದ್ದ ಸೇತುವೆ ನದಿಯಲ್ಲಿ ಕೊಚ್ಚಿ ಹೋಗಿದೆ. ಕಳಪೆ ಕಾಮಗಾರಿ ಈ ದುರಂತಕ್ಕೆ ಕಾರಣವೆಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸೇತುವೆ...

ಬಿಹಾರ| ಕಾಲೇಜಿನ ಕ್ಯಾಂಟೀನ್ ಊಟದಲ್ಲಿ ಸತ್ತ ಹಾವು ಪತ್ತೆ

ಬಿಹಾರದ ಬಂಕಾ ಜಿಲ್ಲೆಯ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನ ಕ್ಯಾಂಟೀನ್‌ನ ಆಹಾರದಲ್ಲಿ ಸತ್ತ ಹಾವು ಪತ್ತೆಯಾಗಿದ್ದು, ಕನಿಷ್ಠ 11 ಮಂದಿ ವಿದ್ಯಾರ್ಥಿಗಳು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಳೆದ ವಾರ ಈ ಘಟನೆ ನಡೆದಿದ್ದು, ಪ್ರಕರಣ ತಡವಾಗಿ...

ಪ್ರಧಾನಿ ಮೋದಿ ಪಾದ ಸ್ಪರ್ಶಿಸಿ ನಿತೀಶ್ ಕುಮಾರ್ ಬಿಹಾರ ನಾಚಿಕೆ ಪಡುವಂತೆ ಮಾಡಿದ್ದಾರೆ: ಪ್ರಶಾಂತ್ ಕಿಶೋರ್

ಪ್ರಧಾನಿ ನರೇಂದ್ರ ಮೋದಿ ಅವರ ಪಾದ ಸ್ಪರ್ಶಿಸಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಬಿಹಾರ ನಾಚಿಕೆ ಪಡುವಂತೆ ಮಾಡಿದ್ದಾರೆ ಎಂದು ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ ಶುಕ್ರವಾರ ಹೇಳಿದ್ದಾರೆ. 'ಜನ್ ಸೂರಾಜ್' ಅಭಿಯಾನವನ್ನು...

ಮೋದಿ ಸಂಪುಟದಲ್ಲಿ ರಾಮ್ ಮೋಹನ್ ನಾಯ್ಡು ಕಿರಿಯ, ಜಿತಿನ್ ರಾಮ್ ಮಾಂಝಿ ಹಿರಿಯ ಮಂತ್ರಿ

ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿ ಆಂಧ್ರ ಪ್ರದೇಶದ ಟಿಡಿಪಿಯ ರಾಮ್ ಮೋಹನ್‌ ನಾಯ್ಡು ಅತೀ ಕಿರಿಯ ಸಚಿವನಾದರೆ, ಬಿಹಾರದ ಹಿಂದೂಸ್ತಾನಿ ಹವಾಮಿ ಮೋರ್ಚಾದ ಜಿತಿನ್ ರಾಮ್‌ ಮಾಂಝಿ ಅತೀ ಹಿರಿಯ ಸಚಿವರಾಗಿದ್ದಾರೆ. ರಾಮಮೋಹನ್ ನಾಯ್ಡು...

ಜನಪ್ರಿಯ

ಉಡುಪಿ | ದ್ವೇಷ ಭಾಷಣ, ಕೋಮುವಾದಿ ಪ್ರಚೋದನೆ ತಡೆಗೆ ಸಮಗ್ರ ನೀತಿ ರೂಪಿಸಿ

ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕಿನ ಸಂರಕ್ಷಣಾ ಕಾಯ್ದೆ–2022 (ಮತಾಂತರ ನಿಷೇಧ ಕಾಯ್ದೆ)...

ಬೀದರ್‌ | ಮಾನವೀಯ ಬದುಕಿಗೆ ಬುದ್ಧನ ಮಾರ್ಗ ಅನುಸರಿಸಿ: ಭಂತೆ ಸಂಘರಕ್ಷಿತ

ಬೀದರ್‌ನ ಜೈಭೀಮ ನಗರದ ಸಿದ್ಧಾರ್ಥ ಯೂತ್ ಕ್ಲಬ್ ವತಿಯಿಂದ ಆಯೋಜಿಸಿದ್ದ ಮೂರು...

ಬೀದರ್‌ | ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆ ನ.28ರಂದು

ಬಸವಕಲ್ಯಾಣ ತಾಲೂಕಿನ ನಾರಾಯಣಪುರದ ಜವಾಹರ್ ನವೋದಯ ವಿದ್ಯಾಲಯದಲ್ಲಿ 6ನೇ ತರಗತಿ ಪ್ರವೇಶಕ್ಕಾಗಿ...

ಶಿವಮೊಗ್ಗ | ಮತಾಂತರ ಕಾಯ್ದೆ ಅಧಿನಿಯಮವನ್ನು ರದ್ದುಪಡಿಸುವಂತೆ ಆಗ್ರಹಿಸಿ ; ಕ್ರೈಸ್ತ ಒಕ್ಕೂಟದವರಿಂದ ಮೌನ ಮೆರವಣಿಗೆ

ಶಿವಮೊಗ್ಗ : 2023ರಲ್ಲಿ ರಾಜ್ಯ ಸರ್ಕಾರ ತೆಗೆದುಕೊಂಡ ತೀರ್ಮಾನದಂತೆ ಮತಾಂತರ...

Tag: Bihar