ಜನಸಂಖ್ಯಾ ನಿಯಂತ್ರಣದಲ್ಲಿ ಮಹಿಳಾ ಶಿಕ್ಷಣದ ಪಾತ್ರದ ಕುರಿತು ರಾಜ್ಯ ವಿಧಾನಸಭೆಯಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ತಮ್ಮ ಹೇಳಿಕೆ ಬಗ್ಗೆ ಕ್ಷಮೆಯಾಚಿಸಿದ್ದಾರೆ.
''ನಾನು ನನ್ನ ಮಾತುಗಳನ್ನು ಹಿಂದಕ್ಕೆ ತೆಗೆದುಕೊಳ್ಳುತ್ತೇನೆ....
ಬಿಹಾರದ ಜಾತಿ ಸಮೀಕ್ಷೆಯಲ್ಲಿ ಮುಸ್ಲಿಂ ಹಾಗೂ ಯಾದವ ಸಮುದಾಯದ ಜನಸಂಖ್ಯೆಯನ್ನು ತುಷ್ಟೀಕರಣ ರಾಜಕೀಯದ ಭಾಗವಾಗಿ ಉದ್ದೇಶಪೂರ್ವಕವಾಗಿ ಹೆಚ್ಚಿಸಲಾಗಿದೆ ಎಂದು ಬಿಹಾರದ ನಿತೀಶ್ ಕುಮಾರ್ ಸರ್ಕಾರದ ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್ ಶಾ...
ಬಿಹಾರದಲ್ಲಿ ಬುಧವಾರ ರಾತ್ರಿ ಈಶಾನ್ಯ ಎಕ್ಸ್‌ಪ್ರೆಸ್ ರೈಲು ಹಳಿತಪ್ಪಿದ್ದು, ಕನಿಷ್ಠ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಅಲ್ಲದೆ, ಸುಮಾರು 100 ಜನರು ಗಾಯಗೊಂಡಿದ್ದಾರೆ.
ದೆಹಲಿಯಿಂದ ಹೊರಟಿದ್ದ ರೈಲು ಅಸ್ಸಾಂನ ಗುವಾಹಟಿ ಬಳಿಯ ಕಾಮಾಖ್ಯಕ್ಕೆ ತೆರಳುತ್ತಿತ್ತು....
ಜಾತಿ ಸಮೀಕ್ಷೆಯ ಹೆಚ್ಚಿನ ಅಂಕಿಅಂಶವನ್ನು ಪ್ರಕಟಿಸದಂತೆ ಬಿಹಾರ ಸರ್ಕಾರವನ್ನು ನಿರ್ಬಂಧಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಸರ್ಕಾರದ ನೀತಿ ನಿರ್ಧಾರಗಳಲ್ಲಿ ನಾವು ಮಧ್ಯ ಪ್ರವೇಶ ಮಾಡುವುದಿಲ್ಲ ಎಂದು ಕೋರ್ಟ್ ಶುಕ್ರವಾರ (ಅ.6) ಹೇಳಿದೆ.
ನ್ಯಾಯಮೂರ್ತಿ ಸಂಜೀವ್...
ಬಿಹಾರ ಕಿಶನ್‌ಗಂಜ್ ಜಿಲ್ಲೆಯಲ್ಲಿ ನಿರ್ಮಾಣ ಹಂತದ ಸೇತುವೆ ಕುಸಿತ
ಜೂನ್ 4ಕ್ಕೆ ಖಗಾರಿಯಾ ಜಿಲ್ಲೆಯಲ್ಲಿ ಕುಸಿದಿದ್ದ ನಿರ್ಮಾಣ ಹಂತದ ಸೇತುವೆ
ಬಿಹಾರ ರಾಜ್ಯದ ಕಿಶನ್‌ಗಂಜ್ ಜಿಲ್ಲೆಯಲ್ಲಿ ಶನಿವಾರ (ಜೂನ್ 24) ನಿರ್ಮಾಣ ಹಂತದ ಸೇತುವೆಯೊಂದರ ಭಾಗ...