ಬಿಜೆಪಿ ಮಣಿಸಲು ಪಾಟ್ನಾದಲ್ಲಿ ಇಂದು ವಿಪಕ್ಷಗಳ ಒಗ್ಗಟ್ಟು ಪ್ರದರ್ಶನ; 18 ಪಕ್ಷಗಳು ಭಾಗಿ

ಮುಂದಿನ ವರ್ಷದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಮಣಿಸಲು ಕಾಂಗ್ರೆಸ್‌ ಒಳಗೊಂಡ ವಿರೋಧ ಪಕ್ಷಗಳು ತಮ್ಮದೇ ಆದ ಕಾರ್ಯತಂತ್ರ ರೂಪಿಸಲು ಮುಂದಾಗಿವೆ. ಈ ನಿಟ್ಟಿನಲ್ಲಿ ಇಂದು (ಜೂನ್‌ 23) ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್...

ಪ್ರತಿಪಕ್ಷಗಳಲ್ಲಿ ಪ್ರಧಾನಿ ಮೋದಿಗಿಂತ ಅನುಭವಿ ನಾಯಕರಿದ್ದಾರೆ: ತೇಜಸ್ವಿ ಯಾದವ್

ಸಭೆಯಲ್ಲಿ ಪ್ರತಿ ನಾಯಕರಿಂದ ಅಭಿಪ್ರಾಯ ಮಂಡನೆ ಎಂದ ತೇಜಸ್ವಿ ಯಾದವ್ ಜೂನ್‌ 23 ರಂದು ನಿತೀಶ್‌ ಕುಮಾರ್‌ ನೇತೃತ್ವದಲ್ಲಿ ಪ್ರತಿಪಕ್ಷಗಳ ಸಭೆ ಪ್ರತಿಪಕ್ಷಗಳಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗಿಂತ ಹೆಚ್ಚು ಅನುಭವಿ ನಾಯಕರಿದ್ದಾರೆ ಎಂದು...

ಶಾಂತಿಯುತ ರಾಜ್ಯದಲ್ಲಿ ಗಲಭೆ ಹರಡುವ ಪ್ರಯತ್ನ; ಯೂಟ್ಯೂಬರ್ ಅರ್ಜಿ ತಿರಸ್ಕರಿಸಿದ ಸುಪ್ರೀಂ

ತಮಿಳುನಾಡಿನಲ್ಲಿ ವಲಸೆ ಕಾರ್ಮಿಕರ ಮೇಲೆ ಹಲ್ಲೆ ನಡೆಯುತ್ತಿದೆ ಎಂದು ನಕಲಿ ವಿಡಿಯೋಗಳನ್ನು ಯೂಟ್ಯೂಬ್ ಚಾನಲ್ ಮೂಲಕ ಹರಡಿದ ಆರೋಪ ಎದುರಿಸುತ್ತಿರುವ ಬಿಹಾರದ ಯೂಟ್ಯೂಬರ್ ಮನೀಶ್ ಕಶ್ಯಪ್ ತನ್ನ ವಿರುದ್ಧ ಬಿಹಾರ ಮತ್ತು ತಮಿಳುನಾಡಿನಲ್ಲಿ...

ದಲಿತ ಐಎಎಸ್ ಅಧಿಕಾರಿ ಹತ್ಯೆಯ ಆರೋಪಿ ಬಿಡುಗಡೆಗೆ ಆದೇಶ; ಪ್ರಧಾನಿಗೆ ಪತ್ರ ಬರೆದ ಮೃತನ ಪತ್ನಿ

15 ವರ್ಷ ಶಿಕ್ಷೆಅನುಭವಿಸಿದ ಆನಂದ್‌ ಮೋಹನ್‌ ಸಿಂಗ್‌ನನ್ನು ಬಿಡುಗಡೆಗೊಳಿಸಲು ಆದೇಶಿರುವ ಬಿಹಾರ ಸರ್ಕಾರ 1994ರಲ್ಲಿ ಗೋಪಾಲ್‌ಗಂಜ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಆಗಿದ್ದ ಜಿ ಕೃಷ್ಣಯ್ಯ ಅವರ ಹತ್ಯೆ ಆರೋಪಿ ಆನಂದ್‌ ಮೋಹನ್‌ ದಲಿತ ಐಎಎಸ್ ಅಧಿಕಾರಿ ಜಿ...

ಪ್ರಜಾಪ್ರಭುತ್ವ, ಸಂವಿಧಾನದ ಉಳಿವಿಗೆ ವಿಪಕ್ಷಗಳ ಮೈತ್ರಿಗೆ ಬೆಂಬಲ; ಅಖಿಲೇಶ್ ಯಾದವ್

ಅಖಿಲೇಶ್‌ರನ್ನು ಲಖನೌದಲ್ಲಿ ಭೇಟಿಯಾದ ನಿತೀಶ್ ಕುಮಾರ್, ತೇಜಸ್ವಿ ಯಾದವ್‌ ಇದಕ್ಕೂ ಮುನ್ನ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಭೇಟಿಯಾಗಿದ್ದ ನಾಯಕರು 2024ರ ಲೋಕಸಭೆ ಚುನಾವಣೆಗೆ ಬಿಜೆಪಿ ವಿರುದ್ಧ ಪ್ರತಿಪಕ್ಷಗಳ ಒಗ್ಗಟ್ಟನ್ನು ಬಲಪಡಿಸುವ ಪ್ರಯತ್ನದ ಭಾಗವಾಗಿ...

ಜನಪ್ರಿಯ

ಕ್ರೈಸ್ತ ಅಭಿವೃದ್ಧಿ ನಿಗಮದ ನಿಯೋಗದಿಂದ ಸಚಿವ ಯು.ಟಿ. ಖಾದರ್ ಭೇಟಿ: ಮತಾಂತರ ನಿಷೇಧ ಕಾಯ್ದೆಯ ಕುರಿತು ಚರ್ಚೆ

ಕರ್ನಾಟಕ ಕ್ರೈಸ್ತ ಸಮುದಾಯದ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ನಿರ್ದೇಶಕರನ್ನೊಳಗೊಂಡ ನಿಯೋಗವು...

ಯಾದಗಿರಿ | ಕಾಯಕ, ದಾಸೋಹದ ಮೂಲಕ ಶರಣ ಪರಂಪರೆಯ ಮೌಲ್ಯ ಬಿತ್ತಿದ ಚರಬಸವೇಶ್ವರರು: ಡಾ. ಜ್ಯೋತಿಲತಾ

"ಶರಣ ಪರಂಪರೆಯ ಜೀವಕಾರಣ್ಯ, ಮಾನವೀಯತೆ, ಕಾಯಕ ಮತ್ತು ದಾಸೋಹದ ಮೌಲ್ಯಗಳನ್ನು ಸಗರನಾಡಿನಲ್ಲಿ...

ಉಡುಪಿ | ಪ್ರಜಾಸೇವಾ ಆಂದೋಲನದ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡಿ : ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಪ್ರಜಾಸೇವಾ ಆಂದೋಲನದ ಮೂಲಕ ಸಾರ್ವಜನಿಕರಿಂದ ಸ್ವೀಕೃತವಾದ ಅಹವಾಲುಗಳಿಗೆ ನಿಗದಿತ ಕಾಲಾವಧಿಯೊಳಗೆ ಸ್ಪಂದಿಸಿ,...

ಪಂಜಾಬ್‌ನಲ್ಲಿ ಸ್ಥಿರ ಸರ್ಕಾರ ನೀಡಲು ಕಾಂಗ್ರೆಸ್ ಮಾತ್ರ ಸಮರ್ಥ: ಸಚಿನ್ ಪೈಲಟ್

ಪಂಜಾಬ್‌ನಲ್ಲಿ ಸ್ಥಿರ ಸರ್ಕಾರವನ್ನು ರಚಿಸಲು ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯ ಎಂದು...

Tag: Bihar