ಬಿಹಾರ | ಪ್ಯಾಸೆಂಜರ್ ರೈಲಿನಲ್ಲಿ ಭಾರಿ ಅಗ್ನಿ ಅವಘಡ: ಶಾರ್ಟ್ ಸರ್ಕ್ಯೂಟ್ ಶಂಕೆ

ಬಿಹಾರದ ಸಾಸಾರಾಮ್ ಜಂಕ್ಷನ್ ರೈಲ್ವೆ ನಿಲ್ದಾಣದಲ್ಲಿ ಭಾನುವಾರ ಬೆಳಗ್ಗೆ ಸಾಸಾರಾಮ್‌ನಿಂದ ಪಟ್ನಾ ಕಡೆಗೆ ಹೊರಡಲು ಸಿದ್ಧವಾಗುತ್ತಿದ್ದ ಪ್ಯಾಸೆಂಜರ್ ರೈಲಿನಲ್ಲಿ ದಿಢೀರನೆ ಭೀಕರ ಬೆಂಕಿ ಹೊತ್ತಿಕೊಂಡಿತ್ತು. ನಿಲ್ದಾಣದಲ್ಲಿ ರೈಲು ನಿಂತಿದ್ದ ವೇಳೆಯಲ್ಲೇ ಈ ಅವಘಡ...

ಏ10ರಂದು ರಾಜ್ಯಸಭೆಯಲ್ಲಿ ನಿತೀಶ್ ಪ್ರಮಾಣ ವಚನ; ಇನ್ನೂ 6 ತಿಂಗಳು ಬಿಹಾರ ಸಿಎಂ ಆಗಿ ಮುಂದುವರೆವ ಸಾಧ್ಯತೆ!

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಏಪ್ರಿಲ್ 10ರಂದು ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇಂದು (ಗುರುವಾರ) ಅವರು ನವದೆಹಲಿಗೆ ತೆರಳಿದ್ದಾರೆ. ಆದಾಗ್ಯೂ, ಇನ್ನೂ 6 ತಿಂಗಳು ಅವರೇ ಬಿಹಾರ ಮುಖ್ಯಮಂತ್ರಿಯಾಗಿ...

ಬಿಹಾರ | ಶಾಲೆಯಲ್ಲಿ ಮಗು ಮೇಲೆ ಲೈಂಗಿಕ ದೌರ್ಜನ್ಯ; ವಿಕೃತವಾಗಿ ಇರಿದು ಕೊಂದಿರುವ ದುರುಳರು

ಏಪ್ರಿಲ್ 1ರಂದು ತಾಯಿಯೊಬ್ಬರು ತನ್ನ 5 ವರ್ಷದ ಮಗುವನ್ನು ಶಿಕ್ಷಣಕ್ಕಾಗಿ ವಸತಿ ಶಾಲೆಗೆ ಸೇರಿಸಿದ್ದರು. ಆಕೆ ತನ್ನ ಮಗನನ್ನು  ಶಾಲೆಯಲ್ಲಿ ಬಿಟ್ಟುಬಂದ ಐದೇ ದಿನದಲ್ಲಿ (ಏಪ್ರಿಲ್ 6) ಆ ಮಗು ಶವವಾಗಿ ಮನೆಗೆ...

ರಾಜ್ಯಸಭೆಗೆ ನಿತೀಶ್: ಬಿಹಾರ ಸಿಎಂ ಯಾರು? ಸಾಮ್ರಾಟ್ ಚೌಧರಿ ಸೇರಿದಂತೆ ಆರು ಸಂಭಾವ್ಯರಿವರು!

10 ಬಾರಿ ಬಿಹಾರದ ಮುಖ್ಯಮಂತ್ರಿಯಾಗಿದ್ದ ನಿತೀಶ್ ಕುಮಾರ್ ಅವರು ಶುಕ್ರವಾರ ರಾಜ್ಯಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ. ಬಿಜೆಪಿ ನಿತೀಶ್‌ ಅವರ ಮೇಲೆ ಒತ್ತಡ ಹಾಕಿ, ಅವರನ್ನು ರಾಜ್ಯಸಭೆಗೆ ಕಳಿಸುತ್ತಿದೆ. ಬಿಹಾರದ ಆಡಳಿತ ಚುಕ್ಕಾಣಿಯನ್ನು...

ಬಿಹಾರದಲ್ಲಿ ಲಾಲೂ-ನಿತೀಶ್‌ ಸಮಾಜವಾದಿ ಪರ್ವ ಮುಗಿಸಿದ ಬಿಜೆಪಿ; ಬಂಗಾಳವೇ ಮುಂದಿನ ಗುರಿ

ಬಿಹಾರದ ಆಡಳಿತವನ್ನು ನೇರವಾಗಿ ತನ್ನ ತೆಕ್ಕೆಗೆ ತೆಗೆದುಕೊಳ್ಳಬೇಕೆಂಬ ಬಿಜೆಪಿಯ ತಂತ್ರ ಬಹುತೇಕ ಫಲಿಸಿದೆ. ಮುಖ್ಯಮಂತ್ರಿ ನಿತೀಶ್‌ ಕುಮಾರ್ ಅವರನ್ನು ರಾಜ್ಯಸಭೆಗೆ ದಬ್ಬುವಲ್ಲಿ ಬಿಜೆಪಿ ಯಶಸ್ಸು ಕಾಣುತ್ತಿದೆ. ಬಿಹಾರದಲ್ಲಿ ದೀರ್ಘಕಾಲಕ್ಕೆ ಮುಖ್ಯಮಂತ್ರಿಯಾಗಿದ್ದ ನಿತೀಶ್‌ ಕುಮಾರ್...

ಜನಪ್ರಿಯ

SIR ಎಂಬ ತಾಂತ್ರಿಕ ರೋಗ ಮತದಾರರಿಗೆ ಶಾಪವಾಗಿದೆಯೇ?

ಎಸ್‌ಐಆರ್‌ ಪ್ರಕ್ರಿಯೆಯು ಯಶಸ್ವಿಯಾಗಿ ಮುಕ್ತಾಯಗೊಳ್ಳಲು ಸಾರ್ವಜನಿಕ ಜಾಗೃತಿ, ಅಧಿಕೃತ ಮಾಹಿತಿಯ ಸುಲಭ...

ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ನಿರ್ಣಯ ಅಂಗೀಕಾರ; ಸದನದಲ್ಲಿ ಬಿಜೆಪಿ ಗದ್ದಲ

ಜಮ್ಮು-ಕಾಶ್ಮೀರಕ್ಕೆ ತುರ್ತಾಗಿ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು...

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...

ಬರ ನೆರವಿಗಾಗಿ ಸರ್ವಪಕ್ಷ ನಿಯೋಗದಲ್ಲಿ ದೆಹಲಿಗೆ ಬಾರದಿದ್ದರೆ ಬಿಜೆಪಿಯ ಕಪಟ ನಾಟಕ ಸಾಬೀತು: ಸಿಎಂ ಡಿ.ಕೆ ಶಿವಕುಮಾರ್

"ರಾಜ್ಯದ ಬರ ಪರಿಸ್ಥಿತಿ ಬಗ್ಗೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲು ಸರ್ವಪಕ್ಷ...

Tag: Bihar