ಬಿಹಾರದ ಜೆಹಾನಾಬಾದ್ ಜಿಲ್ಲೆಯ ಮಖ್ದುಂಪುರದ ಬಾಬಾ ಸಿದ್ಧನಾಥ ದೇವಸ್ಥಾನದಲ್ಲಿ ಕಾಲ್ತುಳಿತ ಸಂಭವಿಸಿ ಕನಿಷ್ಠ 7 ಮಂದಿ ಸಾವನ್ನಪ್ಪಿದ್ದಾರೆ ಮತ್ತು 16 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಪಿಟಿಐ ವರದಿ...
ವಿದ್ಯುತ್ ಸ್ಪರ್ಶದಿಂದ ಕನಿಷ್ಠ ಒಂಬತ್ತು ಕಾವಡ್ ಯಾತ್ರಿಕರು ಮೃತರಾಗಿದ್ದು, ಮೂವರು ಗಾಯಗೊಂಡಿರುವ ಘಟನೆಯು ಬಿಹಾರದ ವೈಶಾಲಿ ಜಿಲ್ಲೆಯ ಇಂಡಸ್ಟ್ರಿಯಲ್ ಪೊಲೀಸ್ ಠಾಣೆ ವ್ಯಾಪ್ತಿಯ ಸುಲ್ತಾನ್‌ಪುರ ಗ್ರಾಮದಲ್ಲಿ ನಡೆದಿದೆ.
ಕಾವಡ್ ಯಾತ್ರಿಕರು ಸಾಗುತ್ತಿದ್ದ ವಾಹನಕ್ಕೆ ಹೈವೋಲ್ಟೇಜ್...
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಏಕೈಕ ಪುತ್ರ ನಿಶಾಂತ್ ಕುಮಾರ್ ಅವರು ಸಕ್ರಿಯ ರಾಜಕಾರಣಕ್ಕೆ ಸೇರುವ ವದಂತಿಗೆ ತೆರೆ ಎಳೆದಿದ್ದಾರೆ. ತಾನು ಆಧ್ಯಾತ್ಮಿಕತೆಯತ್ತ ಸಾಗುತ್ತಿರುವುದಾಗಿ ನಿಶಾಂತ್ ಕುಮಾರ್ ಹೇಳಿದ್ದಾರೆ.
ಬಿಹಾರ ರಾಜ್ಯ ರಾಜಧಾನಿಯ...
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ ಮಾಡಿದ್ದು ಬಿಹಾರ ಮತ್ತು ಆಂಧ್ರಪ್ರದೇಶಕ್ಕೆ ಭರ್ಜರಿ ಯೋಜನೆಗಳನ್ನು ಘೋಷಿಸಿದ್ದಾರೆ. ಆಂಧ್ರಪ್ರದೇಶಕ್ಕೆ ಮಹತ್ವದ ಹಣಕಾಸು ನೆರವು ಮತ್ತು ಬಿಹಾರಕ್ಕೆ ಪ್ರಮುಖ ಮೂಲಸೌಕರ್ಯ ಯೋಜನೆಗಳನ್ನು ಘೋಷಿಸಿದ್ದಾರೆ.
2024ರ...
ಬಿಹಾರದಲ್ಲಿ ಸೇತುವೆಗಳ ನಿರ್ಮಿಸಿದ ನಿರ್ಮಾಣ ಸಂಸ್ಥೆ ಎಸ್‌ಪಿ ಸಿಂಗ್ಲಾ ಗ್ರೂಪ್ ಆಫ್ ಕಂಪನಿಗಳ ಕಚೇರಿಗಳ ಮೇಲೆ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದೆ. ಪಾಟ್ನಾ, ದೆಹಲಿ ಮತ್ತು ಹರಿಯಾಣದ...