ರಾಷ್ಟ್ರೀಯ ಹೆದ್ದಾರಿಗಳಲ್ಲಿ ಬೈಕ್‌ಗಳಿಗೂ ಜುಲೈ 15ರಿಂದ ಟೋf ವಿಧಿಸಲಾಗುತ್ತದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಈ ವರದಿಗಳನ್ನು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ತಳ್ಳಿಹಾಕಿದ್ದಾರೆ. ಅಂತಹ ಯಾವುದೇ ಪ್ರಸ್ತಾಪ...
ಶಹಾಪುರ ನಗರದ ಹೊಸ ಬಸ್ ನಿಲ್ದಾಣದ ಸಮೀಪ ಪಾರ್ಕಿಂಗ್ ಮಾಡಿದ ಬೈಕ್‌ವೊಂದು ಬಿಸಿಲಿನ ತಾಪಕ್ಕೆ ಹೊತ್ತಿ ಉರಿದ ಘಟನೆ ಗುರುವಾರ ನಡೆದಿದೆ.
ಜಿಲ್ಲೆಯಲ್ಲಿ ಗರಿಷ್ಠ 38 ಡಿಗ್ರಿ ಸೆಲ್ಸಿಯಸ್, ಕನಿಷ್ಠ 26 ತಾಪಮಾನ ದಾಖಲಾಗುತ್ತಿದೆ....
ಬಲವಂತವಾಗಿ ಮಹಿಳೆಯಿಂದ ಫೋನ್ ಕಸಿದುಕೊಂಡ ಬೈಕ್ ಸವಾರ
ಮಹಿಳೆ ಬೈಕ್‌ನಿಂದ ಜಿಗಿದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ
ರ‍್ಯಾಪಿಡೋ ಬೈಕ್ ಸವಾರನು ರೈಡ್‌ಗಾಗಿ ಮಹಿಳೆಯನ್ನು ಪಿಕ್ ಅಪ್ ಮಾಡಿ ಬಳಿಕ ಅವಳನ್ನು ನಿರ್ಜನ ಪ್ರದೇಶಕ್ಕೆ ಕೆರೆದೊಯ್ಯುತ್ತಿದ್ದನು....