ಒಡಿಶಾ | ನವೀನ್ ಪಟ್ನಾಯಕ್‌ರ ಬಿಜೆಡಿ ಜೊತಿಗಿಲ್ಲ ಮೈತ್ರಿ; ಬಿಜೆಪಿ ಏಕಾಂಗಿ ಸ್ಪರ್ಧೆ

ಲೋಕಸಭೆ ಚುನಾವಣೆಯ ಜೊತೆಗೆ ಕೆಲವು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆಯೂ ಕೂಡಾ ಈ ವರ್ಷವೇ ನಡೆಯಲಿದೆ. ಆ ರಾಜ್ಯಗಳಲ್ಲಿ ಒಡಿಶಾ ಕೂಡಾ ಒಂದಾಗಿದೆ. ಒಡಿಶಾದಲ್ಲಿ ಈ ಎರಡು ಚುನಾವಣೆಯಲ್ಲಿಯೂ ನರೇಂದ್ರ ಮೋದಿ ನೇತೃತ್ವದ ಬಿಜೆಪಿ...

ಒಡಿಶಾ| ಬಿಜೆಡಿ ಜೊತೆ ಮೈತ್ರಿ ಮಾತುಕತೆಗೆ ಬ್ರೇಕ್; ಏಕಾಂಗಿ ಸ್ಪರ್ಧೆ ಸುಳಿವು ನೀಡಿದ ಬಿಜೆಪಿ

ಕೆಲವು ದಿನಗಳ ಹಿಂದೆ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಕೂಟವನ್ನು ನವೀನ್ ಪಟ್ನಾಯಕ್‌ ನೇತೃತ್ವದ ಬಿಜು ಜನತಾ ದಳ (ಬಿಜೆಡಿ) ಸೇರುವ ಸುದ್ದಿಯಾಗಿತ್ತು. ಆದರೆ ಈಗ ಬಿಜೆಡಿ ಜೊತೆ ಮೈತ್ರಿ...

15 ವರ್ಷಗಳ ಬಳಿಕ ಮತ್ತೆ ಎನ್‌ಡಿಎ ಕೂಟ ಸೇರಲು ಬಿಜೆಡಿ ಸಜ್ಜು

ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಕೂಟವನ್ನು ಸೇರುವ ಸುಳಿವನ್ನು ಒಡಿಶಾದಲ್ಲಿ ಆಡಳಿತದಲ್ಲಿರುವ ಬಿಜು ಜನತಾ ದಳ (ಬಿಜೆಡಿ) ನೀಡಿದೆ.ಬುಧವಾರ, ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್‌ರ ನಿವಾಸದಲ್ಲಿ ಬಿಜೆಡಿ ನಾಯಕರ ಸಭೆ...

ನೂತನ ಸಂಸತ್‌ ಭವನ ಉದ್ಘಾಟನೆ | ಆಹ್ವಾನ ಸ್ವೀಕರಿಸಿದ ಬಿಜೆಡಿ, ವೈಎಸ್‌ಆರ್‌ಸಿಪಿ

ನೂತನ ಸಂಸತ್‌ ಭವನ ಉದ್ಘಾಟನೆಗೆ ಕಾಂಗ್ರೆಸ್‌ ಸೇರಿ 20 ಪ್ರತಿಪಕ್ಷಗಳ ಬಹಿಷ್ಕಾರಮೇ 28ಕ್ಕೆ ನಿಗದಿಯಾಗಿರುವ ಹೊಸ ಸಂಸತ್ತು ಕಟ್ಟಡದ ಉದ್ಘಾಟನಾ ಸಮಾರಂಭನೂತನ ಸಂಸತ್ ಭವನ ಉದ್ಘಾಟನೆ ಸಂಬಂಧಿಸಿ ಕೇಂದ್ರ ಸರ್ಕಾರ ಹಾಗೂ ಪ್ರತಿಪಕ್ಷಗಳ...

ತೃತೀಯ ರಂಗಕ್ಕೆ ಬೆಂಬಲವಿಲ್ಲ;  ಪ್ರಧಾನಿ ಮೋದಿ ಭೇಟಿ ಬಳಿಕ ನವೀನ್‌ ಪಟ್ನಾಯಕ್‌ ಸ್ಪಷ್ಟನೆ

ʻಬಿಜೆಪಿ ಮತ್ತು ಕಾಂಗ್ರೆಸ್‌ ಪಕ್ಷಗಳ ಜೊತೆ ಸಮಾನ ಅಂತರ ಕಾಯ್ದುಕೊಳ್ಳುವ ನಮ್ಮ ಪಕ್ಷದ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲʼ ಎಂದು ಬಿಜೆಡಿ ಮುಖ್ಯಸ್ಥ ಮತ್ತು ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಹೇಳಿದ್ದಾರೆ.ಆ ಮೂಲಕ...

ಜನಪ್ರಿಯ

ಉ.ಪ್ರದೇಶ | ಬಂಧಿತ ಗ್ಯಾಂಗ್‌ಸ್ಟರ್-ರಾಜಕಾರಣಿ ಮುಖ್ತಾರ್ ಅನ್ಸಾರಿ ಹೃದಯಾಘಾತದಿಂದ ನಿಧನ: 144 ಸೆಕ್ಷನ್ ಜಾರಿ

ಉತ್ತರಪ್ರದೇಶದ ಬಾಂದಾ ಜೈಲಿನಲ್ಲಿದ್ದ ಬಂಧಿತ ಗ್ಯಾಂಗ್‌ಸ್ಟರ್ ಹಾಗೂ ರಾಜಕಾರಣಿ ಮುಖ್ತಾರ್ ಅನ್ಸಾರಿ...

ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಸಂಚು ರೂಪಿಸಿದ್ದ ಪ್ರಮುಖ ಆರೋಪಿಯ ಬಂಧನ

ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳವು...

ಬೆಂಗಳೂರು ಸೆಂಟ್ರಲ್ | ಸಂಸದ ಪಿ ಸಿ ಮೋಹನ್ ವಿರುದ್ಧವೇ ತಿರುಗಿಬಿದ್ದ ಬಿಜೆಪಿ ಕಾರ್ಯಕರ್ತರು

ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ಬಿಜೆಪಿಯಲ್ಲಿ ಒಂದು ಕಡೆ ಬಂಡಾಯದ ಬಿಸಿ ಏರುತ್ತಿದ್ದರೆ,...

ಸಿನಿಮಾದಲ್ಲಿ ರೀಲ್ ಬಿಟ್ಟಂತೆ ರಾಜಕೀಯದಲ್ಲೂ ರೀಲ್ ಬಿಟ್ಟರೆ ಜನ ಒಪ್ಪಲ್ಲ: ಡಿ.ಕೆ. ಸುರೇಶ್

"ನನ್ನನ್ನು ಸೋಲಿಸಬೇಕು ಎಂದು ನಿರ್ದೇಶಕ, ನಿರ್ಮಾಪಕ, ಚಿತ್ರಕತೆ ಬರೆಯುವವರು, ನಟ, ಬಂಡವಾಳ...

Tag: BJD