ಚುನಾವಣಾ ಬಾಂಡ್ ಮೂಲಕ ಯಾವೆಲ್ಲ ಸಂಸ್ಥೆಗಳು ದೇಣಿಗೆಯನ್ನು ನೀಡಿದೆ ಎಂಬ ಮಾಹಿತಿಯನ್ನು ಎಸ್‌ಬಿಐ ಚುನಾವಣಾ ಆಯೋಗಕ್ಕೆ ನೀಡಿದ್ದರೂ ಸಂಪೂರ್ಣ ಮಾಹಿತಿಯನ್ನು ನೀಡಿಲ್ಲ. ಯಾರು ಹಣ ನೀಡಿದ್ದಾರೆ, ಎಷ್ಟು ನೀಡಿದ್ದಾರೆ ಎಂಬ ಮಾಹಿತಿ ಇದ್ದರೂ...
ಸುಪ್ರೀಂ ಕೋರ್ಟ್ ತೀರ್ಪಿನಿಂದಾಗಿ ಚುನಾವಣಾ ಬಾಂಡ್ ವಿವರ ಬಹಿರಂಗವಾಗಿದೆ. ಭಾರತೀಯ ಜನತಾ ಪಾರ್ಟಿಗೆ ಸುಮಾರು ಆರು ಸಾವಿರ ಕೋಟಿ ರೂ. ದೇಣಿಗೆ ಸಂದಾಯವಾಗಿದೆ. ಇದರಲ್ಲಿ ದೇಣಿಗೆದಾರರು ಇಡಿ ಪ್ರಕರಣದಲ್ಲಿ ಸಿಲುಕಿದವರೇ ಹೆಚ್ಚಿದ್ದಾರೆ. ಅಂತವರನ್ನು...