ಹರಿಯಾಣ | ಸಹಾಯಕ ಅಡ್ವೊಕೇಟ್ ಜನರಲ್ ಹುದ್ದೆಗೆ ಅತ್ಯಾಚಾರ ಆರೋಪಿಯನ್ನು ನೇಮಿಸಿದ ಬಿಜೆಪಿ ಸರ್ಕಾರ

ಐಎಎಸ್‌ ಅಧಿಕಾರಿಯೊಬ್ಬರ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪಿ, ಬಿಜೆಪಿ ರಾಜ್ಯಸಭಾ ಸದಸ್ಯ ಸುಭಾಷ್ ಬರಾಲಾ ಅವರ ಪುತ್ರ ವಿಕಾಸ್‌ ಬರಾಲಾ ಅವರನ್ನು ಹರಿಯಾಣದ ಸಹಾಯಕ ಅಡ್ವೊಕೇಟ್ ಜನರಲ್ (ಎಎಜಿ) ಆಗಿ...

ಅದಾನಿಗೆ ಧಾರಾವಿ: ಜನರನ್ನು ಬೆದರಿಸಿ ಒಪ್ಪಿಗೆ ಪಡೆಯುತ್ತಿರುವ ಸಮೀಕ್ಷಕರು; ಗಂಭೀರ ಆರೋಪ

ಏಷ್ಯಾದ ಅತಿದೊಡ್ಡ ಕೊಳಗೇರಿ ಎಂದೇ ಹೆಸರಾಗಿರುವ ಮುಂಬೈನ ಧಾರಾವಿಯಲ್ಲಿ ಪುನರ್‌ ಅಭಿವೃದ್ಧಿ ಯೋಜನೆಗಾಗಿ ಸಮೀಕ್ಷೆಗಳು ನಡೆಯುತ್ತಿವೆ. ಈ ಸಮೀಕ್ಷೆ ನಡೆಸುತ್ತಿರುವ ಸಮೀಕ್ಷಕರು ಧಾರಾವಿಯ ಹಿರಿಯ ನಾಗರಿಕರು ಮತ್ತು ವಿಶೇಷಚೇತನರನ್ನು ಬೆದರಿಸಿ ಬಲವಂತವಾಗಿ ಒಪ್ಪಿಗೆ...

ಸಮಸ್ಯೆ ಹೇಳಿಕೊಂಡ ಗರ್ಭಿಣಿಗೆ ಹೆರಿಗೆ ದಿನಾಂಕ ಕೇಳಿದ ಬಿಜೆಪಿ ಸಂಸದ

ನಮ್ಮ ಗ್ರಾಮದಲ್ಲಿ ಸರಿಯಾದ ರಸ್ತೆಯಿಲ್ಲ. ರೋಗಿಗಳು ತುರ್ತಾಗಿ ಆಸ್ಪತ್ರೆ ತಲುಪಲು ಸಾಧ್ಯವಾಗುತ್ತಿಲ್ಲ. ಹಾಗಾಗಿ, ರಸ್ತೆ ಸರಿಯಿಲ್ಲದ ಕಾರಣ, ಸೂಕ್ತ ಸಾರಿಗೆ ಸಂಪರ್ಕವೂ ಇಲ್ಲ. ವಾಹನ ಸಂಚಾರ ಮತ್ತು ಗ್ರಾಮಸ್ಥರ ಅನುಕೂಲಕ್ಕಾಗಿ ರಸ್ತೆ ನಿರ್ಮಾಣ...

ಅಸ್ಸಾಂ | ಅರಣ್ಯ ಭೂಮಿ ತೆರವು ಕಾರ್ಯಾಚರಣೆ; 2,070 ಕಾಂಕ್ರೀಟ್ ರಚನೆಗಳ ನೆಲಸಮ

ಅಸ್ಸಾಂನ ಗೋಲ್ಪಾರಾ ಜಿಲ್ಲೆಯಲ್ಲಿ ಬೃಹತ್ ಪ್ರಮಾಣದಲ್ಲಿ ಅರಣ್ಯ ಭೂಮಿಯ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಪೈಕಾನ್ ಮೀಸಲು ಅರಣ್ಯದಲ್ಲಿ 140 ಹೆಕ್ಟೇರ್‌ಗಳಿಗೂ ಹೆಚ್ಚು ಒತ್ತುವರಿಯಾದ ಅರಣ್ಯ ಭೂಮಿಯನ್ನು ಸರ್ಕಾರ ಮರಳಿ ಪಡೆಯಲು ಕಾರ್ಯಾಚರಣೆ...

ವಡೋದರಾ ಸೇತುವೆ ಕುಸಿತ: ಮೋದಿಗೇ ತಿರುಗು ಬಾಣವಾದ ‘ವಂಚನೆಯ ಕೃತ್ಯ’ ಹೇಳಿಕೆ

"ಇಷ್ಟು ದೊಡ್ಡ ಸೇತುವೆ ಕುಸಿದಿದೆ. ಆದರೆ, ಸರ್ಕಾರ ಏನು ಹೇಳಿತು. ಇದು ದೇವರ ಕೃತ್ಯ ಎಂದಿತು. ದೀದೀ, ಇದು ದೇವರ ಕೃತ್ಯವಲ್ಲ. ಇದು ವಂಚನೆ, ವಂಚನೆಯ ಕೃತ್ಯ" - ಇದು 2016ರ ಏಪ್ರಿಲ್...

ಜನಪ್ರಿಯ

ವಿಜಯನಗರ | ಅಲೆಮಾರಿ ಸಮುದಾಯಗಳ ಅಭಿವೃದ್ಧಿಯೇ ನಿಗಮದ ಮುಖ್ಯ ಧ್ಯೇಯ: ಪಲ್ಲವಿ

ಅಲೆಮಾರಿ ಬುಡಕಟ್ಟು ಸಮುದಾಯಗಳನ್ನು ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ರಾಜಕೀಯವಾಗಿ ಮತ್ತು ಔದ್ಯೋಗಿಕವಾಗಿ ಮುಂಚೂಣಿಗೆ...

ಬೆಳಗಾವಿ : ವೇದಗಂಗಾ–ಘಟಪ್ರಭಾ ನದಿಗಳ ಅಬ್ಬರನಿಪ್ಪಾಣಿ – ಗೋಕಾಕ್ ಪ್ರದೇಶದಲ್ಲಿ ಪ್ರವಾಹದಿಂದ ಹಾನಿ

ಮಹಾರಾಷ್ಟ್ರದ ಘಟ್ಟ ಪ್ರದೇಶಗಳಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ವೇದಗಂಗಾ ನದಿ ಉಕ್ಕಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ಯಾದಗಿರಿ | ಕಟ್ಟಡ ಕಾರ್ಮಿಕರ ಮಕ್ಕಳಿಗೆ ಸಹಾಯ ಧನ ನೀಡುವಂತೆ ಒತ್ತಾಯ

ಕಾರ್ಮಿಕರ ಮಕ್ಕಳಿಗೆ ಸಹಾಯ ಧನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸುವಂತೆ ಕಲ್ಯಾಣ...

Tag: BJP Government

Download Eedina App Android / iOS

X