ಬಂಗಾಳ ಮಾಜಿ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಎಫ್‌ಐಆರ್

ಟಿಎಂಸಿ ವಿದ್ಯಾರ್ಥಿ ಘಟಕ ಛಾತ್ರ ಪರಿಷತ್‌ನ (TMCP) ಸಂಸ್ಥಾಪನಾ ದಿನಾಚರಣೆ ರ‍್ಯಾಲಿ ವೇಳೆ ಕಲ್ಕತ್ತಾ ಹೈಕೋರ್ಟ್ ಆದೇಶವನ್ನು ಉಲ್ಲಂಘಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಎಫ್‌ಐಆರ್...

ಕರ್ನಲ್ ಸೋಫಿಯಾ ಕುರಿತು ಆಕ್ಷೇಪಾರ್ಹ ಹೇಳಿಕೆ; ಸಚಿವ ವಿಜಯ್ ಶಾ ವಿರುದ್ಧ ಕ್ರಮಕ್ಕೆ ಎಂಪಿ ಸರ್ಕಾರ ನಕಾರ

ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ ಪ್ರಮುಖ ಪಾತ್ರವಹಿಸಿದ್ದ ಕರ್ನಲ್ ಸೋಫಿಯಾ ಖುರೇಷಿ ವಿರುದ್ಧ ಮಧ್ಯಪ್ರದೇಶದ ಬುಡಕಟ್ಟು ವ್ಯವಹಾರಗಳ ಸಚಿವ ವಿಜಯ್ ಶಾ ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು. ಈ ಪ್ರಕರಣದ ತನಿಖೆ ನಡೆಸಲು ಸುಪ್ರೀಂ ಕೋರ್ಟ್...

ಪಣಜಿ ಟೌನ್‌ಶಿಪ್: ಸಿಡಿದೆದ್ದ ಗ್ರಾಮಸ್ಥರ ಪ್ರತಿಭಟನೆಗೆ 100 ದಿನ; ದೆಹಲಿ ತಲುಪಿದ ಆಕ್ರೋಶ

ಗೋವಾದ ಪಣಜಿಯಲ್ಲಿ ವಿಲಾಸಿ ಟೌನ್‌ಶಿಪ್‌ ನಿರ್ಮಿಸಲು ಅಲ್ಲಿನ ಬಿಜೆಪಿ ಸರ್ಕಾರ ಮುಂದಾಗಿದೆ. ಆ ಯೋಜನೆಯ ವಿರುದ್ಧದ ಮತ್ತು ಗೋವಾದ ಪ್ರಾಕೃತಿಕ ಸೌಂದರ್ಯ, ಹಳ್ಳಿಗಳ ಪರಿಸರ ವ್ಯವಸ್ಥೆಯನ್ನು ರಕ್ಷಿಸಲು ಸ್ಥಳೀಯ ಗ್ರಾಮಸ್ಥರು ಬೃಹತ್ ಹೋರಾಟ...

ವಿಬಿ ಜಿ ರಾಮ್‌ ಜಿ | ಮೋದಿ ಸರ್ಕಾರದ ವೆಚ್ಚ ಸೂತ್ರಕ್ಕೆ ರಾಜ್ಯ ಬಿಜೆಪಿ ಸರ್ಕಾರಗಳಿಂದಲೇ ವಿರೋಧ!

ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಗೆ (ಮನರೇಗಾ) ಬದಲಿಯಾಗಿ ಜುಲೈ 1ರಿಂದ ಜಾರಿಗೆ ಬರಲಿರುವ ‘ವಿಕಸಿತ ಭಾರತ–ಉದ್ಯೋಗ ಮತ್ತು ಜೀವನೋಪಾಯ ಖಾತರಿ ಮಿಷನ್ (ಗ್ರಾಮೀಣ)’ (ವಿಬಿ ಜಿ ರಾಮ್‌ ಜಿ)...

ಅಸ್ಸಾಂ ಚುನಾವಣೆ | 40 ಲಕ್ಷ ಮಹಿಳೆಯರಿಗೆ ತಲಾ 9,000 ರೂ. ವಿತರಿಸಿದ BJP ಸರ್ಕಾರ

ಅಸ್ಸಾಂನಲ್ಲಿ ವಿಧಾನಸಭಾ ಚುನಾವಣೆಗೆ ಕೆಲವೇ ವಾರಗಳು ಉಳಿದಿವೆ. ಚುನಾವಣಾ ಹೊಸ್ತಿಲಿನಲ್ಲಿ ಅಲ್ಲಿನ ಬಿಜೆಪಿ ಸರ್ಕಾರವು 'ಅರುಣೋದಯ ಯೋಜನೆ'ಯನ್ನು ಮರುಜಾರಿಗೊಳಿಸಿದೆ. 40 ಲಕ್ಷ ಮಹಿಳೆಯರ ಖಾತೆಗಳಿಗೆ ತಲಾ 9,000 ರೂ.ಗಳನ್ನು ವರ್ಗಾಯಿಸಿದೆ. ಈ ಪ್ರಕ್ರಿಯೆಯಲ್ಲಿ...

ಜನಪ್ರಿಯ

ಉಡುಪಿ | ಶಿವಪುರ, ಕೆರೆಬಿಟ್ಟು ಕೃಷಿ ಭೂಮಿ ಸ್ವಾಧೀನ ಕೈಬಿಡಲು ಕುಮಾರಸ್ವಾಮಿಗೆ ಜೆಡಿಎಸ್ ಮನವಿ

ಕಾರ್ಕಳ ವಿಧಾನಸಭಾ ಕ್ಷೇತ್ರದ ಹೆಬ್ರಿ ತಾಲ್ಲೂಕಿನ ಶಿವಪುರ ಹಾಗೂ ಕೆರೆಬಿಟ್ಟು ಗ್ರಾಮಗಳ...

ರಾಯಚೂರು | ಮೂಲಸೌಲಭ್ಯಗಳ ಕೊರತೆಯಿಂದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನೆ ವಿಳಂಬ: ಶಾಸಕ ಮಾನಪ್ಪ ವಜ್ಜಲ್ ಸ್ಪಷ್ಟನೆ

ತಾಯಿ ಮತ್ತು ಮಕ್ಕಳ ಆಸತ್ರೆಯಲ್ಲಿ ಅಗತ್ಯ ಮೂಲಸೌಲಭ್ಯಗಳ ಕೊರತೆ ಇರುವುದರಿಂದ ಉದ್ಘಾಟನೆ...

ಯಾದಗಿರಿ | ಡಿಪ್ಲೊಮಾ, ಪ್ರತ್ಯೇಕ ಪಿಯು ಕಾಲೇಜಿಗೆ ಆಗ್ರಹಿಸಿ ಎಸ್‌ಡಿಪಿಐ ಧರಣಿ

ಶಹಾಪುರ ತಾಲೂಕಿನಲ್ಲಿ ಸರ್ಕಾರಿ ಡಿಪ್ಲೊಮಾ ಇಂಜಿನಿಯರಿಂಗ್ ಕಾಲೇಜು ಸ್ಥಾಪಿಸುವುದು ಹಾಗೂ ಅಲ್ಪಸಂಖ್ಯಾತ...

ಉಡುಪಿ | ಗುಂಡ್ಮಿಯಲ್ಲಿ ಭೀಕರ ಅಪಘಾತ: ಬೆಂಕಿಗಾಹುತಿಯಾದ ಕಾರು; ಮೂವರಿಗೆ ಗಂಭೀರ ಗಾಯ

ಕಾರು ಮತ್ತು ರಿಕ್ಷಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರೊಂದು ಸಂಪೂರ್ಣ...

Tag: BJP Government