ದಾವಣಗೆರೆ | ರೈತ, ಕಾರ್ಮಿಕ, ಯುವಜನ, ದಲಿತ, ಹಿಂದುಳಿದವರನ್ನು ಬಿಜೆಪಿ ಸರ್ಕಾರ ಹತ್ತಿಕ್ಕುತ್ತಿದೆ: ಎನ್.ಜಿ ರಾಮಚಂದ್ರ

ಕೇವಲ ಧರ್ಮ, ಜಾತಿಯಂತಹ ಭಾವನಾತ್ಮಕ ವಿಷಯಗಳ ಬಗ್ಗೆ ಮಾತನಾಡುತ್ತಿರುವ ಬಿಜೆಪಿ ಸರ್ಕಾರವು ದೇಶದ ರೈತರು, ಕಾರ್ಮಿಕರು, ಯುವಕರು, ದಲಿತ, ಹಿಂದುಳಿದವರನ್ನು ಹತ್ತಿಕ್ಕುವ ಕಾರ್ಯ ಮಾಡುತ್ತಿದೆ ಎಂದು ತುಮಕೂರಿನ ರೈತ ಮುಖಂಡ ಎನ್.ಜಿ. ರಾಮಚಂದ್ರ...

ನಮ್ಮ ಸರ್ಕಾರ ಇದ್ದಾಗ ಶಾಂತಿ ಇತ್ತು, ಕಾಂಗ್ರೆಸ್‌ ಬಂದ ಮೇಲೆ ಬಾಂಬ್ ಸ್ಫೋಟಿಸುತ್ತಿವೆ: ಜೆ ಪಿ ನಡ್ಡಾ ಆರೋಪ

ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗುವ ರಾಜ್ಯಸಭಾ ಸದಸ್ಯರಿರುವ ಕಾಂಗ್ರೆಸ್ ಪಕ್ಷದವರನ್ನು ರಾಜ್ಯದ ಜನತೆ ಬೆಂಬಲಿಸುವುದಿಲ್ಲ. ನಮ್ಮ ಸರಕಾರ ಇದ್ದಾಗ ಶಾಂತ ಪರಿಸ್ಥಿತಿ ನೆಲೆಸಿತ್ತು. ಈಗ ಬಾಂಬ್ ಸ್ಫೋಟಿಸುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ...

ವಿಜಯಪುರ | ಕೇಂದ್ರ ಸರ್ಕಾರದ ವಿರುದ್ಧ ಕಾರ್ಮಿಕಘಟನೆಗಳ ಸಮಿತಿಯ ಪ್ರತಿಭಟನೆ

ಎನ್‌ಡಿಎ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 10 ವರ್ಷಗಳಾಗಿವೆ. 2024ರ ಲೋಕಸಭಾ ಚುನಾವಣೆಗಳು ಮತ್ತೆ ಪ್ರಾರಂಭವಾಗುತ್ತಿದ್ದು, ಬಿಜೆಪಿ ಸರ್ಕಾರ ತನ್ನ ಯಾವುದೇ ಚುನಾವಣಾ ಪ್ರಣಾಳಿಕೆಯಂತೆ  ಇಡೇರಿಸಿಲ್ಲ ಎಂದು ಜಂಟಿ ಕಾರ್ಮಿಕಘಟನೆಗಳ ಸಮಿತಿ (ಜೆ...

ಯಾದಗಿರಿ | ಜನರ ಜ್ವಲಂತ ಸಮಸ್ಯೆಗಳ ವಿರುದ್ಧ ದೇಶವ್ಯಾಪಿ ಸಹಿ ಸಂಗ್ರಹ ಆಂದೋಲನಕ್ಕೆ ಚಾಲನೆ

ಜನರ ಜ್ವಲಂತ ಸಮಸ್ಯೆಗಳಾದ ಬೆಲೆ ಏರಿಕೆ, ನಿರುದ್ಯೋಗ, ಭ್ರಷ್ಟಾಚಾರ, ಶಿಕ್ಷಣದ ಖಾಸಗೀಕರಣ ಹಾಗೂ ರೈತ ಕಾರ್ಮಿಕರ ಸಮಸ್ಯೆಗಳ ವಿರುದ್ಧ ಎಸ್.ಯು.ಸಿ.ಐ(ಸಿ) ವತಿಯಿಂದ ಕರೆ ನೀಡಿರುವ ದೇಶವ್ಯಾಪಿ ಸಹಿ ಸಂಗ್ರಹ ಆಂದೋಲನಕ್ಕೆ ಇಂದು ಯಾದಗಿರಿ...

ಜನರ ಗಮನ ಬೇರೆಡೆಗೆ ಸೆಳೆಯುತ್ತಿರುವ ಬಿಜೆಪಿ; ದೇಶದ ಸಮಸ್ಯೆಗಳೆ ನಮ್ಮ ಚುನಾವಣಾ ವಿಷಯ: ಖರ್ಗೆ

ಬಿಜೆಪಿ ಜನರ ಗಮನವನ್ನು ಬೇರೆಡೆಗೆ ಸೆಳೆಯುತ್ತಿದೆ. ಆದರೆ ಕಾಂಗ್ರೆಸ್ ಸಾರ್ವಜನಿಕ ಸಮಸ್ಯೆಗಳನ್ನು ಬಿಟ್ಟು ತೆರಳುವುದಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ. ಸಾಮಾಜಿಕ ಮಾಧ್ಯಮ ‘ಎಕ್ಸ್‌’ನಲ್ಲಿ ಬರೆದುಕೊಂಡಿರುವ ಅವರು, 2024ರ ಚುನಾವಣೆಯಲ್ಲಿ ನಾವು...

ಜನಪ್ರಿಯ

ಉಡುಪಿ | ಶಿವಪುರ, ಕೆರೆಬಿಟ್ಟು ಕೃಷಿ ಭೂಮಿ ಸ್ವಾಧೀನ ಕೈಬಿಡಲು ಕುಮಾರಸ್ವಾಮಿಗೆ ಜೆಡಿಎಸ್ ಮನವಿ

ಕಾರ್ಕಳ ವಿಧಾನಸಭಾ ಕ್ಷೇತ್ರದ ಹೆಬ್ರಿ ತಾಲ್ಲೂಕಿನ ಶಿವಪುರ ಹಾಗೂ ಕೆರೆಬಿಟ್ಟು ಗ್ರಾಮಗಳ...

ರಾಯಚೂರು | ಮೂಲಸೌಲಭ್ಯಗಳ ಕೊರತೆಯಿಂದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನೆ ವಿಳಂಬ: ಶಾಸಕ ಮಾನಪ್ಪ ವಜ್ಜಲ್ ಸ್ಪಷ್ಟನೆ

ತಾಯಿ ಮತ್ತು ಮಕ್ಕಳ ಆಸತ್ರೆಯಲ್ಲಿ ಅಗತ್ಯ ಮೂಲಸೌಲಭ್ಯಗಳ ಕೊರತೆ ಇರುವುದರಿಂದ ಉದ್ಘಾಟನೆ...

ಯಾದಗಿರಿ | ಡಿಪ್ಲೊಮಾ, ಪ್ರತ್ಯೇಕ ಪಿಯು ಕಾಲೇಜಿಗೆ ಆಗ್ರಹಿಸಿ ಎಸ್‌ಡಿಪಿಐ ಧರಣಿ

ಶಹಾಪುರ ತಾಲೂಕಿನಲ್ಲಿ ಸರ್ಕಾರಿ ಡಿಪ್ಲೊಮಾ ಇಂಜಿನಿಯರಿಂಗ್ ಕಾಲೇಜು ಸ್ಥಾಪಿಸುವುದು ಹಾಗೂ ಅಲ್ಪಸಂಖ್ಯಾತ...

ಉಡುಪಿ | ಗುಂಡ್ಮಿಯಲ್ಲಿ ಭೀಕರ ಅಪಘಾತ: ಬೆಂಕಿಗಾಹುತಿಯಾದ ಕಾರು; ಮೂವರಿಗೆ ಗಂಭೀರ ಗಾಯ

ಕಾರು ಮತ್ತು ರಿಕ್ಷಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರೊಂದು ಸಂಪೂರ್ಣ...

Tag: BJP Government