ಹಾಸನ ಪೆನ್‌ಡ್ರೈವ್ ಪ್ರಕರಣ | ‘ಸ್ವಂತ’ ಮೊಬೈಲ್‌ನಲ್ಲಿದ್ದ ಅಶ್ಲೀಲ ವಿಡಿಯೋ ಹೊರಗೆ ಬಂದಿದ್ದು ಹೇಗೆ?

ಇಡೀ ಕರ್ನಾಟಕವನ್ನಲ್ಲದೇ, ದೇಶವನ್ನೇ ಬೆಚ್ಚಿ ಬೀಳಿಸಿರುವ ಹಾಸನದ ಜೆಡಿಎಸ್ ಸಂಸದ ಹಾಗೂ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣ(ಹಾಸನ ಪೆನ್‌ಡ್ರೈವ್ ಪ್ರಕರಣ)ದ...

ಈ ದಿನ ಸಂಪಾದಕೀಯ I ಕೋಮುದ್ವೇಷದ ಜಾಹೀರಾತು ನೀಡಿ ವಿಕೃತಿ ಮೆರೆದ ಬಿಜೆಪಿ

ಜನರಲ್ಲಿ ಭೀತಿಯನ್ನು ಉಂಟು ಮಾಡಿ, ಮತ ಕಸಿಯುವ ಮತ್ತು ಒಂದು ಸಮುದಾಯದ ಕುರಿತು ದ್ವೇಷಕಾರುವ ಜಾಹೀರಾತನ್ನು ಏ.22ರಂದು ಬಿಜೆಪಿ ನೀಡಿತ್ತು. ಈ ಕುರಿತು ಈದಿನ.ಕಾಂ ಏ.25ರಂದು ಪ್ರಕಟಿಸಿದ ಸಂಪಾದಕೀಯದ ವಿಡಿಯೊ ಪ್ರಸ್ತುತಿ ಇಲ್ಲಿದೆ.

ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್‌ ಶಾಸಕರಿಂದ ಒಗ್ಗಟ್ಟು ಪ್ರದರ್ಶನ

ಹಾಸನಕ್ಕೆ ತೆರಳಿ, ಹಾಸನಾಂಬೆಯ ದರ್ಶನ ಪಡೆದ ಶಾಸಕರು ದೂರ ಯಳಿದ ಗುರುಮಿಟ್ಕಲ್ ಶಾಸಕ ಶರಣಗೌಡ ಕಂದಕೂರು ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಆಪರೇಷನ್ ಹಸ್ತ ಕಾರ್ಯಾಚರಣೆ ನಡೆಯುತ್ತಿದೆ ಎನ್ನುವ ಆರೋಪ ಮತ್ತು ಬಿಜೆಪಿ...

ನಾನೇ ಜೆಡಿಎಸ್‌ ಅಧ್ಯಕ್ಷ, ಮುಂದೇನಾಗುತ್ತದೆ ಎಂದು ಪರದೆ ಮೇಲೆ ನೋಡಿ: ಸಿಎಂ ಇಬ್ರಾಹಿಂ

ರಾಜ್ಯಾಧ್ಯಕ್ಷ ಸ್ಥಾನದಿಂದ ನನ್ನನ್ನು ಯಾರಿಂದಲೂ‌ ತೆಗೆಯಲು ಸಾಧ್ಯವಿಲ್ಲ ಪಕ್ಷ ಕುಟುಂಬದ ಸ್ವತ್ತಲ್ಲ, ಜೆಡಿಎಸ್‌ನದ್ದು ಜಾತ್ಯತೀತ ಸಿದ್ಧಾಂತ: ಇಬ್ರಾಹಿಂಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದಿಂದ ನನ್ನನ್ನು ಯಾರಿಂದಲೂ‌ ತೆಗೆಯಲು ಸಾಧ್ಯವಿಲ್ಲ.‌ ನಾನೇ ಅದರ ಅಧ್ಯಕ್ಷ. ಇದು...

ಜೆಡಿಎಸ್‌ ಜೊತೆ ಮೈತ್ರಿ | ರಾಜ್ಯ ಬಿಜೆಪಿ ನಾಯಕರ ಜೊತೆ ವರಿಷ್ಠರು ಚರ್ಚಿಸಿಲ್ಲ: ಸದಾನಂದಗೌಡ

ನಮ್ಮನ್ನು ಹೊರಗಿಟ್ಟೇ ವರಿಷ್ಠರು ತೀರ್ಮಾನ ಮಾಡಿದ್ದಾರೆ  ನಾಯಕತ್ವ ಆಯ್ಕೆ ವಿಳಂಬ ಆಗಿರೋದು ನೋವು ತಂದಿದೆಜೆಡಿಎಸ್ ಜೊತೆ ಬಿಜೆಪಿ ಮೈತ್ರಿ ಮಾಡಿಕೊಳ್ಳುವ ಬಗ್ಗೆ ನಮ್ಮ ಕರ್ನಾಟಕದ ಯಾವುದೇ ಬಿಜೆಪಿ ನಾಯಕರ ಜೊತೆಗೂ ವರಿಷ್ಠರು...

ಜನಪ್ರಿಯ

ಮೋದಿ ಮೂರನೇ ಬಾರಿ ಪ್ರಧಾನಿ: ಸಂಭ್ರಮ, ಸಡಗರ ಯಾಕಿಲ್ಲ? Dr. B C Basavaraj

ಲೋಕಸಭೆ ಚುನಾವಣೆ 2024ರ ಫಲಿತಾಂಶ ಘೋಷಣೆ ಬಳಿಕ ಬಿಜೆಪಿ ನೇತೃತ್ವದ ಎನ್ಡಿಎ...

ಈ ಚುನಾವಣೆಯಲ್ಲಿ ಮೋದಿಗಿಂತ ರಾಹುಲ್ ಗಾಂಧಿ ಹೆಚ್ಚು ಪ್ರಭಾವಶಾಲಿ ಆಗಿದ್ಹೇಗೆ?

ರಾಹುಲ್ ಗಾಂಧಿ ಅವರು 2024 ರ ಚುನಾವಣೆಯಲ್ಲಿ ಅದ್ಭುತ ಪುನರಾಗಮನವನ್ನ ಮಾಡಿದ್ದಾರೆ......

ಮಹಾರಾಷ್ಟ್ರ| ಅಜಿತ್ ಅಲ್ಲ ಬಿಜೆಪಿಯ ‘ಚಾರ್‌ ಸೌ ಪಾರ್’ ಚುನಾವಣೆ ಸೋಲಿಗೆ ಕಾರಣ: ಮಿತ್ರ ಪಕ್ಷದ ಸಚಿವ

ಮಹಾರಾಷ್ಟ್ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಸೋಲಿಗೆ ಎನ್‌ಸಿಪಿಯ ಅಜಿತ್‌ ಪವಾರ್‌ ಕಾರಣವಲ್ಲ,...

ದಕ್ಷಿಣ ಆಫ್ರಿಕಾ ಅಧ್ಯಕ್ಷ ರಮಾಫೋಸ ಎರಡನೇ ಅವಧಿಗೆ ಪುನರಾಯ್ಕೆ

ದಕ್ಷಿಣ ಆಫ್ರಿಕಾದ ಅಧ್ಯಕ್ಷ ಸಿರಿಲ್ ರಮಾಫೋಸ ಅವರು ಮತದಾನಕ್ಕೆ ಕೆಲವೇ ಗಂಟೆಗಳ...

Tag: BJP JDS Alliance