ವಿಧಾನ ಪರಿಷತ್ ಚುನಾವಣೆ | ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ: ಒಂದು ಕ್ಷೇತ್ರ ಜೆಡಿಎಸ್‌ಗೆ

ಕರ್ನಾಟಕ ವಿಧಾನಪರಿಷತ್‌ನಲ್ಲಿ ಖಾಲಿ ಇರುವ ಆರು ಸ್ಥಾನಗಳಿಗೆ ಜೂನ್ 3ರಂದು ಮತದಾನ ಪ್ರಕ್ರಿಯೆ ನಡೆಯಲಿದೆ. ಈ ಚುನಾವಣೆಗೆ ಬಿಜೆಪಿಯು ತನ್ನ ಅಭ್ಯರ್ಥಿಗಳನ್ನು ಶನಿವಾರ(ಮೇ 11) ಪ್ರಕಟಿಸಿದೆ. ಬಿಜೆಪಿ ಹಾಗೂ ಜೆಡಿಎಸ್ ನಡುವಿನ ಮೈತ್ರಿಯು...

ಬೀದರ್‌ | ಬಿಜೆಪಿಯಿಂದ ʼಮತದಾರರಿಗೆ ಉತ್ತರಿಸಿʼ ಅಭಿಯಾನ; 15 ಪ್ರಶ್ನೆಗಳಿಗೆ ಉತ್ತರಿಸಲು ಸಚಿವ ರಹೀಂ ಖಾನ್‌ಗೆ ಒತ್ತಾಯ

ಬೀದರ ಉತ್ತರ ವಿಭಾನಸಭಾ ಕ್ಷೇತ್ರಕ್ಕೆ ಪ್ರಸಕ್ತ ಸಾಲಿನಲ್ಲಿ ತಂದಿರುವ ಅನುದಾನ, ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ವಿವರಣೆ ನೀಡಲು ಸಚಿವ ರಹೀಂಖಾನ್ ಅವರಿಗೆ ಜಿಲ್ಲಾ ಬಿಜೆಪಿ ಘಟಕ ಒತ್ತಾಯಿಸಿದೆ. ಜಿಲ್ಲಾ ಭಾರತೀಯ ಜನತಾ ಪಾರ್ಟಿ...

ಹಿರೇಮಗಳೂರು ಕಣ್ಣನ್‌ಗೆ ನೋಟಿಸ್: ಹಿಂಪಡೆಯಲು ಸಚಿವ ರಾಮಲಿಂಗಾ ರೆಡ್ಡಿ ಸೂಚನೆ

ಮುಜರಾಯಿ ಇಲಾಖೆಯಡಿ ಬರುವ ದೇವಾಲಯದಲ್ಲಿ ಆದಾಯಕ್ಕಿಂತ ಹೆಚ್ಚು ಸಂಬಳ(ತಸ್ತೀಕ್ ಹಣ) ನೀಡಲಾಗಿದೆ ಎಂಬ ಆರೋಪದಡಿ ಹಿರಿಯ ಅರ್ಚಕ, ಸಾಹಿತಿ ಹಿರೇಮಗಳೂರು ಕಣ್ಣನ್ ಅವರಿಗೆ ಚಿಕ್ಕಮಗಳೂರು ತಹಶೀಲ್ದಾರ್ ನೋಟಿಸ್ ನೀಡಿದ್ದರು. ಈ ಬಗ್ಗೆ ಮಾಧ್ಯಮಗಳಲ್ಲಿ...

ರಾಮನಿಗಿಂತಲೂ ದೊಡ್ಡದಾದ ಮೋದಿ ಫೋಟೋ: ಬಿಜೆಪಿ ಐಟಿ ಸೆಲ್ ಎಡವಟ್ಟು!

2024ರ ಜನವರಿ 22ರಂದು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಾಣಗೊಂಡಿರುವ ರಾಮಮಂದಿರದ ಲೋಕಾರ್ಪಣೆ ಕಾರ್ಯಕ್ರಮ ನಡೆಯಲಿದೆ. ರಾಮಮಂದಿರ ಆಂದೋಲನದ ಮುಂಚೂಣಿಯಲ್ಲಿದ್ದ ಬಿಜೆಪಿಯ ಹಿರಿಯರಾದ ಎಲ್‌ಕೆ ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಷಿ ಅವರು ಮುಂದಿನ ತಿಂಗಳು...

ಬೆಳಗಾವಿ | ಬಿಜೆಪಿ ನಾಯಕರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುತ್ತೇನೆ : ಸಚಿವ ಪ್ರಿಯಾಂಕ್‌ ಖರ್ಗೆ

ಬಿಜೆಪಿ ಮುಖಂಡ ಮಣಿಕಂಠ ರಾಠೋಡ್​ ಮೇಲಿನ ಹಲ್ಲೆ ಪ್ರಕರಣ ಸಂಬಂಧ ನನ್ನ ವಿರುದ್ಧ ಸುಳ್ಳು ಆರೋಪ ಮಾಡಿರುವ ಬಿಜೆಪಿ ನಾಯಕರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುತ್ತೇನೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಬೆಳಗಾವಿ...

ಜನಪ್ರಿಯ

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಬೆಂಗಳೂರು | ನೈಸ್‌ ಕಂಪನಿಯ ಭೂ ಸಂತ್ರಸ್ತ ರೈತರಿಂದ ಫ್ರೀಡಂ ಪಾರ್ಕಿನಲ್ಲಿ ಪ್ರತಿಭಟನೆ

ನೈಸ್‌ ಕಂಪನಿಗೆ ಪಾಲುದಾರಿಕೆ ನೀಡಿರುವ ರಾಜ್ಯ ಸರ್ಕಾರದ ನಡೆಯನ್ನು ವಿರೋಧಿಸುವ ಮತ್ತು...

ಉತ್ತರಾಖಂಡ | ಕಪಾಳ ಮೋಕ್ಷ ಮಾಡಿದ ಶಿಕ್ಷಕನಿಗೆ ಗುಂಡು ಹಾರಿಸಿದ ವಿದ್ಯಾರ್ಥಿ

ತರಗತಿಯಲ್ಲಿ ಕಪಾಳ ಮೋಕ್ಷ ಮಾಡಿದ ಕಾರಣಕ್ಕೆ ಕುಪಿತಗೊಂಡ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನ...

Tag: bjp karnataka

Download Eedina App Android / iOS

X