ಲೋಕಸಭೆ ಚುನಾವಣೆ| ಬಿಜೆಪಿ ಪ್ರಣಾಳಿಕೆ ‘ಸಂಕಲ್ಪ ಪತ್ರ’ ಬಿಡುಗಡೆ

ಬಿಜೆಪಿ ಭಾನುವಾರ (ಏಪ್ರಿಲ್ 14) ತನ್ನ ಲೋಕಸಭೆ ಚುನಾವಣೆ ಪ್ರಣಾಳಿಕೆ ಅಥವಾ 'ಸಂಕಲ್ಪ ಪತ್ರ'ವನ್ನು 'ಮೋದಿ ಕಿ ಗ್ಯಾರಂಟಿ' ಎಂಬ ಅಡಿಬರಹದೊಂದಿಗೆ ಬಿಡುಗಡೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ಜೆಪಿ...

ಬಿಜೆಪಿಯ ‘ಜನತಾ ಪ್ರಣಾಳಿಕೆ’ಯನ್ನು ಜನರೇ ಅನುಷ್ಠಾನಕ್ಕೆ ತರಬೇಕು ಹೊರತು ಸರ್ಕಾರವಲ್ಲ: ಸಿದ್ದರಾಮಯ್ಯ ಲೇವಡಿ

ಇಂದಿರಾ ಕ್ಯಾಂಟೀನ್ ಮುಚ್ಚಿ, ಅಟಲ್ ಆಹಾರ ಕೇಂದ್ರ ಪ್ರಾರಂಭಿಸುವುದು ಹಾಸ್ಯಾಸ್ಪದ ನಮ್ಮ ಕಾಲದ ಮನೆಗಳನ್ನು ಪೂರ್ಣಗೊಳಿಸಿ ಅದನ್ನೇ ಸಾಧನೆ ಎಂದು ಹೇಳಿಕೊಳ್ಳುತ್ತಿದೆ ಬಿಜೆಪಿ ಬಿಡುಗಡೆ ಮಾಡಿರುವ ಪ್ರಣಾಳಿಕೆಗೆ 'ಜನತಾ ಪ್ರಣಾಳಿಕೆ' ಎಂದು ಕರೆದಿರುವುದು ಅರ್ಥಪೂರ್ಣ. ಈ...

ಜನರ ಭಾವನೆ ಹಾಗೂ ಧ್ವನಿ ಗ್ರಹಿಸಿ ರೂಪಿಸಿದ ಪ್ರಣಾಳಿಕೆ ನಮ್ಮದು: ಸಿಎಂ ಬೊಮ್ಮಾಯಿ

ಕರ್ನಾಟಕವನ್ನು ಶಕ್ತಿಶಾಲಿ ರಾಜ್ಯವಾಗಿಸುವ ಗುರಿ: ಬಸವರಾಜ ಬೊಮ್ಮಾಯಿ ರೈತ ಹಾಗೂ ಗ್ರಾಮೀಣ ಜನರ ಶ್ರೇಯೋಭಿವೃದ್ದಿ ಪ್ರಣಾಳಿಕೆ ಎಂದ ಸಿಎಂ ಜನರ ಭಾವನೆ ಹಾಗೂ ಧ್ವನಿಯನ್ನು ಗ್ರಹಿಸಿ ಕರ್ನಾಟಕದಲ್ಲಿ ಪ್ರಜಾ ಪ್ರಣಾಳಿಕೆ ಬಿಡುಗಡೆ ಮಾಡಿದ್ದೇವೆ ಎಂದು ಮುಖ್ಯಮಂತ್ರಿ...

ಚುನಾವಣೆ 2023 | ಬಿಜೆಪಿಯಿಂದ ʼಪ್ರಜಾ ಪ್ರಣಾಳಿಕೆʼ ಬಿಡುಗಡೆ; ನಿತ್ಯ ಅರ್ಧ ಲೀಟರ್‌ ಹಾಲು, ಮೂರು ಗ್ಯಾಸ್‌ ಸಿಲಿಂಡರ್‌ ಉಚಿತ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾರಿಂದ ಪ್ರಣಾಳಿಕೆ ಬಿಡುಗಡೆ ಪ್ರತಿ ವಾರ್ಡ್‌ಗಳಲ್ಲಿ ಅಟಲ್‌ ಆಹಾರ ಕೇಂದ್ರ ಸ್ಥಾಪಿಸುವ ಭರವಸೆ ರಾಜ್ಯ ವಿಧಾನಸಭಾ ಚುನಾವಣೆಯ ಮತದಾನಕ್ಕೆ 9 ದಿನ ಮಾತ್ರ ಬಾಕಿಯಿದ್ದು, ಸೋಮವಾರ ಬಿಜೆಪಿ ʼಪ್ರಜಾ...

ಜನಪ್ರಿಯ

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

Tag: BJP Manifesto