ಶಾಸಕ ಮುನಿರತ್ನ ಸೇರಿ 8 ಜನರ ವಿರುದ್ಧ ಎಫ್‌ಐಆರ್

ಮಹಿಳೆಯೊಬ್ಬರನ್ನು ಗುರಿಯಾಗಿಸಿಕೊಂಡು ಪಿತೂರಿ ನಡೆಸಿ, ಅವರ ವಿರುದ್ಧ ಸುಳ್ಳು ಎಫ್‌ಐಆ‌ರ್ ದಾಖಲಿಸಿ ಬಂಧನಕ್ಕೊಳಗಾಗುವಂತೆ ಮಾಡಿದ ಗಂಭೀರ ಆರೋಪದಡಿ ರಾಜರಾಜೇಶ್ವರಿನಗರ (ಆರ್‌ಆರ್‌ ನಗರ) ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಸೇರಿದಂತೆ ಎಂಟು ಮಂದಿಯ ವಿರುದ್ಧ...

25ಕ್ಕೂ ಹೆಚ್ಚು ಮಹಿಳೆಯರಿಗೆ ವಂಚಿಸಿದ್ದ ವಂಚಕನೊಂದಿಗೆ BJP ಶಾಸಕನ ಪುತ್ರಿ ಮದುವೆ; ಅಪ್ಪ-ಮಗ ಬಂಧನ

ನಕಲಿ ಗುರುತಿನ ಚೀಟಿಗಳನ್ನು ಬಳಸಿ ಪ್ರೀತಿ ಮತ್ತು ಮದುವೆಯ ಹೆಸರಲ್ಲಿ ಸುಮಾರು 25ಕ್ಕೂ ಹೆಚ್ಚು ಮಹಿಳೆಯರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ್ದ ವಂಚಕನೊಬ್ಬನ ಕೃತ್ಯಗಳು ಈಗ ಬೆಳಕಿಗೆ ಬಂದಿವೆ. ಆ ವಂಚಕ ಬಿಜೆಪಿ ಶಾಸಕರ...

ರಾಮನವಮಿ ಮೆರವಣಿಗೆ ವೇಳೆ ಗಾಳಿಯಲ್ಲಿ ಗುಂಡು ಹಾರಿಸಿದ ಬಿಜೆಪಿ ಶಾಸಕ

ಒಡಿಶಾದ ಹಲವಾರು ಭಾಗಗಳಲ್ಲಿ ರಾಮನವಮಿ ದಿನವಾದ ಶುಕ್ರವಾರ ಅಶಿಸ್ತಿನ ಘಟನೆಗಳು ಘಟಿಸಿವೆ. ರಾಮನವಮಿ ಹಬ್ಬದ ಸಂದರ್ಭದಲ್ಲಿ ಅನೇಕ ಪ್ರದೇಶಗಳಲ್ಲಿ ಕಾನೂನುಬಾಹಿರ ವರ್ತನೆಗಳು ವರದಿಯಾಗಿವೆ. ಅದರಲ್ಲಿ, ತಿತ್ಲಗಢ ಶಾಸಕ ನವೀನ್ ಜೈನ್ ಅವರು ರಾಮನವಮಿ...

ಲಂಚ ಪ್ರಕರಣ | ಬಿಜೆಪಿ ಶಾಸಕ ಚಂದ್ರು ಲಮಾಣಿಗೆ ನ್ಯಾಯಾಂಗ ಬಂಧನ

ಗುತ್ತಿಗೆದಾರನಿಂದ 5 ಲಕ್ಷ ರೂ. ಲಂಚ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗೆ 'ರೆಡ್‌ಹ್ಯಾಡ್‌'ಆಗಿ ಸಿಕ್ಕಿಬಿದ್ದ ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರಿಗೆ ಜನಪ್ರತಿನಿಧಿಗಳ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಲಮಾಣಿ ಅವರನ್ನು ಬೆಂಗಳೂರಿನ ಪರಪ್ಪನ...

ಕೊಲೆ ಪ್ರಕರಣ | ಹೃದ್ರೋಗವಿದೆ ಎಂದ ಬಿಜೆಪಿ ಶಾಸಕ ಬೈರತಿ ಬಸವರಾಜ್‌ಗೆ ಇಲ್ಲ ಜಾಮೀನು; ಟೆಸ್ಟ್‌ ಮಾಡಿಸಿಕೊಂಡು ಬರುವಂತೆ ಕೋರ್ಟ್‌ ಸೂಚನೆ

ರೌಡಿಶೀಟರ್‌ ಬಿಕ್ಲು ಶಿವು ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಬಿಜೆಪಿ ಶಾಶಕ ಬೈರತಿ ಬಸವರಾಜ್‌ ಅವರಿಗೆ ಹೃದಯ ಸಂಬಂಧಿ ಕಾಯಿಲೆ ಇದ್ದರೆ, ಅವರನ್ನು ಇಂದೇ ಜಯದೇವ ಆಸ್ಪತ್ರೆಯಲ್ಲಿ ಹೃದಯ ಪರೀಕ್ಷೆಗೆ ಒಳಪಡಿಸಬೇಕು. ಶನಿವಾರ, ಪರೀಕ್ಷಾ...

ಜನಪ್ರಿಯ

ಈ ದಿನ ಸಂಪಾದಕೀಯ | ಸಂಸದೀಯ ಸಮಿತಿ ಸಭೆಯಿಂದ ಸುಪ್ರೀಂ ಕೋರ್ಟ್‌ ಹಿಂದೆ ಸರಿದದ್ದು ಸ್ವಾಗತಾರ್ಹ!

ಸಂವಿಧಾನದ 143ನೇ ವಿಧಿಯಡಿ ಸಂಸದೀಯ ಸಮಿತಿಯು ಮಹತ್ವದ ಕಾನೂನು ರೂಪಿಸುವಾಗ, ಸುಪ್ರೀಂ...

ಆದಿವಾಸಿ ಕಲಾವಿದನ ನಿಧನದ 25 ವರ್ಷಗಳ ನಂತರ ₹18 ಕೋಟಿಗೆ ಹರಾಜಾಯಿತು ಆತನ ಕಲಾಕೃತಿ!

ಈ ಚಿತ್ರಕಲಾಕೃತಿಯಲ್ಲಿ ಚಿತ್ರಿತವಾಗಿರುವ ನಾಗ, ಭೂಮಿತಾಯಿಯ ಪ್ರತೀಕ. ನಾಗನ ಮೇಲೆ ನಿಂತಿರುವ...

ರಾಜೌರಿಯಲ್ಲಿ ಎಲ್‌ಒಸಿ ದಾಟಿ ಬಂದ ಪಾಕ್ ಆಕ್ರಮಿತ ಕಾಶ್ಮೀರದ ಅಪ್ರಾಪ್ತೆ ಬಂಧನ

ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯ ನೌಶೇರಾ ವಲಯದಲ್ಲಿ ಗಡಿ ನಿಯಂತ್ರಣ...

ಸಾಗರ | ʻಮೀಶೋ ಲಕ್ಕಿ ಡ್ರಾʼ ಆಮಿಷವೊಡ್ಡಿ ಮಹಿಳೆಗೆ ರೂ.23 ಲಕ್ಷ ವಂಚನೆ

ಆನ್‌ಲೈನ್ ಶಾಪಿಂಗ್ ವೇದಿಕೆ ಮೀಶೋ ಹೆಸರಿನಲ್ಲಿ ಲಕ್ಕಿ ಡ್ರಾ ಆಮಿಷವೊಡ್ಡಿ ಸಾಗರದ...

Tag: BJP MLA