ದಕ್ಷಿಣ ಕನ್ನಡ | ಅರಣ್ಯಾಧಿಕಾರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಬಿಜೆಪಿ ಶಾಸಕ

ಮೀಸಲು ಅರಣ್ಯ ಪ್ರದೇಶದಲ್ಲಿ ಮನೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದೂರು ನೀಡಿದ್ದ ಅರಣ್ಯಾಧಿಕಾರಿ ವಿರುದ್ಧ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್‌ ಪೂಂಜಾ ನಾಲಿಗೆ ಹರಿಬಿಟ್ಟಿದ್ದಾರೆ. ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ.ದಕ್ಷಿಣ ಕನ್ನಡ ಜಿಲ್ಲೆಯ...

ಕಮಿಷನ್ ನಿರಾಕರಿಸಿದ ಗುತ್ತಿಗೆದಾರ : ಹೊಸ ರಸ್ತೆಯನ್ನೇ ಅಗೆದು ಹಾಕಿದ ಬಿಜೆಪಿ ಶಾಸಕನ ಬೆಂಬಲಿಗ!

ಉತ್ತರ ಪ್ರದೇಶದ ಬಿಜೆಪಿ ಶಾಸಕ ವೀರ ವಿಕ್ರಮ್ ಸಿಂಗ್ ಬೆಂಬಲಿಗನಿಂದ ಕೃತ್ಯ ಕೃತ್ಯ ಎಸಗಿದವರಿಂದಲೇ ಹಾನಿಯ ವೆಚ್ಚ ವಸೂಲಿ ಮಾಡಲು ಸೂಚಿಸಿದ ಸಿಎಂ ಯೋಗಿಕರ್ನಾಟಕದಲ್ಲಿ ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಭಾರೀ...

ಅಂಬೇಡ್ಕರ್‌ಗೆ ಅವಮಾನ ಮಾಡಿದ ಬಿಜೆಪಿ ಅಭ್ಯರ್ಥಿ, ಶಾಸಕ ರಘು

ಸಿ.ವಿ ರಾಮನ್ ನಗರದ ಹಾಲಿ ಶಾಸಕರಿಂದ ಅವಮಾನಶಾಸಕರ ನಡೆಗೆ ಸಾಮಾಜಿಕ ಜಾಲಾತಾಣದಲ್ಲಿ ಆಕ್ರೋಶಪರಿಶಿಷ್ಟರಿಗೆ ಮೀಸಲಾತಿ ಹೆಚ್ಚಿಸಿದ್ದೇವೆಂದು ಚುನಾವಣಾ ಅಖಾಡಕ್ಕೆ ಇಳಿದು ದಲಿತರ ಮತ ಬೇಟೆಗೆ ಬಿಜೆಪಿ ಸಿದ್ದತೆ ನಡೆಸುತ್ತಿದೆ. ಇದೇ ಸಂದರ್ಭದಲ್ಲಿ, ಬೆಂಗಳೂರಿನ...

ತಾಜ್‌ಮಹಲ್‌ ಧ್ವಂಸಗೊಳಿಸಿ ದೇವಸ್ಥಾನ ನಿರ್ಮಾಣಕ್ಕೆ ಬಿಜೆಪಿ ಶಾಸಕನ ಒತ್ತಾಯ

ಜಗತ್ತಿನ ಏಳು ಅದ್ಭುತಗಳಲ್ಲಿ ಒಂದಾದ ಮೊಘಲ್‌ ನಿರ್ಮಿತ ತಾಜ್‌ಮಹಲ್‌ ಮತ್ತು ಕುತುಬ್‌ ಮಿನಾರ್‌ ಸ್ಮಾರಕವನ್ನು ಧ್ವಂಸಗೊಳಿಸಬೇಕು ಎಂದು ಅಸ್ಸಾಂನ ಬಿಜೆಪಿ ಶಾಸಕ ರೂಪಜ್ಯೋತಿ ಕುರ್ಮಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ."ಮೊಘಲ್ ಯುಗದ ಎರಡು ಸ್ಮಾರಕಗಳಾದ...

ಧರ್ಮ, ದೇವರು ಬಿಜೆಪಿಗೆ ಮತಫಸಲು ಕೊಡುವ ಸಾಧನಗಳಷ್ಟೇ: ಎಚ್‌ ಡಿ ಕುಮಾರಸ್ವಾಮಿ

ಬಿಜೆಪಿಗೆ ಶಾಪ ತಟ್ಟುತ್ತದೆ ಎಂದ ಕುಮಾರಸ್ವಾಮಿ40%ಗಾಗಿ ದೇವರ ದುಡ್ಡನ್ನೇ ನುಂಗಿನೀರು ಕುಡಿದ ಬಿಜೆಪಿನಾಡಿಗೆ ನಾಡೇ ಶ್ರದ್ಧಾಭಕ್ತಿಯಿಂದ ನಡೆದುಕೊಳ್ಳುವ ನಂಜನಗೂಡಿನ ನಂಜುಂಡೇಶ್ವರ ದೇವರ ಹುಂಡಿಗೆ ಬಿಜೆಪಿ ಶಾಸಕ ಬಿ ಹರ್ಷವರ್ಧನ್ ಕೈ ಹಾಕಿರುವುದು ದೈವಕ್ಕೆ...

ಜನಪ್ರಿಯ

ಮನಮೋಹನ್ v/s ಮೋದಿ | ಯಾರ ಸರ್ಕಾರ ಬೆಸ್ಟ್‌? ಆರೋಗ್ಯ ಅಂಕಿಅಂಶಗಳು ಹೇಳುವುದೇನು?

ಹಸಿವು ಸೂಚ್ಯಂಕದಲ್ಲಿ 125 ದೇಶಗಳ ಪೈಕಿ ಭಾರತ 111ನೇ ಸ್ಥಾನ ಪಡೆದುಕೊಂಡಿದೆ...

ವಿಜಯಪುರ | ಮೇ 5ರಿಂದ 7ವರೆಗೆ ಜಿಲ್ಲೆಯಲ್ಲಿ ಸೆಕ್ಷನ್ 144 ನಿಷೇಧಾಜ್ಞೆ ಜಾರಿ

ಲೋಕಸಭಾ ಚುನಾವಣೆ ಮತದಾನದ ಹಿನ್ನೆಲೆಯಲ್ಲಿ 2085ಮತಗಟ್ಟೆಗಳಲ್ಲಿ ಮುಕ್ತ, ಶಾಂತಿಯುತ ಹಾಗೂ ಪಾರದರ್ಶಕವಾಗಿ...

ಶಿವಮೊಗ್ಗ | ಭದ್ರಾ ಅಣೆಕಟ್ಟೆಯಿಂದ ನದಿಗೆ ನೀರು ಬಿಡದಿರುವಂತೆ ಒತ್ತಾಯಿಸಿ ರೈತ ಸಂಘದ ಮನವಿ

ಭದ್ರಾ ಅಣೆಕಟ್ಟೆಯಿಂದ ನದಿಗೆ ನೀರು ಬಿಡಬೇಡಿ, ಒಂದು ವೇಳೆ ಬಿಟ್ಟರೆ ಲಕ್ಷಾಂತರ...

ಮಹಿಳೆಯರ ಕುಸ್ತಿ | ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಗಳಿಸಿಕೊಂಡ ವಿನೇಶ್ ಫೋಗಟ್

ಮಹಿಳಾ ಕುಸ್ತಿಪಟುಗಳ ಮೇಲಿನ ಲೈಂಗಿಕ ಕಿರುಕುಳದ ಆರೋಪ ಹೊತ್ತಿದ್ದ ಬಿಜೆಪಿ ಸಂಸದ...

Tag: BJP MLA