ಬಾಬು ಆತ್ಮಹತ್ಯೆ ಪ್ರಕರಣ: ಬಿಜೆಪಿ ಸಂಸದ ಸುಧಾಕರ್ ವಿರುದ್ಧ FIR; ಬಿಜೆಪಿಗರ ಮೌನ

ಬಿಜೆಪಿ ಸಂಸದ ಡಾ. ಕೆ ಸುಧಾಕರ್ ವಿರುದ್ಧ ಗಂಭೀರ ಆರೋಪವೊಂದು ಕೇಳಿಬಂದಿದ್ದು, ಸುಧಾಕರ್ ರಾಜೀನಾಮೆಗೆ ಕಾಂಗ್ರೆಸ್‌ ನಾಯಕರು ಆಗ್ರಹಿಸಿದ್ದಾರೆ. ಸುಧಾಕರ್ ವಿರುದ್ಧ ಬಿಜೆಪಿ ಕೂಡ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತಿ...

ಸುಳ್ಳೇ ಬಂಡವಾಳ | ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಸೃಷ್ಟಿಸಿದ ಸರಣಿ ಸುಳ್ಳುಗಳು, ಇಲ್ಲಿವೆ ನೋಡಿ!

ಸೋಷಿಯಲ್ ಮೀಡಿಯಾಗಳಲ್ಲಿ ಜೀವಂತವಿರುವ ಬಿಜೆಪಿ ಸಂಸದ ತೇಜಸ್ವಿ ಸೂರ್ಯ, ಸುಳ್ಳು ಸೃಷ್ಟಿಸುವಲ್ಲಿ, ಹಂಚುವಲ್ಲಿ ಮತ್ತು ಅದು ಸುದ್ದಿ ಮಾಧ್ಯಮಗಳಲ್ಲಿ ಪ್ರಕಟವಾಗುವಂತೆ ನೋಡಿಕೊಳ್ಳುವಲ್ಲಿ ನಿಸ್ಸೀಮರು. ಜವಾಬ್ದಾರಿಯುತ ಸಂಸದನಾಗಿ ಸಾರ್ವಜನಿಕ ಕೆಲಸ ಕಾರ್ಯಗಳನ್ನು ಮಾಡಿಸಿಕೊಡುವುದನ್ನು ಮರೆತು,...

ಕೇರಳದಲ್ಲಿ ಬಿಜೆಪಿಗೆ ನೆರವು ನೀಡಿದವರಾರು?; ಸಿಎಂ ಪಿಣರಾಯಿ ಸರ್ಕಾರಕ್ಕೆ ಸವಾಲಿನ ಪ್ರಶ್ನೆ

ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಗೂ ಕೆಲ ದಿನಗಳ ಮೊದಲು ತ್ರಿಶೂರ್‌ನಲ್ಲಿ ನಡೆದ ಪೂರಂ ಉತ್ಸವವು ಅಸ್ತವ್ಯಸ್ತಗೊಂಡಿದ್ದು ಕೇರಳದಲ್ಲಿ ಭಾರೀ ವಿವಾದ ಸೃಷ್ಟಿಸಿದೆ. ಪೂರಂ ಉತ್ಸವದಲ್ಲಾದ ಅಡೆತಡೆಗಳು ಬಿಜೆಪಿಗೆ ಸಹಾಯ ಮಾಡುವ ಉದ್ದೇಶದಿಂದ ಕೇರಳ...

ಬೆಳಗಾವಿ | ಬಿಜೆಪಿ ಸಂಸದ ರಮೇಶ ಜಿಗಜಿಣಗಿ ಅವರ ಆರೋಗ್ಯ ಸ್ಥಿತಿ ಗಂಭೀರ

ಲೋಕಸಭೆ ಚುನಾವಣೆಗೆ ತಯಾರಿ ನಡೆಯುತ್ತಿರುವಾಗಲೇ, ವಿಜಯಪುರ ಕ್ಷೇತ್ರದ ಹಿರಿಯ ಬಿಜೆಪಿ ಸಂಸದ ರಮೇಶ ಜಿಗಜಿಣಗಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಅವರಿಗೆ ಬೆಳಗಾವಿಯ ಕೆಎಲ್‌ಇ ಆಸ್ಪತ್ರೆಯ ತೀವ್ರ ನಿಗಾಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಶನಿವಾರ (ಮಾ.2)...

ತುರ್ತು ಚಿಕಿತ್ಸಾ ವಾರ್ಡ್‌ನಲ್ಲಿ ಹಾಸಿಗೆ ಕೊರತೆ; ಚಿಕಿತ್ಸೆ ಸಿಗದೆ ಬಿಜೆಪಿ ಮಾಜಿ ಸಂಸದನ ಪುತ್ರ ಸಾವು

ಉತ್ತರ ಪ್ರದೇಶ ಲಖನೌದ ಸಂಜಯ್ ಗಾಂಧಿ ವೈದ್ಯಕೀಯ ವಿಜ್ಞಾನಗಳ ಸ್ನಾತಕೋತ್ತರ ಸಂಸ್ಥೆಯ(ಎಸ್‌ಜಿಪಿಜಿಐ) ತುರ್ತು ಚಿಕಿತ್ಸಾ ವಿಭಾಗದಲ್ಲಿ ಹಾಸಿಗೆ ಕೊರತೆಯಿಂದಾಗಿ ಬಿಜೆಪಿ ಮಾಜಿ ಸಂಸದನ ಪುತ್ರರೊಬ್ಬರು ಮೃತಪಟ್ಟಿರುವ ಘಟನೆ ಇತ್ತೀಚಿಗೆ ನಡೆದಿದೆ. ಬಿಜೆಪಿ ಮಾಜಿ ಸಂಸದ...

ಜನಪ್ರಿಯ

ಅ.12ರಂದು ಸುಪ್ರೀಂ ಕೋರ್ಟ್ ಕಡೆ ರಾಹುಲ್ ಗಾಂಧಿ ನೇತೃತ್ವದ ನಡೆ: ಸಿಜೆಐ ಭೇಟಿಗೆ ‘ಇಂಡಿಯಾ’ ಒಕ್ಕೂಟ ನಿರ್ಧಾರ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆಗೆ...

ಮೊಬೈಲ್, ಇತರೆ ಡಿಜಿಟಲ್ ಸಾಧನಗಳನ್ನು ವಶಕ್ಕೆ ಪಡೆಯುವುದು ಸಾಮಾನ್ಯ ಪ್ರಕ್ರಿಯೆ: ಸಮರ್ಥನೆಗಿಳಿದ ದೆಹಲಿ ಪೊಲೀಸರು

ದೆಹಲಿಯಲ್ಲಿ ನಡೆದ ಪ್ರತಿಭಟನೆಗಳ ವೇಳೆ ಮುಂಜಾಗ್ರತಾ ಕ್ರಮವಾಗಿ ವಶಕ್ಕೆ ಪಡೆಯಲಾದ ನಾಯಕರು...

ಸಮುದಾಯ ಶೌಚಾಲಯ | ಕೋಟಿ ಹಣ ಖರ್ಚಾದರೂ ಮುಗಿಯದ ಕಾಮಗಾರಿ, ತೆರೆಯದ ಬಾಗಿಲು!

ಗ್ರಾಮೀಣ ಪ್ರದೇಶದಲ್ಲಿ ಸಮುದಾಯ ನೈರ್ಮಲ್ಯ ಸಂಕೀರ್ಣಗಳ ನಿರ್ಮಾಣಕ್ಕೆ ಸರ್ಕಾರ ಕೋಟ್ಯಂತರ ರೂಪಾಯಿ...

ನಾನಾ ಪಾಟೇಕರ್ ಸಾವಿಗೆ ಕಾರಣವೇನು? ಗೋವಾ ವೈದ್ಯಕೀಯ ಕಾಲೇಜಿನಿಂದ ಶವಪರೀಕ್ಷೆ ವರದಿ ಪ್ರಕಟ

ಹಿರಿಯ ನಟ ನಾನಾ ಪಾಟೇಕರ್ (75) ಅವರ ಸಾವಿಗೆ ಮುಖ್ಯ ಕೊರೊನರಿ...

Tag: BJP MP