ಕಳೆದೊಂದು ವಾರದಿಂದ ಬಿಜೆಪಿಗರು ಕಾಂಗ್ರೆಸ್ ವಿರುದ್ಧ, ಅದರಲ್ಲೂ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ಮಾಡುತ್ತಿದ್ದಾರೆ. ಅಕ್ರಮ ನಡೆದಿದೆ ಎಂದು ಆರೋಪಿಸಲಾದ ಮುಡಾ ಹಗರಣವನ್ನು ಗುರಿಯಾಗಿಸಿಕೊಂಡು, ಬಿಜೆಪಿಗರ ಪಾದಯಾತ್ರೆ ನಡೆಸಿ, ಆಗಸ್ಟ್...
ಮೈಸೂರು ಚಲೋ ಪಾದಯಾತ್ರೆಯು ಭ್ರಷ್ಟ ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯುವ ಶಕ್ತಿ ಹೊಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದರು.
ಕೆಂಗೇರಿಯಲ್ಲಿ ಶನಿವಾರ ಬಿಜೆಪಿ-ಜೆಡಿಎಸ್ ಸಮನ್ವಯದಲ್ಲಿ ಮೈಸೂರು ಚಲೋ ಪಾದಯಾತ್ರೆಯ ಉದ್ಘಾಟನೆ ಕಾರ್ಯಕ್ರಮದ...
ಕಾಂಗ್ರೆಸ್ ಮತ್ತು ರಾಜ್ಯ ಸರ್ಕಾರದ ಭ್ರಷ್ಟಾಚಾರ ವಿರುದ್ಧ ನಮ್ಮ ಹೋರಾಟವನ್ನು ತಾರ್ಕಿಕ ಅಂತ್ಯಕ್ಕೆ ಒಯ್ಯಲು ಬಿಜೆಪಿ ಮತ್ತು ಎನ್‌ಡಿಎ ಮಿತ್ರ ಪಕ್ಷ ಜೆಡಿಎಸ್ ಜಂಟಿಯಾಗಿ ಪಾದಯಾತ್ರೆ ಹಮ್ಮಿಕೊಂಡಿದ್ದೇವೆ. 8 ದಿನಗಳ ಕಾಲ ಪಾದಯಾತ್ರೆ...
ರಾಜಕೀಯದಲ್ಲಿ ಜೆಡಿಎಸ್ ನಡೆ ಯಾವ ಕ್ಷಣದಲ್ಲಿ ಹೇಗೆ ಬದಲಾಗುತ್ತದೆ ಎಂಬುದೇ ವಿಚಿತ್ರ. ಜನರು, ಪ್ರತಿಪಕ್ಷಗಳ ನಾಯಕರು ಜೆಡಿಎಸ್ ಅನ್ನು 'ಊಸರವಳ್ಳಿ ಪಕ್ಷ' ಎಂದು ಟೀಕಿಸುವುದಕ್ಕೂ, ಜೆಡಿಎಸ್ ನಡೆದುಕೊಳ್ಳುವುದಕ್ಕೂ ಸರಿ ಇದೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ...
ಬಿಜೆಪಿ ಪಾದಯಾತ್ರೆಯ ಪ್ರತಿ ದಿನವೂ ಅವರ ಒಂದೊಂದು ಹಗರಣ ಬಯಲು ಮಾಡುತ್ತೇವೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿಗಳ ಜತೆ ಮಾಧ್ಯಮಗೋಷ್ಠಿಯಲ್ಲಿ ಭಾಗವಹಿಸಿ ಮಾತನಾಡಿ, “ಬಿಜೆಪಿಯವರು ಪಾದಯಾತ್ರೆ...