ಲೋಕಸಭೆ ಚುನಾವಣೆಗೂ ಮುನ್ನ ಆಡಳಿತ ಪಕ್ಷದ ವಿರುದ್ಧ ಅಪಪ್ರಚಾರ ಮಾಡಲು ಕಾಂಗ್ರೆಸ್ ನಾಯಕರ ಜೊತೆಗಿನ ಸಂಘಟನೆಯೊಂದು ಆರ್‌ಎಸ್‌ಎಸ್ ಹೆಸರನ್ನು ದುರುಪಯೋಗ ಮಾಡುತ್ತಿದೆ ಎಂದು ಬಿಜೆಪಿ ಸೋಮವಾರ ಆರೋಪಿಸಿದೆ. ಹಾಗೆಯೇ ಕಾಂಗ್ರೆಸ್ ವಿರುದ್ಧ ಕಠಿಣ...
"ಸಂವಿಧಾನ ಬದಲಾವಣೆಗೆ ಮುಂದಾದರೆ ಪರಿಸ್ಥಿತಿ ನೆಟ್ಟಗಿರಲ್ಲ. ನಮ್ಮ ಸಂವಿಧಾನದ ಸ್ವರೂಪ ಬದಲಾಯಿಸಿ ದೇಶದ ದುಡಿಯುವ ವರ್ಗಗಳಿಗೆ ವಂಚಿಸಿದರೆ ದೇಶದ ಪರಿಸ್ಥಿತಿ ಬಿಗಡಾಯಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿಗೆ ನೇರ ಎಚ್ಚರಿಸಿದರು.
ಮೈಸೂರಿನ ಜಿಲ್ಲಾ...
ಇತ್ತೀಚಿಗೆ ಕೇಸರಿ ಶಾಲು ಹಾಕಿಸಿ ಬಡವರ ಮಕ್ಕಳನ್ನು ಬೀದಿಯಲ್ಲಿ ಧರ್ಮ ರಕ್ಷಣೆ ಹಾಗೂ ಗೋರಕ್ಷಣೆ ಮಾಡಲು ಪ್ರೇರೇಪಿಸಲಾಗುತ್ತಿದೆ. ಅಚ್ಚರಿ ಎಂದರೆ, ಪ್ರೇರೇಪಿಸುತ್ತಿರುವವರು ತಮ್ಮ ಮಕ್ಕಳನ್ನು ಉನ್ನತ ಶಿಕ್ಷಣಕ್ಕಾಗಿ ವಿದೇಶಕ್ಕೆ ಕಳಿಸುತ್ತಾರೆ. ಅವರು ಧರ್ಮ...