ಬೆಂಗಳೂರು : ಮೇ ಅಂತ್ಯದೊಳಗೆ ರಸ್ತೆ ಗುಂಡಿ ಮುಚ್ಚದಿದ್ದರೆ ಅಧಿಕಾರಿಗಳ ತಲೆದಂಡ

ರಾಜಧಾನಿ ಬೆಂಗಳೂರಿನ ರಸ್ತೆ ಗುಂಡಿಗಳ ಸಮಸ್ಯೆ ಪರಿಹಾರಕ್ಕೆ ನಗರಾಭಿವೃದ್ಧಿ ಇಲಾಖೆ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಮೇ ಅಂತ್ಯದೊಳಗೆ ನಗರದಲ್ಲಿನ ಎಲ್ಲಾ ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಡೆಡ್‌ಲೈನ್ ನೀಡಲಾಗಿದ್ದು, ಗಡುವಿನೊಳಗೆ ಕಾಮಗಾರಿ ಪೂರ್ಣಗೊಳಿಸದಿದ್ದರೆ ಸಂಬಂಧಿತ...

ತಮಿಳುನಾಡು ಚುನಾವಣೆ | ಟೀಮ್ ತಮಿಳುನಾಡು vs ಟೀಮ್ ದೆಹಲಿ ಸ್ಪರ್ಧೆ ಎಂದ ಸ್ಟ್ಯಾಲಿನ್‌

ವಿಧಾನಸಭೆ ಚುನಾವಣೆಯಲ್ಲಿ ಡಿಎಂಕೆ ನೇತೃತ್ವದ ಮೈತ್ರಿಕೂಟ 200ಕ್ಕೂ ಹೆಚ್ಚು ಕ್ಷೇತ್ರಗಳನ್ನು ಗೆಲ್ಲಲಿದೆ ಎಂದು ಮುಖ್ಯಮಂತ್ರಿ ಎಂ.ಕೆ. ಸ್ಟ್ಯಾಲಿನ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.'ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್'ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ರಾಜ್ಯಾದ್ಯಂತ ಜನರು...

ಎಲ್.ಡಿ.ಎಫ್ ಮೇಲಿನ ಅಸಮಾಧಾನ, ಯು.ಡಿ.ಎಫ್‌ಗೆ ವರದಾನ? | ಅಸ್ಸಾಂ, ಪುದುಚೆರಿಯಲ್ಲೂ ತೀವ್ರ ಕುತೂಹಲ

ಅಸ್ಸಾಂ, ಕೇರಳ ಮತ್ತು ಪುದುಚೆರಿ ಕೇಂದ್ರಾಡಳಿತ ಪ್ರದೇಶದ ವಿಧಾನಸಭಾ ಚುನಾವಣೆ ಮುಕ್ತಾಯಗೊಂಡಿದೆ. ಈ ಬಾರಿಯ ಚುನಾವಣೆ ಅನೇಕ ಚರ್ಚೆಗಳಿಗೆ ಕಾರಣವಾಗಿದೆ. ಅಸ್ಸಾಂನಲ್ಲಿ ಬಿಜೆಪಿ ತನ್ನ ಹಿಡಿತವನ್ನು ಮುಂದುವರಿಸಲು ಯತ್ನಿಸಿದೆ, ಕೇರಳದಲ್ಲಿ ಈ ಚುನಾವಣೆಯಲ್ಲಿ...

ʼSIRʼ ಬಿಜೆಪಿಯ ಗುಪ್ತ ತಂತ್ರ ಎಂಬ ಸತ್ಯ ಬಿಚ್ಚಿಟ್ರಾ ಸುವೇಂದು ಅಧಿಕಾರಿ?

ಮತದಾರರ ಪಟ್ಟಿಯ ಪರಿಷ್ಕರಣೆ ಒಂದು ತಾಂತ್ರಿಕ ಪ್ರಕ್ರಿಯೆಯಾಗಬೇಕೆ ಹೊರತು, ರಾಜಕೀಯ ಪಕ್ಷವೊಂದು ತನ್ನ ಗೆಲುವಿಗಾಗಿ ಬಳಸುವ 'ಅಸ್ತ್ರ' ಆಗಬಾರದು. ಸುವೇಂದು ಅಧಿಕಾರಿ ನೀಡಿರುವುದು ಕೇವಲ ಒಂದು ರಾಜಕೀಯ ಹೇಳಿಕೆಯಲ್ಲ, ಬದಲಾಗಿ ವ್ಯವಸ್ಥಿತವಾಗಿ ಒಂದು...

ಪಶ್ಚಿಮ ಬಂಗಾಳ SIR | ಮತಗಟ್ಟೆ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದ ನಿವೃತ್ತ ಶಿಕ್ಷಕನ ಹೆಸರೇ ಮಾಯ

ಪಶ್ಚಿಮ ಬಂಗಾಳದಲ್ಲಿ 12 ಚುನಾವಣೆಗಳಲ್ಲಿ ಮತಗಟ್ಟೆ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದ 72 ವರ್ಷದ ನಿವೃತ್ತ ಶಿಕ್ಷಕರೊಬ್ಬರ ಹೆಸರು ಮತಪಟ್ಟಿಯಲ್ಲಿ ಇಲ್ಲದಂತಾಗಿದೆ. ಇದೇ ಎಸ್‌ಐಆರ್‌ ವಿಷಯಕ್ಕೆ ಸಂಬಂಧಿಸಿದಂತೆ 68 ವರ್ಷದ ವ್ಯಕ್ತಿಯೊಬ್ಬರು ನ್ಯಾಯಮಂಡಳಿ ಸರದಿಯಲ್ಲಿ...

ಜನಪ್ರಿಯ

ಅನುಭವ ಮಂಟಪ ಉತ್ಸವ | ಹಂಸಲೇಖ, ಸಿ.ಆರ್.ಚಂದ್ರಶೇಖರ್‌ ಸೇರಿ ನಾಲ್ವರಿಗೆ ಪ್ರಶಸ್ತಿ ಘೋಷಣೆ

ಬಸವಕಲ್ಯಾಣ: ಬೀದರ್‌ ಜಿಲ್ಲೆಯ ಬಸವಕಲ್ಯಾಣದಲ್ಲಿ ನವೆಂಬರ್ 28 ಮತ್ತು 29ರಂದು ನಡೆಯಲಿರುವ...

ಕಲಬುರಗಿ | ನ.12ರಂದು ನಗರದ ಹಲವು ಬಡಾವಣೆಗಳಲ್ಲಿ 5 ಗಂಟೆ ವಿದ್ಯುತ್ ವ್ಯತ್ಯಯ

ನಗರದ ಜಿಐಎಸ್ ಸ್ಟೇಷನ್‌ನಲ್ಲಿ ನಿರ್ವಹಣಾ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ನವೆಂಬರ್ 12ರಂದು...

ಮತ್ಸ್ಯಗಂಧ ಸೂಪರ್‌ಫಾಸ್ಟ್ ರೈಲು ಇನ್ನು ಎಕ್ಸ್‌ಪ್ರೆಸ್‌ ರೈಲಾಗಿ ಸಂಚಾರ; ಟಿಕೆಟ್ ದರ ಕಡಿತ

ಮುಂಬಯಿ ಲೋಕಮಾನ್ಯ ತಿಲಕ್ ಟರ್ಮಿನಲ್ ಮತ್ತು ಮಂಗಳೂರು ಸೆಂಟ್ರಲ್ ನಡುವೆ ಸಂಚರಿಸುವ...

ಉಡುಪಿ | ನಾರಿ ಶಕ್ತಿಯ ಪ್ರತೀಕ ವೀರ ವನಿತೆ ಒನಕೆ ಓಬವ್ವ : ದಿನಕರ ಹೇರೂರು

ವೀರ ವನಿತೆ ಒನಕೆ ಓಬವ್ವ ಎಂಬ ಹೆಸರು ಕೇಳಿದಾಗ ಪ್ರತಿಯೊಬ್ಬರಲ್ಲೂ ರೋಮಾಂಚನ...

Tag: BJP