ಹಾರ್ಮುಜ್ ಜಲಸಂಧಿ : ಭಾರತೀಯ ಹಡಗುಗಳಿಗೆ ಜಲಾಂತರ್ಗಾಮಿ ಬಾಂಬ್ ಬೆದರಿಕೆ‌

ಹಾರ್ಮುಜ್ ಜಲಸಂಧಿಯಲ್ಲಿ ಮೂಲಕ ಸಂಚಾರಕ್ಕೆ ಇರಾನ್ ಅವಕಾಶ ಮಾಡಿಕೊಟ್ಟಿದ್ದರೂ, ಜಿಪಿಎಸ್‌ ಸಮಸ್ಯೆ, ಜಲಾಂತರ್ಗಾಮಿ ಬಾಂಬ್ ಗಳ ಬೆದರಿಕೆ ಮತ್ತು ಸ್ಪಷ್ಟವಾದ ಪಥದರ್ಶಕ ನಿರ್ವಹಣಾ ವ್ಯವಸ್ಥೆ ಇಲ್ಲದಿರುವುದನ್ನು ಒಳಗೊಂಡು ಅನೇಕ ಸಮಸ್ಯೆಗಳಿಂದಾಗಿ ಭಾರತಕ್ಕೆ ಕಚ್ಚಾ...

ತಮಿಳುನಾಡು ಚುನಾವಣೆ | ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡಿದ ಎಐಎಡಿಎಂಕೆ

ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ. ಪಳನಿಸ್ವಾಮಿ ಶುಕ್ರವಾರ 127 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ. ಈ ಮೂಲಕ ಒಟ್ಟು ಎಐಎಡಿಎಂಕೆ 150 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. 23 ಅಭ್ಯರ್ಥಿಗಳ ಮೊದಲ ಪಟ್ಟಿ...

ಎಸ್‌ಎಸ್‌ಎಲ್‌ಸಿ | ರಾಜ್ಯದಲ್ಲಿ ತೃತೀಯ ಭಾಷೆ ಹಿಂದಿಗೆ ಇನ್ಮುಂದೆ ಅಂಕ ಇಲ್ಲ: ಶಿಕ್ಷಣ ಇಲಾಖೆ ನಿರ್ಧಾರ

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಮೇಲಿನ ಶೈಕ್ಷಣಿಕ ಒತ್ತಡವನ್ನು ಕಡಿಮೆ ಮಾಡುವ ಉದ್ದೇಶದಿಂದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಇನ್ನು ಮುಂದೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ 'ತೃತೀಯ ಭಾಷೆ'ಯನ್ನು ಗ್ರೇಡಿಂಗ್ ವ್ಯವಸ್ಥೆಗೆ...

ಎಲ್ಲ ಪಕ್ಷಗಳಿಗಿಂತ BJPಗೆ 10 ಪಟ್ಟು ಹೆಚ್ಚು ದೇಣಿಗೆ: ಎಡಿಆರ್ ವರದಿ

2024–25ರ ಆರ್ಥಿಕ ವರ್ಷದಲ್ಲಿ ಭಾರತದ ರಾಜಕೀಯ ಪಕ್ಷಗಳು ಪಡೆದ ದೇಣಿಗೆಯ ಪ್ರಮಾಣದಲ್ಲಿ ಭಾರಿ ಏರಿಕೆ ಕಂಡುಬಂದಿದೆ. ಅಸೋಸಿಯೇಷನ್ ​​ಆಫ್ ಡೆಮಾಕ್ರಟಿಕ್ ರಿಫಾರ್ಮ್ಸ್ (ADR) ನೀಡಿರುವ ವರದಿಯ ಪ್ರಕಾರ, ಆಡಳಿತಾರೂಢ ಬಿಜೆಪಿ ಇತರ ಎಲ್ಲ...

ಕೇಸರಿ ಫೈಲ್ | ಬಿಜೆಪಿ ನಾಯಕ ‘ಹರೇನ್ ಪಾಂಡ್ಯ’ರನ್ನು ಮೌನಗೊಳಿಸಿದ ಭೀಕರ ಕತೆ

ಪಾಂಡ್ಯ ಅವರ ಮೃತದೇಹ ಪತ್ತೆಯಾದ ಲಾ ಗಾರ್ಡನ್ ಪ್ರದೇಶವು ಅಹಮದಾಬಾದ್‌ನ ಅತ್ಯಂತ ಜನನಿಬಿಡ ಪ್ರದೇಶವಾಗಿತ್ತು. ಆದರೂ, ಅಂದು ಆ ಘಟನೆಗೆ ಯಾವುದೇ ಸಾಕ್ಷಿಗಳು ಇರಲಿಲ್ಲ. ಉದ್ಯಾನವನದ ಬದಿಯಲ್ಲಿ ಬಟ್ಟೆಗಳನ್ನು ಮಾರಾಟ ಮಾಡುತ್ತಿದ್ದ ವ್ಯಾಪಾರಿಗಳನ್ನು...

ಜನಪ್ರಿಯ

ರಾಯಚೂರು | ಬರಗಾಲದ ಸಂಕಷ್ಟದ ನಡುವೆ ಬೆಲೆ ಏರಿಕೆ: ಸರ್ಕಾರದ ವಿರುದ್ಧ ಆಕ್ರೋಶ

ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಸಿಪಿಐಎಂ ಜಿಲ್ಲಾ ಸಮಿತಿ ವತಿಯಿಂದ...

ಹಾವೇರಿ‌ | ತಾಂತ್ರಿಕ ದೋಷದಿಂದ ಹೆಲಿಕಾಪ್ಟರ್ ಭೂಸ್ಪರ್ಶ

ತಾಂತ್ರಿಕ ದೋಷ ಕಾಣಿಸಿಕೊಂಡಿದ್ದರಿಂದ ಭಾರತೀಯ ವಾಯುಪಡೆಗೆ ಸೇರಿದ ಹೆಲಿಕಾಪ್ಟರ್‌ ಶಿಗ್ಗಾವಿ ತಾಲೂಕಿನಲ್ಲಿ...

ಉಡುಪಿ | ವಿಶೇಷ ಚೇತನ ವಿದ್ಯಾರ್ಥಿಗಳ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ಚಾಲನೆ

ಮಂಗಳೂರು ವಿಶ್ವವಿದ್ಯಾನಿಲಯ, ಜಿಲ್ಲಾ ಪಂಚಾಯತ್ ಉಡುಪಿ, ಯುವಜನ ಸಬಲೀಕರಣ ಮತ್ತು ಕ್ರೀಡಾ...

ದಕ್ಷಿಣ ಕನ್ನಡ | ಬ್ಯಾರಿ ಮಹಿಳಾ ಸಾಹಿತ್ಯ ಸಮ್ಮೇಳನದ ಅಂಗವಾಗಿ ಸಾಂಪ್ರದಾಯಿಕ ಆಹಾರ ಸ್ಪರ್ಧೆ; ಆಹ್ವಾನ

ಮಂಗಳೂರು : ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ನವೆಂಬರ್ 18 ಬುಧವಾರದಂದು...

Tag: BJP