ದಾವಣಗೆರೆ ಉಪಚುನಾವಣೆ | ಬಂಡಾಯದ ಬಿಸಿ ತಣಿಸುವಲ್ಲಿ ಸೋತು ಗೆದ್ದ ಕಾಂಗ್ರೆಸ್‌

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಬಂಡಾಯದ ಬಿಸಿಯನ್ನು ತಣಿಸುವುದಕ್ಕೆ ನಾಮಪತ್ರ ಹಿಂಪಡೆಯುವುದಕ್ಕಿದ್ದ ದಿನದ ಕೊನೆಯ ಕ್ಷಣದವರೆಗೆ ಕಾಂಗ್ರೆಸ್‌ಗೆ ಆಗಿರಲಿಲ್ಲ. ಕಾಂಗ್ರೆಸ್‌ನ ಹೈಕಮಾಂಡ್‌, ನಿಯೋಗ, ಶಾಮನೂರು ಕುಟುಂಬದ ಯಾವುದೇ ಮನವೊಲಿಕೆಯ ಯತ್ನಕ್ಕೆ ಸೊಪ್ಪು ಹಾಕದ...

ತಮಿಳುನಾಡು ಚುನಾವಣೆ | ಮಾಜಿ ರಾಜ್ಯಾಧ್ಯಕ್ಷರಿಗೆ ಟಿಕೆಟ್‌ ನೀಡದೆ ವಂಚಿಸಿದ ಬಿಜೆಪಿ

ಎಐಎಡಿಎಂಕೆ ನೇತೃತ್ವದ ಎನ್‌ಡಿಎ ಮೈತ್ರಿಯ ಸೀಟು ಹಂಚಿಕೆಯ ಬಳಿಕ ಬಿಜೆಪಿ ಟಿಕೆಟ್‌ ಘೋಷಣೆ ಮಾಡಿದೆ. ಬಿಜೆಪಿ ಮಾಜಿ ಅಧ್ಯಕ್ಷ ಕೆ.ಅಣ್ಣಾಮಲೈ ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆ ಇಲ್ಲ ಎಂದು ಪಕ್ಷದ ಉನ್ನತ...

‘ವಿಶ್ವಗುರು’ವಿನ ನಿಜ ಬಣ್ಣ ಬಯಲು ಮಾಡಿದ ಮಧು ಕಿಶ್ವರ್: ಸುದ್ದಿ ಮಾಡದ ಮಡಿಲ ಮಾಧ್ಯಮಗಳು

ಮಧು ಪೂರ್ಣಿಮಾ ಕಿಶ್ವರ್, ಸುಬ್ರಮಣಿಯನ್ ಸ್ವಾಮಿ‌ ಅವರು ಮೋದಿ ಬಗ್ಗೆ ಹೊರಿಸಿರುವ ಗಂಭೀರ ಆರೋಪಗಳು ತಾನೊಬ್ಬ ʼನಿಷ್ಕಳಂಕ ಜೀವಿʼ ಎಂದು ತನ್ನನ್ನೇ ತಾನು ಬಿಂಬಿಸಿಕೊಳ್ಳುತ್ತಿದ್ದ ಆತ್ಮರತಿ ಮೋದಿಗೆ ಕಳಂಕ ಅಂಟಿಸಿದೆ. ಬಿಜೆಪಿಯ...

ಬಂಗಾಳ ಚುನಾವಣೆ | ಬಿಜೆಪಿ ಗೆದ್ದರೆ ‘ಉತ್ತರ ಪ್ರದೇಶ ಶೈಲಿಯಲ್ಲಿ ಎನ್‌ಕೌಂಟರ್’: ದಿಲೀಪ್ ಘೋಷ್ ವಿವಾದ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಬಿಜೆಪಿ ಅಧಿಕಾರಕ್ಕೆ ಬಂದರೆ, ಪೊಲೀಸರ ಕೆಲಸಗಳು ಸಂಪೂರ್ಣ ರೂಪಾಂತರಗೊಳ್ಳುತ್ತವೆ. ಅಪರಾಧಿಗಳ ವಿರುದ್ಧ ‘ಉತ್ತರ ಪ್ರದೇಶ ಶೈಲಿಯ ಎನ್-ಕೌಂಟರ್‌’ಗಳನ್ನು ನಡೆಸಲಾಗುತ್ತದೆ ಎಂದು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ದಿಲೀಪ್ ಘೋಷ್ ವಿವಾದಾತ್ಮಕ...

ಈ ದಿನ ಸಂಪಾದಕೀಯ | ಬಜೆಟ್ ಅಧಿವೇಶನ ಅರ್ಥಪೂರ್ಣ ಚರ್ಚೆಗಳಿಗೆ ಒತ್ತು ನೀಡಿತೇ?

ನಾಡಿನ ಹಣೆಬರಹ ಬರೆಯುವ ಬಜೆಟ್ ಕುರಿತು ಅದಕ್ಕಾಗಿಯೇ ಮೀಸಲಿಟ್ಟ ಅಧಿವೇಶನದಲ್ಲಿ ಅರ್ಥಪೂರ್ಣ ಮತ್ತು ಆರೋಗ್ಯಕರ ಚರ್ಚೆಗಳ ಮೂಲಕ ರಾಜ್ಯದ ಅಭಿವೃದ್ಧಿಗೆ ಒತ್ತು ಕೊಡಬೇಕಾದ್ದು ಸರ್ಕಾರ ಮತ್ತು ವಿರೋಧ ಪಕ್ಷಗಳಿಬ್ಬರ ಸಹಜ ಜವಾಬ್ದಾರಿ. ಜನಪ್ರತಿನಿಧಿಗಳು...

ಜನಪ್ರಿಯ

ರಾಯಚೂರು | ಬರಗಾಲದ ಸಂಕಷ್ಟದ ನಡುವೆ ಬೆಲೆ ಏರಿಕೆ: ಸರ್ಕಾರದ ವಿರುದ್ಧ ಆಕ್ರೋಶ

ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಸಿಪಿಐಎಂ ಜಿಲ್ಲಾ ಸಮಿತಿ ವತಿಯಿಂದ...

ಹಾವೇರಿ‌ | ತಾಂತ್ರಿಕ ದೋಷದಿಂದ ಹೆಲಿಕಾಪ್ಟರ್ ಭೂಸ್ಪರ್ಶ

ತಾಂತ್ರಿಕ ದೋಷ ಕಾಣಿಸಿಕೊಂಡಿದ್ದರಿಂದ ಭಾರತೀಯ ವಾಯುಪಡೆಗೆ ಸೇರಿದ ಹೆಲಿಕಾಪ್ಟರ್‌ ಶಿಗ್ಗಾವಿ ತಾಲೂಕಿನಲ್ಲಿ...

ಉಡುಪಿ | ವಿಶೇಷ ಚೇತನ ವಿದ್ಯಾರ್ಥಿಗಳ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ಚಾಲನೆ

ಮಂಗಳೂರು ವಿಶ್ವವಿದ್ಯಾನಿಲಯ, ಜಿಲ್ಲಾ ಪಂಚಾಯತ್ ಉಡುಪಿ, ಯುವಜನ ಸಬಲೀಕರಣ ಮತ್ತು ಕ್ರೀಡಾ...

ದಕ್ಷಿಣ ಕನ್ನಡ | ಬ್ಯಾರಿ ಮಹಿಳಾ ಸಾಹಿತ್ಯ ಸಮ್ಮೇಳನದ ಅಂಗವಾಗಿ ಸಾಂಪ್ರದಾಯಿಕ ಆಹಾರ ಸ್ಪರ್ಧೆ; ಆಹ್ವಾನ

ಮಂಗಳೂರು : ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ನವೆಂಬರ್ 18 ಬುಧವಾರದಂದು...

Tag: BJP