2027ರ ಯುಪಿ ಚುನಾವಣೆಗೆ ಮಾಜಿ ಐಎಎಸ್ ಅಧಿಕಾರಿ ದಿವ್ಯಾ ಮಿತ್ತಲ್ ಸಜ್ಜು; ʼಜನ ನೀತಿ ಭಾರತ್ʼ ಹೊಸ ಪಕ್ಷ ಘೋಷಣೆ

ಮಾಜಿ ಐಎಎಸ್ ಅಧಿಕಾರಿ ದಿವ್ಯಾ ಮಿತ್ತಲ್, ‘ಜನ ನೀತಿ ಭಾರತ್’ ಎಂಬ ಹೊಸ ರಾಜಕೀಯ ಪಕ್ಷವನ್ನು ಘೋಷಿಸಿದ್ದು, 2027ರಲ್ಲಿ ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ತಿಳಿಸಿದ್ದಾರೆ. ಜನರೇ ಆಡಳಿತ ನೀತಿಗಳ...

ಈ ದಿನ ಸಂಪಾದಕೀಯ | ಕಹಿ ನುಂಗುತ್ತಿರುವ ಕೃಷಿಕರು, ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಿರುವ ದುಷ್ಟರು

ರೈತರು ಆಕ್ರೋಶಗೊಳ್ಳಲು, ಬೀದಿಗೆ ಇಳಿದು ಪ್ರತಿಭಟಿಸಲು ಕಬ್ಬಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿಯೊಂದೇ ಕಾರಣವಲ್ಲ. ಬರ, ಬೆಳೆ ನಾಶ, ಬೆಲೆ ಏರಿಕೆ, ಸಾಲ, ವಲಸೆ, ಉದ್ಯೋಗ ಸಿಗದಿರುವುದು ಎಲ್ಲವೂ ತಳಕು ಹಾಕಿಕೊಂಡಿದೆ. ಇವುಗಳಿಗೆ...

ಬೀದರ್‌ | ಜಿಪಂ, ತಾಪಂ ಚುನಾವಣೆ: ಸಾಮಾಜಿಕ ಜಾಲತಾಣದಲ್ಲಿ ಆಕಾಂಕ್ಷಿಗಳ ಪ್ರಚಾರ ಜೋರು!

ರಾಜ್ಯದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರವಾರು ಮೀಸಲಾತಿ ಪ್ರಕಟವಾಗುತ್ತಿದ್ದಂತೆ, ಬೀದರ್‌ ಜಿಲ್ಲೆಯ ಗ್ರಾಮೀಣ ರಾಜಕೀಯ ವಲಯದಲ್ಲಿ ಚುನಾವಣಾ ಚಟುವಟಿಕೆಗಳು ಗರಿಗೆದರಿದ್ದು, ಟಿಕೆಟ್‌ ಆಕಾಂಕ್ಷಿಗಳ ದಂಡು ಸಾಮಾಜಿಕ ಜಾಲತಾಣಗಳಲ್ಲಿ ತಮ್ಮನ್ನು ಅಭ್ಯರ್ಥಿಗಳನ್ನಾಗಿ ಬಿಂಬಿಸಿಕೊಳ್ಳುತ್ತಿದ್ದಾರೆ. ಬಿಜೆಪಿ,...

ಪೊಲೀಸರು ಇಷ್ಟೊಂದು ಭೀಕರ ಮತ್ತು ಕ್ರೂರವಾಗಿ ವರ್ತಿಸುವುದೇಕೆ?

ಸ್ವತಂತ್ರ ದೇಶದಲ್ಲಿ ತಮ್ಮ ಹಕ್ಕುಗಳಿಗಾಗಿ, ಪ್ರಜಾಪ್ರಭುತ್ವದ ರಕ್ಷಣೆಗಾಗಿ ಶಾಂತಿಯುತವಾಗಿ ಬೀದಿಗಿಳಿದ ಯುವಕ-ಯುವತಿಯರು, ವಿದ್ಯಾರ್ಥಿಗಳು ಹಾಗೂ ವೃತ್ತಿಪರ ಪತ್ರಕರ್ತರ ಮೇಲೆ ಪೊಲೀಸರು ಕನಿಕರವಿಲ್ಲದೆ ಮೃಗಗಳಂತೆ ಎರಗಿಬೀಳುತ್ತಿದ್ದಾರೆ. ಎಸ್‌ಐಆರ್‌ ವಿರುದ್ಧದ ಹೋರಾಟದಲ್ಲಿ ಪ್ರತಿಭಟನಾಕಾರರ ಮೇಲೆ ಪೊಲೀಸರು...

ಮಧ್ಯಪ್ರದೇಶ ಬಿಜೆಪಿಯಲ್ಲಿ ಒಡಕಿನ ಕಿಡಿ ಹೊತ್ತಿಸಿದ ಶಿವರಾಜ್ ಸಿಂಗ್ ಚೌಹಾಣ್ ಗುಡುಗು

ಮಧ್ಯಪ್ರದೇಶದಲ್ಲಿ ಬಿಜೆಪಿಯ ‘ಡಬಲ್ ಎಂಜಿನ್’ ಸರ್ಕಾರದ ಮುಖವಾಡ ಕಳಚಿಬಿದ್ದಿದ್ದು, ಪಕ್ಷದೊಳಗಿನ ಅಧಿಕಾರದ ದಾಹ ಮತ್ತು ಆಂತರಿಕ ಕಚ್ಚಾಟವು ಬಡ ಜನರ ಬದುಕನ್ನೇ ಬಲಿಪಡೆಯುತ್ತಿದೆ. ಸಿಹೋರ್ ಜಿಲ್ಲೆಯ ಬುಧ್ನಿ ಕ್ಷೇತ್ರದ ಕೋಸ್ಮಿ ಗ್ರಾಮದಲ್ಲಿ ಬರೇಲಾ...

ಜನಪ್ರಿಯ

ತುಮಕೂರು | ಶ್ರೀ ಶಿವಕುಮಾರ ಸ್ವಾಮಿ ವೃತ್ತದ ಎಲ್‌ಇಡಿ ಲೈಟಿಂಗ್ ಕಾಮಗಾರಿ ಪರಿಶೀಲಿಸಿದ ಡಿಸಿಎಂ ಪರಮೇಶ್ವರ್

ತುಮಕೂರು ನಗರದ ಶ್ರೀ ಶಿವಕುಮಾರ ಸ್ವಾಮಿ ವೃತ್ತದಲ್ಲಿ ನಡೆಯುತ್ತಿರುವ ಎಲ್‌ಇಡಿ ಲೈಟಿಂಗ್...

ಜಾತಿಯ ಗೋಡೆಗಳಾಚೆ ಪ್ರೀತಿಯ ಪಯಣ: ಸಂವಿಧಾನದ ಬೆಳಕಿನಲ್ಲಿ ಹೊಸ ಬದುಕಿಗೆ ಮುನ್ನುಡಿ!

ಜಾತಿ, ಧರ್ಮ, ಕುಲ, ಗೋತ್ರಗಳ ಕಟ್ಟುಪಾಡುಗಳನ್ನು ಮೀರಿ ಪ್ರೀತಿ, ಸಮಾನತೆ ಮತ್ತು...

ಉಡುಪಿ | ಮುದರಂಗಡಿಯಲ್ಲಿ ಗೃಹಲಕ್ಷ್ಮಿ ಫಲಾನುಭವಿಗಳ ಸಮಾವೇಶ ; ಪಂಚ ಗ್ಯಾರಂಟಿ ಸಂಭ್ರಮೋತ್ಸವ

ಗ್ರಾಮೀಣ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಬಲಪಡಿಸುವುದು ಹಾಗೂ ಸರ್ಕಾರದ ಪಂಚ...

ಸೋನಿಯಾ ಪುಸ್ತಕ: ಸಿಖ್ಖರ ಗಾಯಗಳ ಮೇಲೆ ಉಪ್ಪು ಎರಚಿದ್ದಾರೆಂದ ಅಕಾಲಿಗಳು

‘ಆಪರೇಷನ್ ಬ್ಲೂ ಸ್ಟಾರ್’ ಬಳಿಕ ದೆಹಲಿಯ ಬೀದಿಗಳಲ್ಲಿ ಸಿಖ್ಖರ ಕಗ್ಗೊಲೆ ನಡೆಸುವಂತೆ...

Tag: BJP