ತಮಿಳುನಾಡು | ಹಾಲಿ ಸರ್ಕಾರದಿಂದ ರಾಜ್ಯ ಮಾದಕ ದ್ರವ್ಯಗಳ ತಾಣವಾಗಿದೆ : ಪಳನಿಸ್ವಾಮಿ ಟೀಕೆ

ತಮಿಳುನಾಡಿನ ಹಾಲಿ ಡಿಎಂಕೆ ಸರ್ಕಾರ ರಾಜ್ಯವನ್ನು ಮಾದಕ ದ್ರವ್ಯಗಳ ತಾಣವನ್ನಾಗಿ ಮಾಡಿದೆ ಎಂದು ಎಐಎಡಿಎಂಕೆ ನಾಯಕ ಎಡಪ್ಪಾಡಿ ಕೆ. ಪಳನಿಸ್ವಾಮಿ (ಇಪಿಎಸ್) ಟೀಕಿಸಿದ್ದಾರೆ. ಸಿಎಂ ಎಂ.ಕೆ. ಸ್ಟಾಲಿನ್ ನೇತೃತ್ವದ ಸರ್ಕಾರ ಜನಸಾಮಾನ್ಯರನ್ನು ರಕ್ಷಿಸುತ್ತಿದೆಯೇ ಅಥವಾ...

ತಮಿಳುನಾಡು ಚುನಾವಣೆ | ʼಕಾಲವೇ ಎಲ್ಲದಕ್ಕೂ ಉತ್ತರ ನೀಡಲಿದೆ !?ʼ : ರಜನಿಕಾಂತ್‌

ತಮಿಳಿನ ಸೂಪರ್‌ ಸ್ಟಾ‌ರ್ ರಜನಿಕಾಂತ್ ಅವರು ರಾಜಕೀಯಕ್ಕೆ ಪ್ರವೇಶಿಸಲು ಯತ್ನಿಸಿದಾಗ ಡಿಎಂಕೆ ಪಕ್ಷದಿಂದ ಬೆದರಿಕೆ ಬಂದಿತ್ತು ಎಂದು ಟಿವಿಕೆ ಪಕ್ಷದ ಪ್ರಧಾನ ಕಾರ್ಯದರ್ಶಿ ಆಧವ್ ಅರ್ಜುನ ಆರೋಪ ಮಾಡಿದ್ದಾರೆ, ಇದು ಈಗ ತಮಿಳುನಾಡಿನ...

ತಮಿಳುನಾಡು ಚುನಾವಣೆ | ಬಿಜೆಪಿ ‘ಕುತಂತ್ರ’ಕ್ಕೆ ಬಲಿಯಾಗ್ತಾರಾ ದಳಪತಿ ವಿಜಯ್‌!?

ಬಿಜೆಪಿ ಈಗಾಗಲೇ ಟಿವಿಕೆ ಜೊತೆ ಮೈತ್ರಿಗಾಗಿ ಕೈ ಚಾಚಿದ್ದು, ವಿಜಯ್‌ ಗೆ ಉಪ ಮುಖ್ಯಮಂತ್ರಿ ಸ್ಥಾನದ ಭರವಸೆ ಮುಂದೆ ಇಟ್ಟಿದೆ ಎನ್ನಲಾಗಿದೆ. ಒಂದು ವೇಳೆ ಬಿಜೆಪಿ ಜೊತೆಗೆ ವಿಜಯ್‌ ಮೈತ್ರಿ ಮಾಡಿಕೊಂಡಿದ್ದೇ ಆದಲ್ಲಿ,...

ಬಂಗಾಳ ಚುನಾವಣೆ | ಮಮತಾ ಬ್ಯಾನರ್ಜಿ vs ಸುವೇಂದು ಅಧಿಕಾರಿ: ಭಂಟನಿಂದ ಎದುರಾಳಿವರೆಗೆ

ದಶಕಗಳ ಕಾಲ ಬಂಗಾಳದಲ್ಲಿ ಬಲವಾದ ಶಕ್ತಿ ಪಡೆಯುವಲ್ಲಿ ವಿಫಲವಾಗಿದ್ದ ಬಿಜೆಪಿಗೆ ವರದಾನವಾಗಿ ಸುವೇಂದು ಕಂಡರು. 2020ರ ಡಿಸೆಂಬರ್ 19ರಂದು ಅಮಿತ್ ಶಾ ಸಮ್ಮುಖದಲ್ಲಿ ಸುವೇಂದು ಬಿಜೆಪಿ ಸೇರಿದರು. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ...

ಈ ದಿನ ಸಂಪಾದಕೀಯ | ಇದು ಉದ್ಯೋಗದ ಪ್ರಶ್ನೆಯಲ್ಲ; ಭಾಷಾ ಗೌರವ ಮತ್ತು ಸಾಮಾಜಿಕ ನ್ಯಾಯದ ಪ್ರಶ್ನೆ

ವಿದ್ಯಾವಂತ ಯುವಜನತೆ ಉದ್ಯೋಗಕ್ಕಾಗಿ ಕೇವಲ ಒಂದು ತಿಂಗಳ ಹಿಂದೆ ಬೀದಿಗಿಳಿದಿದ್ದರು. ಮಡುಗಟ್ಟಿದ ಆಕ್ರೋಶವನ್ನು ಸ್ಫೋಟಿಸಿದ್ದರು. ಈಗ ಕೇಂದ್ರ ಸರ್ಕಾರ ಉದ್ಯೋಗ ಕೊಡುವುದಿರಲಿ, ಕನ್ನಡದಲ್ಲಿ ಪರೀಕ್ಷೆ ಬರೆಯಲು ಕೂಡ ಅವಕಾಶ ಕೊಡದೆ ವಂಚಿಸುತ್ತಿದೆ. ಇದು...

ಜನಪ್ರಿಯ

ರಾಯಚೂರು | ಬರಗಾಲದ ಸಂಕಷ್ಟದ ನಡುವೆ ಬೆಲೆ ಏರಿಕೆ: ಸರ್ಕಾರದ ವಿರುದ್ಧ ಆಕ್ರೋಶ

ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಸಿಪಿಐಎಂ ಜಿಲ್ಲಾ ಸಮಿತಿ ವತಿಯಿಂದ...

ಹಾವೇರಿ‌ | ತಾಂತ್ರಿಕ ದೋಷದಿಂದ ಹೆಲಿಕಾಪ್ಟರ್ ಭೂಸ್ಪರ್ಶ

ತಾಂತ್ರಿಕ ದೋಷ ಕಾಣಿಸಿಕೊಂಡಿದ್ದರಿಂದ ಭಾರತೀಯ ವಾಯುಪಡೆಗೆ ಸೇರಿದ ಹೆಲಿಕಾಪ್ಟರ್‌ ಶಿಗ್ಗಾವಿ ತಾಲೂಕಿನಲ್ಲಿ...

ಉಡುಪಿ | ವಿಶೇಷ ಚೇತನ ವಿದ್ಯಾರ್ಥಿಗಳ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ಚಾಲನೆ

ಮಂಗಳೂರು ವಿಶ್ವವಿದ್ಯಾನಿಲಯ, ಜಿಲ್ಲಾ ಪಂಚಾಯತ್ ಉಡುಪಿ, ಯುವಜನ ಸಬಲೀಕರಣ ಮತ್ತು ಕ್ರೀಡಾ...

ದಕ್ಷಿಣ ಕನ್ನಡ | ಬ್ಯಾರಿ ಮಹಿಳಾ ಸಾಹಿತ್ಯ ಸಮ್ಮೇಳನದ ಅಂಗವಾಗಿ ಸಾಂಪ್ರದಾಯಿಕ ಆಹಾರ ಸ್ಪರ್ಧೆ; ಆಹ್ವಾನ

ಮಂಗಳೂರು : ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ನವೆಂಬರ್ 18 ಬುಧವಾರದಂದು...

Tag: BJP