ಈ ದಿನ ಸಂಪಾದಕೀಯ | ಸಾಂವಿಧಾನಿಕ ಸಂಸ್ಥೆಗಳ ವಿಶ್ವಾಸಾರ್ಹತೆಗೆ ಧಕ್ಕೆ ತರುವುದು ಆಡಳಿತವೇ?

ಆಳುವ ದೊರೆಯ ಮರ್ಜಿ ಕಾಯಲು ಹೋಗಿ ಸರ್ಕಾರಿ ಸಂಸ್ಥೆಗಳಾದ ಸಿಬಿಐ, ಇಡಿ, ಐಟಿ, ಎನ್ಐಎ, ಚುನಾವಣಾ ಆಯೋಗ- ಸಾಂವಿಧಾನಿಕ ಜವಾಬ್ದಾರಿ ನಿರ್ವಹಿಸಲು ವಿಫಲವಾಗಿವೆ ಎಂಬ ಗುರುತರ ಆರೋಪ ಹೊತ್ತು ಕೂತಿವೆ. ಈಗ ಸೆನ್ಸಾರ್...

ಚಂಡೀಗಢ ಮೇಯರ್ ಚುನಾವಣೆ: ಬಿಜೆಪಿ ಮಣಿಸಲು ಕಾಂಗ್ರೆಸ್, ಎಎಪಿ ಜಂಟಿ ಕಾರ್ಯತಂತ್ರ

ಮುಂಬರುವ ಚಂಡೀಗಢ ಮೇಯರ್ ಚುನಾವಣೆಯಲ್ಲಿ ಬಿಜೆಪಿಗೆ ಮೇಯರ್ ಹುದ್ದೆ ದೊರೆಯದಂತೆ ಕಟ್ಟಿಹಾಕಲು ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷ (ಎಎಪಿ) ಜಂಟಿ ಕಾರ್ಯತಂತ್ರ ರೂಪಿಸಲು ಎದುರು ನೋಡುತ್ತಿವೆ. ಎರಡೂ ಪಕ್ಷಗಳು ಮೇಯರ್ ಚುನಾವಣೆಯಲ್ಲಿ...

ನಾಳೆಯಿಂದ ರಾಜ್ಯ ವಿಶೇಷ ಅಧಿವೇಶನ; ‘ವಿಬಿ ಜಿ ರಾಮ್‌ ಜಿ’ ವಿರುದ್ಧ ನಿರ್ಣಯಕ್ಕೆ ಸಜ್ಜಾಗಿದೆ ಕಾಂಗ್ರೆಸ್‌

ಗ್ರಾಮೀಣ ಭಾಗದ ಜನರಿಗೆ ಉದ್ಯೋಗ ಭದ್ರತೆ ನೀಡಿದ್ದ ‘ಮನರೇಗಾ’ವನ್ನು ಬುಡಮೇಲು ಮಾಡಿ, ವಿಬಿ ಜಿ ರಾಮ್‌ ಜಿ ಕಾಯ್ದೆಯನ್ನು ಜಾರಿಗೆ ತರಲು ಕೇಂದ್ರ ಸರ್ಕಾರ ಮುಂದಾಗಿದೆ. ಸಂಸತ್ ಅಧಿವೇಶನದಲ್ಲಿ ಮಸೂದೆ ಅಂಗೀಕಾರಗೊಂಡಿದೆ. ಈ...

ಬಿಜೆಪಿಯ ಖಾತೆಯಲ್ಲಿ ದುಡ್ಡೋ ದುಡ್ಡು; ಇದು ದೇಣಿಗೆಯೋ? ಡೀಲೋ?

ಭಾರತದ ರಾಜಕೀಯದಲ್ಲಿ ಆರ್ಥಿಕ ಸಂಪನ್ಮೂಲಗಳು ಪ್ರಮುಖ ಪಾತ್ರವಹಿಸುತ್ತವೆ. 2004ರಲ್ಲಿ ಭಾರತೀಯ ಜನತಾ ಪಾರ್ಟಿ (ಬಿಜೆಪಿ)ಯ ಖಾತೆಯಲ್ಲಿ ಸುಮಾರು 87-88 ಕೋಟಿ ರೂಪಾಯಿಗಳು ಮಾತ್ರ ಇದ್ದವು. ಇದು 2025ರ ಹೊತ್ತಿಗೆ 10,107 ಕೋಟಿ ರೂಪಾಯಿಗಳಿಗೆ...

ಈ ದಿನ ಸಂಪಾದಕೀಯ | ಕೇಂದ್ರದ ತಾರತಮ್ಯ ನೀತಿಯನ್ನು ಪ್ರಶ್ನಿಸುವುದು ತಪ್ಪಲ್ಲ

ಕೇಂದ್ರದ ತಾರತಮ್ಯ ನೀತಿಯನ್ನು ವಿರೋಧಿಸುವುದು ಪ್ರಜಾಸತ್ತಾತ್ಮಕ ಮಾದರಿಯ ಪ್ರತಿಭಟನೆಯ ಪ್ರತೀಕವಾಗಿದೆ. ಈ ನಿಟ್ಟಿನಲ್ಲಿ ಸಭೆ-ಸಮಾವೇಶಗಳನ್ನು ಹಮ್ಮಿಕೊಳ್ಳುವ, ಒಕ್ಕೂಟ ವ್ಯವಸ್ಥೆಯನ್ನು ಗಟ್ಟಿಗೊಳಿಸುವ ಜರೂರು ಇದೆ. ಇವು ಜನರಿಗೆ ತಿಳಿವಳಿಕೆ ತುಂಬುವ, ಜಾಗೃತರನ್ನಾಗಿಸುವ, ಪ್ರತಿಭಟಿಸುವ, ಪ್ರಶ್ನಿಸುವ...

ಜನಪ್ರಿಯ

ರಾಯಚೂರು | ಬರಗಾಲದ ಸಂಕಷ್ಟದ ನಡುವೆ ಬೆಲೆ ಏರಿಕೆ: ಸರ್ಕಾರದ ವಿರುದ್ಧ ಆಕ್ರೋಶ

ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಸಿಪಿಐಎಂ ಜಿಲ್ಲಾ ಸಮಿತಿ ವತಿಯಿಂದ...

ಹಾವೇರಿ‌ | ತಾಂತ್ರಿಕ ದೋಷದಿಂದ ಹೆಲಿಕಾಪ್ಟರ್ ಭೂಸ್ಪರ್ಶ

ತಾಂತ್ರಿಕ ದೋಷ ಕಾಣಿಸಿಕೊಂಡಿದ್ದರಿಂದ ಭಾರತೀಯ ವಾಯುಪಡೆಗೆ ಸೇರಿದ ಹೆಲಿಕಾಪ್ಟರ್‌ ಶಿಗ್ಗಾವಿ ತಾಲೂಕಿನಲ್ಲಿ...

ಉಡುಪಿ | ವಿಶೇಷ ಚೇತನ ವಿದ್ಯಾರ್ಥಿಗಳ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ಚಾಲನೆ

ಮಂಗಳೂರು ವಿಶ್ವವಿದ್ಯಾನಿಲಯ, ಜಿಲ್ಲಾ ಪಂಚಾಯತ್ ಉಡುಪಿ, ಯುವಜನ ಸಬಲೀಕರಣ ಮತ್ತು ಕ್ರೀಡಾ...

ದಕ್ಷಿಣ ಕನ್ನಡ | ಬ್ಯಾರಿ ಮಹಿಳಾ ಸಾಹಿತ್ಯ ಸಮ್ಮೇಳನದ ಅಂಗವಾಗಿ ಸಾಂಪ್ರದಾಯಿಕ ಆಹಾರ ಸ್ಪರ್ಧೆ; ಆಹ್ವಾನ

ಮಂಗಳೂರು : ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ನವೆಂಬರ್ 18 ಬುಧವಾರದಂದು...

Tag: BJP