ಕಾಂಗ್ರೆಸ್‌ಗೆ ಸೇರುತ್ತೇನೆಂದ BJP ಮುಖಂಡನ ಮನೆ ಮೇಲೆ ACB ದಾಳಿ

ಈ ಹಿಂದೆ ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದ್ದ ಮಹೇಂದ್ರಜೀತ್ ಸಿಂಗ್‌ ಅವರು ಇದೀಗ ಮರಳಿ ಕಾಂಗ್ರೆಸ್‌ಗೆ ಸೇರುವುದಾಗಿ ಇಂಗಿತ ವ್ಯಕ್ತಪಡಿಸಿದ್ದಾರೆ. ಈ ಬೆನ್ನಲ್ಲೇ, ಅವರ ನಿವಾಸದ ಮೇಲೆ ರಾಜಸ್ಥಾನದ ಭ್ರಷ್ಟಾಚಾರ ನಿಗ್ರಹ ದಳ...

ಈ ದಿನ ಸಂಪಾದಕೀಯ | ಸೋಮನಾಥ ಮಂದಿರ ಮರುನಿರ್ಮಾಣವನ್ನು ವಿರೋಧಿಸಿದ್ದರೇ ನೆಹರೂ? ಆ ಕಾಲಮಾನ ಯಾವುದು?

ಮರುನಿರ್ಮಿತ ಸೋಮನಾಥ ಮಂದಿರದ ಮರುನಿರ್ಮಾಣ 1951ರ ಮೇ ತಿಂಗಳ ಹೊತ್ತಿಗೆ ಪೂರ್ಣಗೊಂಡಿತ್ತು. ಆಗ ಭಾರತೀಯ ಜನತಾ ಪಾರ್ಟಿಯ ಪೂರ್ವಾಶ್ರಮವಾದ ಭಾರತೀಯ ಜನಸಂಘ ಇನ್ನೂ ಹುಟ್ಟಿಯೇ ಇರಲಿಲ್ಲ. ಮರುನಿರ್ಮಾಣದ ತೀರ್ಮಾನ ಆಗಿದ್ದು ಜವಾಹರಲಾಲ್ ನೆಹರೂ...

ಇಡಿ vs ದೀದಿ | ಮಮತಾ ವಿರುದ್ಧ ಸುಪ್ರೀಂ ಮೊರೆ ಹೋದ ಇಡಿ; 17 ಆರೋಪಗಳಡಿ CBI ತನಿಖೆಗೆ ಮನವಿ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಬಂಗಾಳ ರಾಜ್ಯ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಐ-ಪ್ಯಾಕ್ ಸಂಸ್ಥಾಪಕ ಪ್ರತೀಕ್ ಜೈನ್ ವಿರುದ್ಧ ಜಾರಿ ನಿರ್ದೇಶನಾಲಯವು (ಇಡಿ) ಸುಪ್ರೀಂ ಕೋರ್ಟ್‌ ಮೊರೆಹೋಗಿದೆ. ಈ ಎಲ್ಲರ...

ದಿಲ್ಲಿ ಮಾತು | ಮಹಾಮೂರ್ಖರನ್ನು ಪೋಷಿಸುತ್ತಿರುವ ಪ್ರಭುತ್ವ

ಇತ್ತೀಚಿನ ವರ್ಷಗಳಲ್ಲಿ ಅಕಾಡೆಮಿಗಳು, ವಿಶ್ವವಿದ್ಯಾಲಯಗಳು ಹಾಗೂ ಸ್ವಾಯತ್ತ ಸಂಸ್ಥೆಗಳಲ್ಲಿ ನಡೆದ ನೇಮಕಾತಿಗಳನ್ನು ನೋಡಿದರೆ ಒಂದು ಸಂಗತಿ ಸ್ಪಷ್ಟವಾಗುತ್ತದೆ – ಇಲ್ಲಿ ವಿದ್ವತ್ತಿಗಿಂತ ವಿಚಾರಧಾರೆಯ ನಿಷ್ಠೆ ಮುಖ್ಯವಾಗಿದೆ. ದಲಿತ–ಬಹುಜನ, ಅಲ್ಪಸಂಖ್ಯಾತ, ಸ್ತ್ರೀವಾದಿ ಮತ್ತು ಪ್ರಗತಿಪರ...

ಬಂಗಾಳ ಚುನಾವಣೆ | ಶೂನ್ಯದಲ್ಲಿರುವ ಎಡಪಕ್ಷಗಳು ಪುಟಿದೇಳುವವೇ?

15 ವರ್ಷಗಳ ಟಿಎಂಸಿ ಆಡಳಿತವು ಆಡಳಿತ ವಿರೋಧಿ ಅಲೆಯನ್ನೂ ಕಾಣುತ್ತಿದೆ. ಈ ಅಲೆಯ ಮುಖ್ಯ ಫಲಾನುಭವಿ ಬಿಜೆಪಿಯೇ ಆಗಿದ್ದರೂ, ಎಡಪಕ್ಷಗಳು ಮತ್ತು ಕಾಂಗ್ರೆಸ್‌ ತಮ್ಮ ಮತ ಪಾಲನ್ನು ಸ್ವಲ್ಪ ಹೆಚ್ಚಿಸಿಕೊಳ್ಳಬಹುದು. ಇದು, ಎಡಪಕ್ಷಗಳು...

ಜನಪ್ರಿಯ

ರಾಯಚೂರು | ಬರಗಾಲದ ಸಂಕಷ್ಟದ ನಡುವೆ ಬೆಲೆ ಏರಿಕೆ: ಸರ್ಕಾರದ ವಿರುದ್ಧ ಆಕ್ರೋಶ

ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಸಿಪಿಐಎಂ ಜಿಲ್ಲಾ ಸಮಿತಿ ವತಿಯಿಂದ...

ಹಾವೇರಿ‌ | ತಾಂತ್ರಿಕ ದೋಷದಿಂದ ಹೆಲಿಕಾಪ್ಟರ್ ಭೂಸ್ಪರ್ಶ

ತಾಂತ್ರಿಕ ದೋಷ ಕಾಣಿಸಿಕೊಂಡಿದ್ದರಿಂದ ಭಾರತೀಯ ವಾಯುಪಡೆಗೆ ಸೇರಿದ ಹೆಲಿಕಾಪ್ಟರ್‌ ಶಿಗ್ಗಾವಿ ತಾಲೂಕಿನಲ್ಲಿ...

ಉಡುಪಿ | ವಿಶೇಷ ಚೇತನ ವಿದ್ಯಾರ್ಥಿಗಳ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ಚಾಲನೆ

ಮಂಗಳೂರು ವಿಶ್ವವಿದ್ಯಾನಿಲಯ, ಜಿಲ್ಲಾ ಪಂಚಾಯತ್ ಉಡುಪಿ, ಯುವಜನ ಸಬಲೀಕರಣ ಮತ್ತು ಕ್ರೀಡಾ...

ದಕ್ಷಿಣ ಕನ್ನಡ | ಬ್ಯಾರಿ ಮಹಿಳಾ ಸಾಹಿತ್ಯ ಸಮ್ಮೇಳನದ ಅಂಗವಾಗಿ ಸಾಂಪ್ರದಾಯಿಕ ಆಹಾರ ಸ್ಪರ್ಧೆ; ಆಹ್ವಾನ

ಮಂಗಳೂರು : ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ನವೆಂಬರ್ 18 ಬುಧವಾರದಂದು...

Tag: BJP