ಬದ್ಲಾಪುರ | ಕಾರ್ಪೋರೇಟ್‌ ಹುದ್ದೆಗೆ BJPಯಿಂದ ಅತ್ಯಾಚಾರ ಆರೋಪಿ ನಾಮನಿರ್ದೇಶನ!

ಮಹಾರಾಷ್ಟ್ರ ಬದ್ಲಾಪುರ ನಗರ ಪಾಲಿಕೆಗೆ ಅಪ್ರಾಪ್ತ ಬಾಲಕಿ ಮೆಲಿನ ಅತ್ಯಾಚಾರ ಪ್ರಕರಣದ ಸಹ-ಆರೋಪಿಯನ್ನು ಬಿಜೆಪಿ ನಾಮನಿರ್ದೇಶನ ಮಾಡಿದೆ. ಬಿಜೆಪಿ ಧೋರಣೆ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಬಳಿಕ, ತನ್ನ ನಿರ್ಧಾರವನ್ನು ಬಿಜೆಪಿ ಹಿಂಪಡೆದಿದೆ....

ತಮಿಳುನಾಡು ಚುನಾವಣೆ | ದಳಪತಿ ವಿಜಯ್ ಸೆಳೆಯಲು ಖೆಡ್ಡಾ ತೋಡಿತೇ ಬಿಜೆಪಿ?

ಡಿಎಂಕೆ- ವಿಜಯ್ ಜನಪ್ರಿಯತೆ ಕುಗ್ಗಿಸಲು ಯತ್ನಿಸಿದರೆ; ಬಿಜೆಪಿ- ಕಾನೂನು ಕುಣಿಕೆಯ ಇಕ್ಕಟ್ಟಿಗೆ ಸಿಲುಕಿಸಿ ಮೈತ್ರಿ ಎಂಬ ಖೆಡ್ಡಾಕ್ಕೆ ಕೆಡವಲು ಹವಣಿಸುತ್ತಿದೆ. ಈ ಷಡ್ಯಂತ್ರದಲ್ಲಿ ಸದ್ಯಕ್ಕೆ ಸ್ಟಾಲಿನ್ ಮತ್ತು ಮೋಶಾ- ಗೆದ್ದಿರಬಹುದು. ಆದರೆ, ಇವರ...

ಕೇರಳ | CPIMನ ಸೈದ್ಧಾಂತಿಕ ವಿಚಲನದಿಂದ ನೋವಾಗಿದೆ: BJP ಸೇರಿದ ರೆಜಿ ಲುಕೋಸ್

ಕೇರಳದ ಎಡಪಂಥೀಯ ನಾಯಕ, ಮಾಧ್ಯಮಗಳ ಚರ್ಚೆಯಲ್ಲಿ ಎಡ ಪಕ್ಷಗಳ ಮುಖವಾಗಿದ್ದ ರೆಜಿ ಲುಕೋಸ್ ಅವರು ಬಿಜೆಪಿ ಸೇರಿದ್ದಾರೆ. ರಾಜ್ಯದಲ್ಲಿ ಸಿಪಿಐ(ಎಂ) ಕೋಮು ವಿಭಜನೆ ಸೃಷ್ಟಿಸುತ್ತಿದೆ ಎಂದು ಆರೋಪಿಸಿದ್ದಾರೆ. ರೆಜಿ ಲುಕೋಸ್ ಅವರು ಮಾಧ್ಯಮಗಳ ಚರ್ಚೆಯಲ್ಲಿ...

ಇಡಿ vs ಮಮತಾ | ಟಿಎಂಸಿ ಕಾರ್ಯತಂತ್ರ ಕದಿಯಲು ಬಿಜೆಪಿಯಿಂದ ತನಿಖಾ ಸಂಸ್ಥೆಯ ದುರುಪಯೋಗ?

ಇಡಿ ತನಿಖೆ ಮತ್ತು ದಾಳಿಯು ಅಧಿಕೃತವಾಗಿ ಭ್ರಷ್ಟಾಚಾರ ತನಿಖೆಗೆ ಸಂಬಂಧಿಸಿದೆಯಾದರೂ, ಕೇಂದ್ರ ಗೃಹ ಸಚಿವ ಅಮಿತ್ ಶಾ ಕಲ್ಕತ್ತಾಗೆ ಭೇಟಿ ನೀಡಿದ ಕೆಲವು ದಿನಗಳ ನಂತರ ಈ ದಾಳಿ ನಡೆದಿದೆ. ಚುನಾವಣೆಯ ಸಮಯದಲ್ಲಿ...

ತಮಿಳುನಾಡು ಚುನಾವಣೆ | ವಿಜಯ್‌ಗೆ ಸಾಲುಗಟ್ಟಿವೆ ಸಂಕಷ್ಟಗಳು

ತಮಿಳುನಾಡು ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಇವೆ. ಆಡಳಿತರೂಢ ಡಿಎಂಕೆ-ಕಾಂಗ್ರೆಸ್‌ ಮತ್ತು ವಿಪಕ್ಷ ಎಐಎಡಿಎಂಕೆ-ಬಿಜೆಪಿಯ ಎನ್‌ಡಿಎ ಮೈತ್ರಿಕೂಟಗಳು ಚುನಾವಣೆಗಾಗಿ ತಂತ್ರಗಳನ್ನು ಎಣೆಯುತ್ತಿವೆ. ಈ ಬಾರಿಯ ಚುನಾವಣೆಯಲ್ಲಿ ನಟ ವಿಜಯ್ ಅವರ ‘ತಮಿಳಗ...

ಜನಪ್ರಿಯ

ತುಮಕೂರು | ಭಾಷೆ ನಶಿಸಿದರೆ ಸಂಸ್ಕೃತಿ, ಪರಂಪರೆಯೂ ನಾಶವಾದಂತೆ: ಸಚಿವ ಯು.ಟಿ. ಖಾದರ್

ಭಾಷೆ ಎಂದರೆ ಕೇವಲ ಜನರ ನಡುವಿನ ಸಂವಹನದ ಮಾಧ್ಯಮವಲ್ಲ. ಅದರ ಹಿಂದೆ...

ರಾಯಚೂರು | ಬರಗಾಲದ ಸಂಕಷ್ಟದ ನಡುವೆ ಬೆಲೆ ಏರಿಕೆ: ಸರ್ಕಾರದ ವಿರುದ್ಧ ಆಕ್ರೋಶ

ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಸಿಪಿಐಎಂ ಜಿಲ್ಲಾ ಸಮಿತಿ ವತಿಯಿಂದ...

ಹಾವೇರಿ‌ | ತಾಂತ್ರಿಕ ದೋಷದಿಂದ ಹೆಲಿಕಾಪ್ಟರ್ ಭೂಸ್ಪರ್ಶ

ತಾಂತ್ರಿಕ ದೋಷ ಕಾಣಿಸಿಕೊಂಡಿದ್ದರಿಂದ ಭಾರತೀಯ ವಾಯುಪಡೆಗೆ ಸೇರಿದ ಹೆಲಿಕಾಪ್ಟರ್‌ ಶಿಗ್ಗಾವಿ ತಾಲೂಕಿನಲ್ಲಿ...

ಉಡುಪಿ | ವಿಶೇಷ ಚೇತನ ವಿದ್ಯಾರ್ಥಿಗಳ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ಚಾಲನೆ

ಮಂಗಳೂರು ವಿಶ್ವವಿದ್ಯಾನಿಲಯ, ಜಿಲ್ಲಾ ಪಂಚಾಯತ್ ಉಡುಪಿ, ಯುವಜನ ಸಬಲೀಕರಣ ಮತ್ತು ಕ್ರೀಡಾ...

Tag: BJP