ಬಿಹಾರ ಚುನಾವಣೆ | ಜಾತಿ ರಾಜಕೀಯಕ್ಕಿಲ್ಲ ನೆಲೆ; ಉದ್ಯೋಗಕ್ಕೆ ಮಾತ್ರವೇ ಬೆಲೆ!

ಕಳೆದ 20 ವರ್ಷಗಳಲ್ಲಿ ಇತರ ರಾಜ್ಯಗಳು ಸಾಧಿಸಿರುವ ಅಭಿವೃದ್ಧಿಗೆ ಹೋಲಿಸಿದರೆ, ಬಿಹಾರವು ಮಾಡಬೇಕಾದ್ದು, ಸಾಧಿಸಬೇಕಾದ್ದು ಬಹಳಷ್ಟಿದೆ. ಇದು ಆಡಳಿತಾರೂಢ ಎನ್‌ಡಿಎ ಮತ್ತು ಆಡಳಿತ ನಡೆಸಲು ಆಶಿಸುತ್ತಿರುವ ಮಹಾಘಟಬಂಧನ್‌ – ಎರಡೂ ಕೂಟಗಳಿಗೂ ಗೊತ್ತಿದೆ....

ಬಿಹಾರ ಚುನಾವಣೆ | 150ಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತೇವೆ: ಪ್ರಶಾಂತ್ ಕಿಶೋರ್ ವಿಶ್ವಾಸ

ಇದೇ ವಾರ ನಡೆಯಲಿರುವ ಬಿಹಾರ ಚುನಾವಣೆಯಲ್ಲಿ ಜನ್ ಸುರಾಜ್ ಪಕ್ಷವು (ಜೆಎಸ್‌ಪಿ) 150ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತದೆ ಅಥವಾ 10 ಕ್ಕಿಂತ ಕಡಿಮೆ ಸ್ಥಾನಗಳನ್ನು ಪಡೆಯುತ್ತದೆ ಎಂದು ಚುನಾವಣಾ ತಂತ್ರಜ್ಞ, ಜೆಎಸ್‌ಪಿ ನಾಯಕ...

ಈ ದಿನ ಸಂಪಾದಕೀಯ | ಬಿಹಾರದಲ್ಲಿ ಕೋಟಿ ಉದ್ಯೋಗದ ಭರವಸೆ; ಹಳೆಯ ಭರವಸೆ ಎಲ್ಲಿ ಹೋಯಿತು ಮೋದೀಜೀ?

ಚುನಾವಣಾ ಪೂರ್ವದ ಭರವಸೆಗಳನ್ನು ಈಡೇರಿಸದೇ ಇರುವ ಬಹುದೊಡ್ಡ ‘ಟ್ರ್ಯಾಕ್‌ ರೆಕಾರ್ಡ್‌’ ಬಿಜೆಪಿ ಹೆಸರಿನಲ್ಲಿದೆ. ಅದು ಹನ್ನೊಂದು ವರ್ಷಗಳ ಹಿಂದೆ ಕೇಂದ್ರದಲ್ಲಿ ಅಧಿಕಾರಕ್ಕೆ ಬರುವ ಮುನ್ನ ಬಿಜೆಪಿಯ ಭರವಸೆ ವರ್ಷಕ್ಕೆ ಎರಡು ಕೋಟಿ ಉದ್ಯೋಗ...

ಬಿಹಾರ ಚುನಾವಣೆ | ಬಿಜೆಪಿ 1 ಕೋಟಿ ಉದ್ಯೋಗದ ಭರವಸೆ; 20 ವರ್ಷದಲ್ಲಿ ಆಗದ್ದು ಈಗ ಸಾಧ್ಯವೇ?

ಬಿಹಾರದಲ್ಲಿ 1 ಕೋಟಿ ಸರ್ಕಾರಿ ಉದ್ಯೋಗಗಳನ್ನು ಒದಗಿಸುತ್ತೇವೆಂದು ಬಿಜೆಪಿ, ಅರ್ಥಾತ್‌ ಎನ್‌ಡಿಎ ಭರವಸೆ ನೀಡಿದೆ. ಅಂದಹಾಗೆ, ಬಿಹಾರದಲ್ಲಿ ಕಳೆದ 20 ವರ್ಷಗಳಿಂದ ನಿತೀಶ್‌ ಕುಮಾರ್ ನೇತೃತ್ವದ ಎನ್‌ಡಿಎ ಸರ್ಕಾರವೇ ಬಹುತೇಕ ಆಡಳಿತ ನಡೆಸಿದೆ....

ಉಡುಪಿ | ಸರ್ಕಾರಿ ಆಸ್ಪತ್ರೆಗಳಲ್ಲಿ ಹೆರಿಗೆ ಪ್ರಮಾಣ ಹೆಚ್ಚಿಸಲು ಕ್ರಮ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಸರ್ಕಾರದ ಯೋಜನೆಗಳು ಜನ ಸಾಮಾನ್ಯರಿಗೆ ತಲುಪಬೇಕೆಂದರೆ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕೆಲಸ ಮಾಡಬೇಕು. ಆಗಷ್ಟೇ ಸರ್ಕಾರಕ್ಕೆ ಒಳ್ಳೆಯ ಹೆಸರು ಬರುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ...

ಜನಪ್ರಿಯ

ಕೇಂದ್ರದ ಸ್ವಚ್ಛ ಸರ್ವೇಕ್ಷಣಾ ಪ್ರಶಸ್ತಿ 2025-26: ನವಿ ಮುಂಬೈ ದೇಶದ ಅತ್ಯಂತ ಸ್ವಚ್ಛ ನಗರ!

ಕೇಂದ್ರ ಗೃಹ ಮತ್ತು ನಗರ ವ್ಯವಹಾರಗಳ ಸಚಿವಾಲಯ ನೀಡುವ ವಾರ್ಷಿಕ 'ಸ್ವಚ್ಛ...

ಪಶ್ಚಿಮ‌ ಬಂಗಾಳದಲ್ಲಿ ಸುವೇಂದು- ಅಭಿಷೇಕ್ ಕಲಹ ತಾರಕಕ್ಕೆ

ಪಶ್ಚಿಮ ಬಂಗಾಳದ ರಾಜಕಾರಣದಲ್ಲಿ ದಿನಕ್ಕೊಂದು ತಿರುವು ಪಡೆಯುತ್ತಿರುವ ರಾಜಕೀಯ ಬೆಳವಣಿಗೆಗಳಲ್ಲಿ, ಸಿಎಂ...

ನಂದಿನಿ ಬೆನ್ನಲ್ಲೇ ಅಮುಲ್, ಮದರ್ ಡೈರಿ ಹಾಲು ತುಟ್ಟಿ!

ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ದೇಶದ ಜನಸಾಮಾನ್ಯರಿಗೆ ಪ್ರಮುಖ...

ಸರ್ಕಾರ ಕೆಡವಲು ದೆಹಲಿ ಸಹಕಾರದೊಂದಿಗೆ ಪ್ರಯತ್ನಗಳ ಕುರಿತು TVK ಶಾಸಕರಿಗೆ ಎಚ್ಚರಿಕೆ ನೀಡಿದ ತಮಿಳುನಾಡು ಸಿಎಂ ವಿಜಯ್

ತಮಿಳುನಾಡಿನ ಆರು ತಿಂಗಳ ಹಳೆಯ ಟಿ.ವಿ.ಕೆ ಪಕ್ಷದ ಸರ್ಕಾರವನ್ನು ಉರುಳಿಸಲು ಹೊಸ...

Tag: BJP