ಇದು ಆಕಸ್ಮಿಕವಲ್ಲ, ಮಹಾ ಷಡ್ಯಂತ್ರದ ಭಾಗ

ಮಹಾರಾಷ್ಟ್ರದ ಭೂಷಣ ರಾಮಕೃಷ್ಣ ಗವಾಯಿ ಅವರು 2025 ರ ಮೇ 14ರಂದು ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿ ಯಾಗಿ ಪ್ರಮಾಣ ವಚನವನ್ನು ಸ್ವೀಕರಿಸಿ 'ಜೈ ಭೀಮ್' ಎಂದು ಘೋಷಿಸಿದಾಗಲೇ ಅವರು ಸಂಘ ಪರಿವಾರದ...

ಬಿಹಾರ ಚುನಾವಣೆ | 35 ವರ್ಷಗಳಲ್ಲಿ ಲಾಲೂ-ನಿತೀಶ್‌ ದೋಸ್ತಿ-ಕುಸ್ತಿಯದ್ದೇ ಆಡಳಿತ

35 ವರ್ಷಗಳ ಹಿಂದೆ, ಬಿಹಾರದಲ್ಲಿ ಕಾಂಗ್ರೆಸ್‌ನ ಅಧಿಪತ್ಯ ಕೊನೆಗೊಂಡಿತು. ಅಂದಿನಿಂದ ಇಂದಿನವರೆಗಿನ ದೀರ್ಘಾವಧಿಯ ಬಿಹಾರ ರಾಜಕಾರಣದಲ್ಲಿ ಪ್ರಾದೇಶಿಕ ಪಕ್ಷಗಳದ್ದೇ ಪಾರುಪತ್ಯವಿದೆ. ಬಿಹಾರ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ನವೆಂಬರ್ 6ರಿಂದ ಎರಡು ಹಂತಗಳಲ್ಲಿ ಮತದಾನ...

ಬಿಹಾರ ಚುನಾವಣೆ | ಪ್ರಧಾನಿ ಮೋದಿ ಪ್ರಶಂಸಿಸಿದ್ದ ಗಾಯಕಿ ಮೈಥಿಲಿ ಠಾಕೂರ್ ಬಿಜೆಪಿಯಿಂದ ಸ್ಪರ್ಧೆ?

ಪ್ರಧಾನಿ ಮೋದಿ ಅವರಿಂದ ಪ್ರಶಂಸೆ ಪಡೆದಿದ್ದ ಗಾಯಕಿ ಮೈಥಿಲಿ ಠಾಕೂರ್ ಅವರು ಹಾಲಿ ನಡೆಯಲಿರುವ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ದಿಸುವ ಸಾಧ್ಯತೆ ಇದೆ. ಅವರು ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಬಹುದು ಎಂದು ಹೇಳಲಾಗಿದೆ. ದೆಹಲಿಯಲ್ಲಿ...

ಈ ದಿನ ಸಂಪಾದಕೀಯ | ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ: ಸೋಮಣ್ಣ, ಡಿಕೆಶಿ ಉದ್ಧಟತನ ಅಕ್ಷಮ್ಯ

ರಾಜಕೀಯ ಮತ್ತು ಸಾಮಾಜಿಕ ದುರುದ್ದೇಶಗಳ ಕಾರಣಕ್ಕೆ ಸಮೀಕ್ಷೆಯ ವಿರುದ್ಧ ಬಿಜೆಪಿ ನಾಯಕರು ಹಲ್ಲು ಮಸೆಯುತ್ತಿರಬಹುದು. ಆದರೆ ತಮ್ಮದೇ ಪಕ್ಷದ ಸರ್ಕಾರ ನಡೆಸುತ್ತಿರುವ ಸಮೀಕ್ಷೆಯನ್ನು ಡಿ.ಕೆ.ಶಿವಕುಮಾರ್ ಅಣಕ ಮಾಡುವುದು ದುರಂತವೇ ಸರಿ. ಹಿಂದುಳಿದ ವರ್ಗಗಳ...

ಈ ದಿನ ಸಂಪಾದಕೀಯ | ಗ್ಯಾರಂಟಿ ವಿಚಾರದಲ್ಲಿ ಕರ್ನಾಟಕದಿಂದ ಬಿಹಾರಕ್ಕೆ ಬಿಜೆಪಿಯ ಬದಲಾದ ನಿಲುವು

ಚುನಾವಣಾ ಸಮಯದ ಈ ನಗದು ವರ್ಗಾವಣೆಯು ರಾಜಕೀಯ ನ್ಯಾಯಸಮ್ಮತತೆಗೆ ಹಾನಿ ಮಾಡುತ್ತದೆ. ಚುನಾವಣಾ ಕಣವನ್ನು ವಿರೋಪಗೊಳಿಸಿ, ವಿಪಕ್ಷಗಳನ್ನು ನಗಣ್ಯಗೊಳಿಸುವ ಪ್ರಯತ್ನವಾಗಿದೆ. ಚುನಾವಣೆಗೂ ಮುನ್ನ ಸರ್ಕಾರದಿಂದ ಮಹಿಳೆಯರಿಗೆ ಹಣ ಕೊಟ್ಟು, ಮತ ಪಡೆಯುವ ತಂತ್ರವಷ್ಟೇ...

ಜನಪ್ರಿಯ

ಈ ದಿನ ಸಂಪಾದಕೀಯ | ಸಾರ್ವಜನಿಕ ಸಭ್ಯತೆ ಹಿನ್ನೆಲೆಗೆ; ಚಾಕು-ಚೂರಿ ಸಂಸ್ಕೃತಿ ಮುನ್ನೆಲೆಗೆ!

ಸಮಾಜಕ್ಕೆ ಇಂದು ಬೇಕಿರುವುದು ಚಾಕು-ಚೂರಿ ಹಿಡಿಯುವ ಕೈಗಳಲ್ಲ, ಕೈಕುಲುಕಿ ಸಮಸ್ಯೆ ಬಗೆಹರಿಸುವ...

ಜೆಇಇ ಪರೀಕ್ಷೆ: ಆಧಾರ್ ಕಾರ್ಡ್ ಇಲ್ಲದ ಎನ್‌ಆರ್‌ಐ ಅಭ್ಯರ್ಥಿಗಳಿಗೆ ಪಾಸ್‌ಪೋರ್ಟ್ ಮೂಲಕ ನೋಂದಣಿ

ಜಂಟಿ ಪ್ರವೇಶ ಪರೀಕ್ಷೆ (ಜೆಇಇ) ಮುಖ್ಯ ಪರೀಕ್ಷೆ 2027ರ ಮೊದಲ ಸೆಷನ್‌ಗೆ...

ನವೆಂಬರ್ 21ರಿಂದ ಶಿವಮೊಗ್ಗ ವಿಮಾನ ನಿಲ್ದಾಣದಿಂದ ವಿಮಾನ ಹಾರಾಟ ಸ್ಥಗಿತ ಸಾಧ್ಯತೆ!

ಶಿವಮೊಗ್ಗ ವಿಮಾನ ನಿಲ್ದಾಣದಿಂದ ವಿಮಾನಯಾನ ಸೇವೆ ಸ್ಥಗಿತಗೊಳ್ಳುವ ಆತಂಕ ಎದುರಾಗಿದೆ. ವಿಮಾನಗಳ...

ಶಿವಮೊಗ್ಗ | ಬೆಲೆ ಏರಿಕೆ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಸಿಂಹ ಸೇನೆ ಪ್ರತಿಭಟನೆ!

ಶಿವಮೊಗ್ಗ : ರಾಜ್ಯದಲ್ಲಿ ಹಾಲು ಮತ್ತು ಬಸ್ ಪ್ರಯಾಣ ದರ ಹೆಚ್ಚಳದಿಂದ...

Tag: BJP