ಈ ದಿನ ಸಂಪಾದಕೀಯ | ಅವಾಂತರಕಾರಿ ಆಸಿಮ್ ಮುನೀರ್ ಮತ್ತು ಮೌನಿ ಮೋದಿ

ವಿಶ್ವಗುರು ಭಾರತದ ಪ್ರಧಾನಿ ಮೋದಿಯವರು ಅಮೆರಿಕ ಮತ್ತು ಚೀನಾ ದೇಶಗಳಿಗೆ ಸೆಡ್ಡು ಹೊಡೆಯುವುದಿರಲಿ, ಪಾಕಿಸ್ತಾನದ ಬೆದರಿಕೆಗೂ ತಿರುಗೇಟು ನೀಡಲಾಗದೆ ಜಾಗತಿಕ ಮಟ್ಟದಲ್ಲಿ ನಗೆಪಾಟಲಿಗೀಡಾಗುತ್ತಿದ್ದಾರೆ. ಇಂತಹ ಹೀನಾಯ ಸ್ಥಿತಿಗೆ ಭಾರತ ಎಂದೂ ಹೋಗಿರಲಿಲ್ಲ; ಇಂತಹ...

‘ಮೃತ’ ಮತದಾರರೊಂದಿಗೆ ರಾಹುಲ್‌ ‘ಚಾಯ್‌ ಪೇ ಚರ್ಚಾ’; ಚು. ಆಯೋಗದ ವೈಫಲ್ಯಕ್ಕೆ ಜೀವಂತ ಸಾಕ್ಷಿ

ಚುನಾವಣಾ ವಸ್ತಿಲಿನಲ್ಲಿರುವ ಬಿಹಾರದಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆಗಾಗಿ ನಡೆಯುತ್ತಿರುವ ವಿವಾದಾತ್ಮಕ ವಿಶೇಷ ತೀವ್ರ ಪರಿಷ್ಕರಣೆ (Special Intensive Revision - SIR)ಯಲ್ಲಿ ಗಂಭೀರ ಲೋಪಗಳು ಎದ್ದುಕಾಣುತ್ತಿವೆ. ಚುನಾವಣಾ ಆಯೋಗವು ಮೃತಪಟ್ಟಿದ್ದಾರೆಂದು ಉಲ್ಲೇಖಿಸಿ ಮತದಾರರ...

ಮಂಗಳೂರು | ಅಶ್ರಫ್ ಕೊಲೆ ಪ್ರಕರಣದಲ್ಲಿ ಬಿಜೆಪಿ ನಾಯಕ ರವೀಂದ್ರನೇ ಕಿಂಗ್‌ಪಿನ್‌; ಚಾರ್ಜ್‌ಶೀಟ್‌ನಲ್ಲಿ ಗಂಭೀರ ವಿಚಾರಗಳು ಬಯಲು

ಕೇರಳ ಮೂಲದ ಅಶ್ರಫ್‌ ಗುಂಪು ಹತ್ಯೆ ಪ್ರಕರಣದಲ್ಲಿ ತನಿಖೆ ನಡೆಸಿರುವ ಪೊಲೀಸರು ನ್ಯಾಯಾಲಯಕ್ಕೆ ಜಾರ್ಟ್‌ಶೀಟ್‌ ಸಲ್ಲಿಸಿದ್ದಾರೆ. ಹತ್ಯೆಯಲ್ಲಿ ಬಿಜೆಪಿ ನಾಯಕ ರವೀಂದ್ರ ನಾಯಕ್ ಪಾತ್ರವಿದೆ ಎಂಬುದು ಖಚಿತವಾಗಿದೆ. ಮಾತ್ರವಲ್ಲದೆ, ಪ್ರಕರಣದಲ್ಲಿ ರವೀಂದ್ರ ಅವರ...

ದಾವಣಗೆರೆ | ಹರಿಹರದಲ್ಲಿ ಜನರೊಂದಿಗೆ ಜನತಾದಳ- ಸದಸ್ಯತ್ವ ನೋಂದಣಿ ಅಭಿಯಾನ, 50 ನೇ ವಿಧಾನಸಭಾ ಕ್ಷೇತ್ರ

ಜನರೊಂದಿಗೆ ಜನತಾದಳ ಎಂಬ ಹೆಸರಿನಲ್ಲಿ ರಾಜ್ಯ ಪ್ರವಾಸ ಹಮ್ಮಿಕೊಂಡಿರುವ ಜಾತ್ಯತೀತ ಜನತಾದಳದ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ದಾವಣಗೆರೆ ಜಿಲ್ಲೆ ಹರಿಹರದಲ್ಲಿ ಜೆಡಿಎಸ್ ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನದ ಕಾರ್ಯಕ್ರಮಕ್ಕೆ ಚಾಲನೆ...

ಈ ದಿನ ಸಂಪಾದಕೀಯ | ಸಂಪುಟದಿಂದ ರಾಜಣ್ಣ ವಜಾ- ಕಾಂಗ್ರೆಸ್ಸಿಗರಿಗೆ ಪಾಠವಾಗುವುದೇ?

ಇನ್ನು ಮುಂದಾದರೂ ಕಾಂಗ್ರೆಸ್ಸಿಗರು, ಬಿಜೆಪಿಯ ಷಡ್ಯಂತ್ರಕ್ಕೆ ಮತ್ತು ಮಡಿಲ ಮಾಧ್ಯಮಗಳ ಕುಯುಕ್ತಿಗೆ ಬಲಿಯಾಗದೆ; ರಾಹುಲ್‌ ಗಾಂಧಿಯ ಜನಪರ ನಿಲುವನ್ನು, ಸಾಂವಿಧಾನಿಕ ಶಿಸ್ತನ್ನು ಅಳವಡಿಸಿಕೊಳ್ಳುವ ಅಗತ್ಯವಿದೆ. ಕಾಂಗ್ರೆಸ್ ಮುಖಂಡ, ಲೋಕಸಭೆಯ ವಿರೋಧ ಪಕ್ಷದ ನಾಯಕ...

ಜನಪ್ರಿಯ

ಕೋಲಾರ | ಅಬಕಾರಿ ಇಲಾಖೆಯ ಅಕ್ರಮಗಳ ತನಿಖೆಗೆ ಆಗ್ರಹ: ಕ್ರಮ ಕೈಗೊಳ್ಳದಿದ್ದರೆ ಅಮರಣಾಂತ ಉಪವಾಸ ಸತ್ಯಾಗ್ರಹದ ಎಚ್ಚರಿಕೆ

ಜಿಲ್ಲೆಯಲ್ಲಿ ಅಬಕಾರಿ ಇಲಾಖೆಯಲ್ಲಿ ನಡೆಯುತ್ತಿದೆ ಎನ್ನಲಾದ ಭ್ರಷ್ಟಾಚಾರ ಮತ್ತು ಅಕ್ರಮಗಳ ಕುರಿತು...

ಕೆಪಿಸಿಸಿಯಲ್ಲಿ ಗುಂಪುಗಾರಿಕೆಗೆ ಬ್ರೇಕ್; ಸಂದರ್ಶನ ನಡೆಸಿ 112 ಕಾರ್ಯದರ್ಶಿಗಳ ನೇಮಕ: ಬಿ ಕೆ ಹರಿಪ್ರಸಾದ್

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯಲ್ಲಿ ಸಂಘಟನೆಯನ್ನು ಪುನರ್‌ರಚಿಸಿ, ಬಲಪಡಿಸಲು ಹೊಸ ರೀತಿಯ...

ವಿಜಯಪುರ |ತಿಕೋಟಾದಲ್ಲಿ ರಾಜ್ಯಮಟ್ಟದ ವಿಜ್ಞಾನ ಜಾತ್ರೆಗೆ ಕ್ಷಣಗಣನೆ

ಗ್ರಾಮೀಣ ಭಾಗದ ಮಕ್ಕಳಲ್ಲಿ ವೈಜ್ಞಾನಿಕ ಚಿಂತನೆ, ಸಂಶೋಧನಾ ಮನೋಭಾವ ಹಾಗೂ ವೈಚಾರಿಕ...

ಬಡತನದ ಮಾಪನ ಮತ್ತು ವಾಸ್ತವ ಚಿತ್ರಣ: ಆಳ ಅಗಲ

ವಿಶ್ವಬ್ಯಾಂಕ್‌ನ ಬಡತನ ಮತ್ತು ಸಮಾನತೆಯ ಇತ್ತೀಚಿನ ವರದಿಯ ಪ್ರಕಾರ 2011ರಿಂದ 2023ರ...

Tag: BJP